Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು ಜಿಲ್ಲಾ ಚುನಾವಣಾ ಅಧಿಕಾರಿ ಅಕ್ರಂಪಾಷಾ ಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸದ ಎಸ್ ಮುನಿಸ್ವಾಮಿ, ಶಾಸಕರಾದ ಸಮೃದ್ದಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಇಂಚರ ಗೋವಿಂದರಾಜು, ಮಾಜಿ ಶಾಸಕ ವರ್ತೂರು ಪ್ರಕಾಶ್, ಅರವಿಂದ್ ಲಿಂಬಾವಳಿ, ಜಿಟಿ ದೇವೇಗೌಡ ಜೊತೆಯಲ್ಲಿ ಮಲ್ಲೇಶ್ ಬಾಬು...
Kolar News: ಕೋಲಾರ: ಕೋಲಾಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಹೆಚ್.ಕೆ.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ. ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ.
ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್...
Kolar News: ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭೆ ಟಿಕೇಟ್ ನನಗೆ ಬೇಕು, ನನಗೆ ಬೇಕು ಎಂದು ಹಲವರು ಹಠ ಮಾಡಿ, ಬಳಿಕ ರಾಜೀನಾಮೆ ಡ್ರಾಮಾ ಎಲ್ಲಾ ಆದ ಬಳಿಕ, ಯಾರೂ ಊಹಿಸದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೇಟ್ ನೀಡಿದೆ. ಅವರೇ, ಕೆ.ವಿ.ಗೌತಮ್.
ಇಂದು ಕೆ.ವಿ.ಗೌತಮ್, ಕೋಲಾರದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಎಂ. ಕೃಷ್ಣಪ್ಪ ಮತ್ತು ಪತ್ನಿ ಅನುಸೂಯ ಮಂಜುನಾಥ್ ಅವರಿಗೆ ಸಾಥ್ ನೀಡಿದ್ದಾರೆ.
ಇನ್ನು ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಕೆ.ಸುರೇಶ್ ಮತ್ತು ಮುನಿರತ್ನ...
Hassan News: ಹಾಸನ : ಇಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಸೂಚಕರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಸಹಿ ಹಾಕಿದ್ದಾರೆ.
ಇನ್ನು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಕರುಗಳಾದ ಸಿಮೆಂಟ್ ಮಂಜು, ಎಚ್.ಕೆ.ಸುರೇಶ್, ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ, ವಿಧಾನ ಪರಿಷತ್ ಉಪಾಸಭಾಪತಿ ಪ್ರಾಣೇಶ್ ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಮಾಜಿಸಚಿವ ಎಚ್.ಡಿ.ರೇವಣ್ಣ,...
Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ಸಾಥ್ ನೀಡಿದ್ದರು.
ಜಿಲ್ಲಾಧಿಕಾರಿ...
Political News : ಲೋಕಸಮರದಲ್ಲಿ ಆರೋಪ ಪ್ರತ್ಯಾರೋಪಗಳು ಸರ್ವೇ ಸಾಮಾನ್ಯವಾಗುತ್ತಿದೆ. ಹಾಗೆಯೇ ಕೇಸ್ ಗಳು ಕೂಡಾ ನಾಯಕರುಗಳ ಮೇಲೆ ಜೋರಾಗಿಯೇ ದಾಖಲಾಗುತ್ತಿದೆ. ಬಿಜೆಪಿಗೆ ಕಾಂಗ್ರೆಸ್ ಕಾರ್ಯಕರ್ತನನ್ನು ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಲಕ್ಷ್ಮೀದೇವಿ ನಗರದ...
Political News : ಮಂಡ್ಯ ಗೊಂದಲ ಮುಕ್ತಾಯವಾಗುತ್ತಿದ್ದಂತೆ ಇದೀಗ ಶಿವಮೊಗ್ಗದ ವಿಚಾರ ಕಗ್ಗಂಟಾಗಿದೆ. ಹೌದು ಕೆ.ಎಸ್ ಈಶ್ವರಪ್ಪ ಚುನಾವಣೆ ಸ್ಪರ್ಧಿಸುವ ವಿಚಾರವಾಗಿ ಇತ್ತೀಚೆಗೆ ಕೇಂದ್ರ ಗೃ ಹ ಸಚಿವ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಮಂತ್ರಿಸಿದ್ದರು. ಮಾತಿನಂತೆ ಈಶ್ವರಪ್ಪ ದೆಹಲಿಗೆ ಪ್ರಯಾಣ ಕೂಡಾ ಬೆಳೆಸಿದ್ದರು ಆದ್ರೆ ದೆಹಲಿಯಲ್ಲಿ ಈಶ್ವರಪ್ಪ ಅವರಿಗೆ ತೀವ್ರ ನಿರಾಸೆಯಾಗಿದೆ....
Political News : ಗ್ಯಾರಂಟಿಗಳಿಂದಲೇ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ ಇದೀಗ ಲೋಕ ಸಭೆ ಚುನಾವಣೆಗೂ ಗ್ಯಾರಂಟಿ ಅಸ್ತ್ರವನ್ನೇ ಬಳಸುತ್ತಿದೆ. ರಾಜ್ಯಕ್ಕೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಆದರೆ ಈಗ ಲೋಕಸಭೆಗೆ 25 ಗ್ಯಾರಂಟಿಗಳ ಭ ರವಸೆ ನೀಡಿದೆ ಕಾಂಗ್ರೆಸ್ ಸರ್ಕಾರ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...
Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ, ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಧಿಕಾರಿಗಳು ತೊಂದರೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿ ಸರ್ಕಾರದ ಮಾತು ಕೇಳಿ ಏನೂ ಮಾಡಬೇಡಿ. ಅನಗತ್ಯವಾಗಿ ನಮ್ಮ ಕಾರ್ಯಕರ್ತರಿಗೆ ತೊಂದರೆ...
Political News: ಬನಶಂಕರಿಯಲ್ಲಿ ಸ್ಕೈವಾಕ್ ನಿರ್ಮಾಣವಾಗದಕ್ಕಾಗಿ ಕಳೆದ ಕೆಲ ದಿನಗಳ ಹಿಂದೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ತೇಜಸ್ವಿ ಸೂರ್ಯ ಸಚಿವರಾದ ಕೃಷ್ಣಭೈರೇಗೌಡರಿಗೆ...