Thursday, July 9, 2026

ರಾಜಕೀಯ

ನಿಮ್ಮಲ್ಲಿ ಯಾರ ಬದುಕಲ್ಲಾದರೂ ಅಚ್ಚೆ ದಿನ್ ಬಂದಿದೆಯಾ?: ಚಾಮರಾಜನಗರ ಜನತೆಗೆ ಸಿಎಂ ಪ್ರಶ್ನೆ

Political News: ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿನ ತಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.  ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಸಿಎಂ, ದೇಶದ ಜನ ಈ ಬಾರಿ ನರೇಂದ್ರಮೋದಿಯವರ ಮಾತು ಮತ್ತು ಕೆಲಸ ಎರಡನ್ನೂ ತುಲನೆ ಮಾಡಿ ಮತ ಹಾಕುತ್ತಾರೆ. ಹೀಗಾಗಿ ಅವರಿಗೆ 200 ಸೀಟು ದಾಟುವುದೇ ಕಷ್ಟ ಎನ್ನುವ...

ಸಿದ್ದರಾಮಯ್ಯನವರೇ ನಿಮಗೆ ಯಾರ ಭಯ ? ಹೈಕಮಾಂಡ್‌ನದ್ದೋ, ಡಿ.ಕೆ.ಶಿವಕುಮಾರ್ ಅವರದ್ದೋ ?: ಸುನೀಲ್ ಕುಮಾರ್

Political News: ಬಿಜೆಪಿ ನಾಯಕ ಸುನೀಲ್ ಕುಮಾರ್, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರನ್ನು ಕುರಿತು ಟ್ವೀಟ್ ಮಾಡಿದ್ದು, ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ. ವರುಣಾ ಕ್ಷೇತ್ರದಲ್ಲಿ ಅರವತ್ತು ಸಾವಿರ ಮತ ಲೀಡ್ ನೀಡದೇ ಇದ್ದರೆ ತಾವು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಮತದಾರರ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಡಿಕೊಂಡಿದ್ದಾರೆ. ಸ್ವಕ್ಷೇತ್ರದ ಜನರ ಮುಂದೆ ಜನಪ್ರತಿನಿಧಿ ಹೆಚ್ಚಿನ ಮತ ಕೊಡಿ...

ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ: ದೊಡ್ಡಗೌಡರಿಗೆ ಸಿಎಂ ಸವಾಲ್

Political News: ಸಿಎಂ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ಮೈತ್ರ ಮಾಡಿಕೊಂಡ ಕಾರಣಕ್ಕೆ, ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದು, ಮೋದಿಯೊಂದಿಗೆ ಮಾಜಿ ಪ್ರಧಾನಿಗಳಾದ ದೇವೇಗೌಡರಿಗೆ ಅವಿನಾಭಾವ ಸಂಬಂಧವಿದೆ ಎಂದು ಹೇಳಿದ್ದಾರೆ. ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ ಎಂದು ಸವಾಲ್ ಹಾಕಿದ್ದಾರೆ. ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು...

ಹಾಸನ, ಮಂಡ್ಯ, ಬೆ.ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ಬೆಂಗಳೂರಿನ ರಾಜರಾಜೇಶ್ವರಿ ನರಗದಲ್ಲಿ ಪ್ರಚಾರ ಕಾರ್ಯ ಆರಂಭಿಸಿದರು. ದೇವಿ ರಾಜರಾಜೇಶ್ವರಿಯ ಆಶೀರ್ವಾದ ಪಡೆಯುವ ಮೂಲಕ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಡಿಕೆಶಿ, ಇಂದು ಹಾಸನ, ಮಂಡ್ಯ ಮತ್ತು ಬೆಂಗಳೂರಿನ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದಾರೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ ಪುತ್ರಿ...

ನಾಮಪತ್ರ ಸಲ್ಲಿಸಿದ ಯದುವೀರ್ ಒಡೆಯರ್: ಮಗನಿಗೆ ಸಾಥ್ ಕೊಟ್ಟ ರಾಜಮಾತೆ ಪ್ರಮೋದಾದೇವಿ

Political News: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಇಂದು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ರಾಜಮಾತೆ ಪ್ರಮೋದಾದೇವಿ ಕೂಡ ಅಲ್ಲಿ ಉಪಸ್ಥಿತರಿದ್ದರು. ಇನ್ನು ನಾಮಪತ್ರ ಸಲ್ಲಿಸುವ ವೇಳೆ ಅವರ ಬಳಿ ಎಷ್ಟು ಆಸ್ತಿ ಇದೆ ಎಂದು ಹೇಳಬೇಕಾಗುತ್ತದೆ. ಈ ವೇಳೆ ಯದುವೀರ್ ಅವರ ಬಳಿ 4,99,59,303 ರೂಪಾಯಿ ಚರಾಸ್ತಿ ಹೊಂದಿದ್ದಾರೆಂದು ತಿಳಿದು...

ಸುರೇಶಾ, ಸಿಮೆಂಟ್ ಮಂಜಾ ನಿನ್ನ ಬಿಡೋದಿಲ್ಲಾ, ಪ್ರೀತಂಗೌಡ ನಿನ್ನ ಸಮಾಧಿ ಮಾಡಿ ಬಿಡುತ್ತಾರೆ: ಜೆಡಿಎಸ್ ವಿರುದ್ಧ ಡಿಕೆಶಿ ವ್ಯಂಗ್ಯ

Political News: ಇಂದು ಹಾಸನದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಪ್ರಚಾರ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಹರಿಹಾಯ್ದಿದ್ದಾರೆ. ನಿಮಗೆ ಉಚಿತವಾಗಿ ಕರೆಂಟ್ ಬಂದಿದೆಯೋ ಇಲ್ಲವೋ..? ನಿಮ್ಮ ಪತ್ನಿಗೆ 2 ಸಾವಿರ ಬಂದಿದೆಯೋ ಇಲ್ಲವೋ..? ಹತ್ತು ಕೆಜಿ ಅಕ್ಕಿ ಬರ್ತಾ ಇದೆಯೋ ಇಲ್ಲವೋ..? ಎಂದು ಪ್ರಶ್ನಿಸಿದ ಡಿಕೆಶಿ, ತಾಯಿ...

ವೀಣಾ ಕಾಶಪ್ಪನವರ್ ಕುರಿತು ಶಾಕಿಂಗ್ ಹೇಳಿಕೆ‌ ನೀಡಿದ ಸಚಿವ ಆರ್.ಬಿ.ತಿಮ್ಮಾಪೂರ್

Political News: ಶಿವಾನಂದ ಪಾಟೀಲ್ ಅವರು ಈಗ ಮಗಳನ್ನು ಗೆಲ್ಲಿಸಲು ಪಡುತ್ತಿರುವ ಶ್ರಮಕ್ಕಿಂತ ಹೆಚ್ಚಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ವೀಣಾ ಕಾಶಪ್ಪನವರ್ ರನ್ನು ಗೆಲ್ಲಿಸಲು ಶ್ರಮಿಸಿದ್ದರು. ಬಾಗಲಕೋಟೆ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗೇರುತ್ತಿದೆ‌. ಎರಡೂ ಕಡೆಯ ಅಭ್ಯರ್ಥಿಗಳ ಪ್ರಚಾರ ಬಿರುಸಿನಿಂದ ಸಾಗಿದ್ದು, ಅದರಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪ್ರಚಾರ ಒಂದು ಕೈ...

ನಮ್ಮನ್ನು ವಿರೋಧಿಸುವ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ನಮ್ಮ ಯೋಜನೆಗಳ ಫಲಾನುಭವಿಗಳು: ಸಿಎಂ

Political News: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.  ಈ ವೇಳೆ ಮಾತನಾಡಿದ ಸಿಎಂ ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪ,  ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿದಂತೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ...

ರಾಹುಲ್ ಗಾಂಧಿಗೆ ಸೋಲಿ‌ನ‌ ಕನಸು ಬೀಳ್ತಿವೆ, ಹತಾಶರಾಗಿ ಕಾಂಗ್ರೆಸ್ ನವರು ಮಾತಾಡ್ತಿದಾರೆ: ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸೋಲಿ‌ನ‌ ಕನಸು ಬೀಳ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನವರಿಗೆ ನಾವು ಸೋಲ್ತೀವಿ ಅನ್ನೋದ ಗೊತ್ತಿದೆ. ಮಮತಾ ಬ್ಯಾನರ್ಜಿ ಕೂಡಾ ಕೇವಲ 40 ಸೀಟ್ ಗೆಲ್ತೀವಿ ಅಂತಾ ಹೇಳ್ತಾರೆ. ಕಾಂಗ್ರೆಸ್ ಗೆ ನಾವು ಸೋಲತೀವಿ ಅಂತಾ ಅರ್ಥ ಆಗಿದೆ. ಕಳೆದ...

ನಾಮಪತ್ರ ಸಲ್ಲಿಸಲು ಅಕ್ಕಾವ್ರ ಸಹಕಾರ ಕೇಳಿದ್ದೇನೆ: ಸಂಸದೆ ಸುಮಲತಾ ಭೇಟಿ ನಂತರ ಕುಮಾರಸ್ವಾಮಿ ಹೇಳಿಕೆ

Political News: ಲೋಕಸಭೆ ಚುನಾವಣೆಗಾಗಿ ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಮತ್ತು ಜೆಡಿಎಸ್‌ನಿಂದ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಇಂದು ಕುಮಾರಸ್ವಾಮಿ ಸಂಸದೆ ಸುಮಲತಾ ಅವರ ನಿವಾಸಕ್ಕೆ ತೆರಳಿ, ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸುಮಲತಾ ಭೇಟಿ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img