ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ’ ಎಂದು ಸ್ಪಷ್ಟನೆ ನೀಡುತ್ತಿದ್ದರೂ, ಕಾಂಗ್ರೆಸ್‌ನ ಆಂತರಿಕ ಕದನದ ಮಾತುಗಳು ಮೇಲಿಂದ ಮೇಲೆ ಕೇಳಿಬರುತ್ತಲೇ ಇವೆ.
ಈ ಬೆಳವಣಿಗೆಗಳ ನಡುವೆಯೇ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರು ದೆಹಲಿಗೆ ತೆರಳುತ್ತಿರುವುದು...
ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಗುದ್ದಾಟ ಮಿತಿ ಮೀರುತ್ತಿದ್ದು, ಹೈಕಮಾಂಡ್ ನಿಯಂತ್ರಣಕ್ಕೂ ಸಿಗದಂತಾಗಿದೆ. ಇದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದು, ಪ್ರತ್ಯೇಕ ರಿಪೋರ್ಟ್ ಪಡೆಯುತ್ತಿದ್ದಾರೆ. ನಾಯಕ್ವದ ಬಗ್ಗೆ ಬಹಿರಂಗ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಯೊಂದರ ಬೆಳವಣಿಗೆಗಳ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರಂತೆ. ಮತ್ತು ಡಿಸೆಂಬರ್ 20ರ ಬಳಿಕ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗುವ ಸಾಧ್ಯತೆ ಇದೆ.
ಸರ್ಕಾರ ಮತ್ತು...
Political News: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 10 ವರ್ಷಗಳ ಕಾಲ ಅಂಥವರಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ದ್ವೇಷ ಭಾಷಣ"ಕ್ಕೆ...
Bengaluru: ಬೆಂಗಳೂರಿನ ಪಕ್ಷದ ರಾಜ್ಯ ಕಛೇರಿ ಜೆ.ಪಿ ಭವನದಲ್ಲಿ ಇಂದು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಮಾನ್ಯ ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ್ ಅವರ ಮಂಡಿಸಿದ ಹಿನ್ನೆಲೆಯಲ್ಲಿ ಈ ವಿಧೇಯಕವನ್ನು ವಿರೋಧಿಸಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು.
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕವು...
Political News: ಸದ್ಯ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಎಲ್ಲ ಪಕ್ಷದ ನಾಯಕರು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದಾರೆ.
ಅಧಿವೇಶನದಲ್ಲಿ ಪರ ವಿರೋಧ ಆರೋಪ, ಪ್ರತ್ಯಾರೋಪ, ಚರ್ಚೆ ಎಲ್ಲವೂ ನಡೆಯುತ್ತಿರುವುದರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬ್ರೇಕ್ ಪಡೆದು, ಕ್ರಿಕೇಟ್ ಆಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಫೋಟೋ ಪೋಸ್ಟ್ ಮಾಡಿರುವ ಅವರು, ದೈಹಿಕ ಸದೃಢತೆ ಮತ್ತು ಉತ್ತಮ...
Mandya News: ಮಂಡ್ಯದಲ್ಲಿ ಮಾಧ್ಯಮದ ಎದುರು ಮಾತನಾಡಿರುವ ಶಾಸಕ ರವಿ ಗಣಿಗ, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಒಂದು ತಿಂಗಳು ಮೌನವ್ರತ ತಾಳಿದ್ದೇನೆ. ಒಂದು ತಿಂಗಳ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತೇನೆ. ಅವರು ಸಿಎಂ ಪುತ್ರ, ನಮ್ಮೆಲ್ಲರಿಗಿಂತ ಹೆಚ್ಚು ಜವಬ್ದಾರಿ ಇರುತ್ತದೆ. ಅಧಿಕಾರದಲ್ಲಿದ್ದವರು ಶಾಂತ ಸ್ವಭಾವದಿಂದ ಹೋಗಬೇಕು. ಮತ್ತೊಬ್ಬರನ್ನ ರೊಚ್ಚಿಗೇಳಿಸಲು ಹೋಗಬಾರದು ಎಂದು...
Mandya News: ಮಂಡ್ಯದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ರವಿಕುಮಾರ್ ಗಣಿಗ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಹಿರಂಗ ಸವಾಲ್ ಹಾಕಿದ್ದಾರೆ.
ಕುಮಾರಣ್ಣ ಹತ್ರ ಸುಪರ್ ಪವರ್ ಶಕ್ತಿ ಇದೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ. ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ...
ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಂತರಿಕ ಕಲಹ, ನಾಯಕತ್ವ ಎಡೆಬಿಡದೇ ಚರ್ಚೆಗೆ ಗ್ರಾಸವಾಗುತ್ತಿರುವ ಸಮಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗ ಒಂದೆಡೆ ಗುಪ್ತ ಭೇಟಿ ಹಾಗೂ ಭೋಜನ ಕೂಟಗಳನ್ನು ಆಯೋಜಿಸಿಕೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಔತಣಕೂಟದ ನೆಪದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಗುರುವಾರ...
Political News: ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿಎಂ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದು, ರೈತರಿಗೆ ಸರಿಯಾದ ಪರಿಹಾರ ನೀಡಿಲ್ಲ. ಸರ್ಕಾರದ ಬಳಿ ರೈತರಿಗೆ ನೀಡಲು ಹಣವಿಲ್ಲವೆಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಬಿಜೆಪಿಯವರು ಅಸತ್ಯ ಹೇಳುವುದು ಕಡಿಮೆ ಮಾಡಲಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯನವರು, ವಿರೋಧ...