Hassan News: ಹಾಸನ : ಹಾಸನ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಸಾಧನೆಗಳನ್ನು, ಈ ಜಿಲ್ಲೆಗೆ ಕೊಟ್ಟಿರುವ ಕೊಡುಗೆಗಳನ್ನು ಹೇಳಿ ನಮ್ಮ ಬೆನ್ನು ತಟ್ಟಿಕೊಳ್ಳಲು ಸಭೆ ಕರೆದಿಲ್ಲ. ಈ ಜಿಲ್ಲೆಯ ಜನರು ನಮಗೆ ಶಕ್ತಿ ಕೊಟ್ಟಿದ್ದಾರೆ ನಿಮ್ಮಗಳ ಋಣ ನಮ್ಮ ಮೇಲಿದೆ, ಅದನ್ನು ತೀರಿಸಬೇಕು...
Hassan News: ಹಾಸನ : ಹಾಸನದಲ್ಲಿ ಜೆಡಿಎಸ್ ಸಮಾವೇಶ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್ರೇವಣ್ಣ ಅವರೇ ಅಭ್ಯರ್ಥಿ ಎಂದು ಖಚಿತಪಡಿಸಿದ್ದಾರೆ.
ನನ್ನ ರೇವಣ್ಣ ಅವರಲ್ಲಿ ಭಿನ್ನಾಭಿಪ್ರಾಯ ಇದ್ದವು. ನಾನು ಕುಟುಂಬ ಒಡೆಯಲು ಬಿಡಲಿಲ್ಲ. ಕಠಿಣ ನಿರ್ಧಾರ ಮಾಡಿ ಸ್ವರೂಪ್ಗೆ ಟಿಕೆಟ್ ಕೊಟ್ಟೆ. ರೇವಣ್ಣ ಅವರ ಅಭಿವೃದ್ಧಿ ಕೆಲಸದ ಮುಂದೆ ನಾನು ಇಲ್ಲ. ಆದರೆ...
Political News: ಈ ಬಾರಿ ಲೋಕಸಭೆ ಚುನಾವಣೆಗೆ ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್ ಸಿಂಹ, ನಾನು ಸಾಯುವವರೆಗೂ ಮೋದಿ ಭಕ್ತ. ನಾನು ಯಾವುದೇ ಕಾರಣಕ್ಕೂ ಪಕ್ಷೇತರವಾಗಿ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಜನಸಂಘದ ದೀಪದ ಗುರುತಿನಲ್ಲಿ ಗೆದ್ದು ಪಂಚಾಯಿತಿ ಛೇರ್ಮನ್ ಆದ...
Political News: ಉಡುಪಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದರು.
ಇಷ್ಟು ವರ್ಷಗಳ ಕಾಲ ಸಿಎಎ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ...
Political News: ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಸಿಎಂ ಹೇಳಿದ್ದಾರೆ.
ಅಧಿಕಾರ...
National Political News: ಇಂದು ಬೆಳಿಗ್ಗೆ ಸೀಟ್ ಹಂಚಿಕೆ ವಿಚಾರವಾಗಿ, ಹರಿಯಾಣದಲ್ಲಿ ಬಿಜೆಪಿ ಮಧ್ಯೆ ಮನಸ್ತಾಪ ಉಂಟಾಗಿ, ಸಿಎಂ ಸ್ಥಾನದಲ್ಲಿದ್ದ ಮನೋಹರ್ ಲಾಲ್ ಖಟ್ಟರ್, ರಾಜೀನಾಮೆ ನೀಡಿದ್ದರು.
ಇದೀಗ ಹರಿಯಾಣಾದ ನೂತನ ಸಿಎಂ ಆಗಿ, ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಸೈನಿಯೊಂದಿಗೆ ಕನ್ವರ್ ಲಾಲ್, ಮೂಲ್ಚಂದ್ ಶರ್ಮಾ, ಜಯಪ್ರಕಾಶ್ ದಲಾಲ್, ಬನ್ವರಿ ಲಾಲ್, ಪಕ್ಷೇತರ...
News: ಮೈಸೂರು ಮತ್ತು ಕೊಡಗು ಕ್ಷೇತ್ರಗಳಿಗೆ ಈ ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲ. ಬದಲಾಗಿ ಮೈಸೂರು ಮಹಾರಾಜರಿಗೆ ಟಿಕೇಟ್ ನೀಡಲಾಗುತ್ತದೆ ಎಂಬ ಸುದ್ದಿ ಹರಡಿದೆ. ಈ ಕಾರಣಕ್ಕೆ ಯದುವೀರ್ ಒಡೆಯರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಯುವರಾಜರು ಯಾವುದೇ ಕಾರಣಕ್ಕೂ ಚುನಾವಣೆಗೆ ನಿಲ್ಲಬಾರದು ಎಂದು ಅಭಿಯಾನ ಶುರುಮಾಡಿದ್ದಾರೆ.
ಅಲ್ಲದೇ, ಯುವರಾಜರು ನೀವು ನಿಮ್ಮ ಘನತೆ...
State News: ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರದೇ ಇದ್ದವರಿಗೆ, ಗ್ಯಾರಂಟಿಗಳಲ್ಲಿ ಒಂದಾದ ಭಾಗ್ಯಲಕ್ಷ್ಮೀ ಕೆಲಸ ಮಾಡಿಕೊಡುವುದಿಲ್ಲವೆಂದು ಅಂಗನವಾಡಿ ಕಾರ್ಯಕರ್ತೆ ಬೆದರಿಕೆ ಹಾಕಿದ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಯರಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಾರ್ಯಕ್ರಮಕ್ಕೆ ಅಂಗನವಾಡಿ ಕಾರ್ಯಕರ್ತೆ ಸರಕಾರಿ ಕಾರ್ಯಕ್ರಮಕ್ಕೆ ಜನ ಬರಲಿಲ್ಲ ಎಂದರೆ ಸರ್ಕಾರಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದೆಂದು ಬೆದರಿಕೆ ಹಾಕಿದ್ದಾಳೆ.
ವೀಡಿಯೋದಲ್ಲಿ ಓರ್ವ ಯುವಕ ನೀವು...
Political News: ಪ್ರತೀ ಸಲ ಚುನಾವಣೆ ಸಮಯದಲ್ಲಿ ಮಂಡ್ಯದ ಚುನಾವಣ ಕಣ ಇಂಡಿಯಾದಲ್ಲೇ ಚರ್ಚೆಯಾಗುವ ರೀತಿ ರಂಗೇರುತ್ತದೆ.
ಈ ಬಾರಿಯೂ ಎಲ್ಲೆಡೆ ಬಿಜೆಪಿ ಟಿಕೇಟ್ ಯಾರಿಗೆ ಸಿಗಲಿದೆ ಎಂಬ ಚರ್ಚೆಯಾಗುತ್ತಿದೆ. ಏಕೆಂದರೆ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು, ಮಂಡ್ಯ ಕ್ಷೇತ್ರವನ್ನು ತಮಗೇ ಬಿಟ್ಟುಕೊಡಬೇಕು ಎಂದು...
Political News: ಮಾಜಿ ಸಂಸದರಾದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಆತ್ಮೀಯರಾದ ಆರ್.ದ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಈ ಕಾರಣಕ್ಕಾಗಿಯೇ ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ. ಕ್ಷೇತ್ರದ ಅಭಿವೃದ್ಧಿ ಮತ್ತು ಚಾಮರಾಜನಗರ ಜಿಲ್ಲೆಯ ಪ್ರಗತಿಗಾಗಿ ನಿರಂತರ ಪ್ರಯತ್ನ ಮಾಡಿದ್ದ ದ್ರುವನಾರಾಯಣ್ ಅವರು ಜನರ ಮಧ್ಯ ಓಡಾಡದ ದಿನವೇ ಇಲ್ಲ. ಅವರದ್ದು...