Hubli News: ಹುಬ್ಬಳ್ಳಿ: ಮಹದಾಯಿ ಯೋಜನೆ ಕುರಿತು ಪರ ಮತ್ತು ವಿರೋಧ ಪ್ರತಿಕ್ರಿಯೆಗಳು ಬರುತ್ತಿವೆ. ಮಹದಾಯಿ ನ್ಯಾಯಾಧೀಕರಣ ಆದೇಶ ಈಗಾಗಲೇ ಆಗಿದೆ. ಗೆಜೆಟ್ ನೋಟಿಫಿಕೇಶನ್ ಕೂಡ ಆಗಿದೆ. ಲೋಕಸಭಾ ಚುನಾವಣೆ ಪೂರ್ವದಲ್ಲಿಯೇ ಈ ಭಾಗದ ಸಂಸದರು ಪ್ರಧಾನಿಗಳ ಮೇಲೆ ಒತ್ತಡ ತಂದು, ಯೋಜನೆ ಜಾರಿಗೆ ಮುಂದಾಗಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ...
Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಹಳಬರಿಗೆ ಟಿಕೆಟ್ ಕೊಡಲ್ಲ, ಹೊಸಬರಿಗೆ ಅವಕಾಶ ಕೊಡತ್ತಾರೆ ಎಂಬುದು ಊಹಾಪೋಹ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟು ಬಾರಿ ಗೆದ್ದವರಿಗೂ ಅವಕಾಶ ಕೊಟ್ಟಿದ್ದೇವೆ. ಲೋಕಸಭಾ ಟಿಕೆಟ್ ಹಂಚಿಕೆ ಕುರಿತು ಎಲ್ಲವೂ ಊಹಾಪೋಹಗಳು...
Hassan News: ಹಾಸನ : ಮಹಾಶಿವರಾತ್ರಿ ಹಬ್ಬದ ದಿನವೂ, ಹಾಸನದಲ್ಲಿ ರೈತರು ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದಿದ್ದಾರೆ. ಬೆಳಿಗ್ಗೆಯಿಂದಲೂ ಅರಸೀಕೆರೆ ನೋಂದಣಿ ಕೇಂದ್ರಗಳ ಮುಂದೆ, ರೈತರು ಮತ್ತು ಮಹಿಳೆಯರು ಗಂಟೆಗಟ್ಟಲೆ ಕ್ಯೂ ನಿಂತಿದ್ದಾರೆ.
ಈ ವಿಷಯ ತಿಳಿದ ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸ್ಥಳಕ್ಕೆ ಧಾವಿಸಿ, ಲಾಠಿ ಹಿಡಿದು ರೈತರನ್ನು ನಿಯಂತ್ರಿಸಿದ್ದಾರೆ. ಅಲ್ಲದೇ ಶಿವಲಿಂಗೇಗೌಡ ಕೂಡ ಬೆಳಿಗ್ಗೆಯಿಂದ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಪಾಕ್ ಘೋಷಣೆ ಪ್ರಕರಣದ ಎಫ್ ಐ ಆರ್ ನಲ್ಲಿ ನಾಸಿರ್ ಹುಸೇನ್ ಹೆಸರು ಸೇರಿಸಬೇಕು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ.
ಮೊದಲು ಕಾಂಗ್ರೆಸ್ ಅಲ್ಲಗಳೆಯುವ ಕೆಲಸ ಮಾಡಿತು. ಈಗ ಮೂವರ ಬಂಧನ ಆಗಿದೆ.ನಾಸಿರ್ ಹುಸೇನ್ ಟೀಮ್ ಘೋಷಣೆ ಕೂಗಿರೋದು ಖಾತ್ರಿಯಾಗಿದೆ. ಆರೋಪಿಗೆ ಸಪೋರ್ಟ್ ಮಾಡುವುದೂ ಆರೋಪವೇ. ಎಫ್...
Chamarajanagara News: ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು. ಮೋದಿನೆ ಗೆಲ್ಲಬೇಕು ಎಂದು ಪ್ರಾರ್ಥಿಸಿ 102 ವರ್ಷದ ಅಜ್ಜಿಯೊಬ್ಬರು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ದೇಶಕ್ಕೆ ಒಳ್ಳೆಯದಾಗಬೇಕು, ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಜ್ಜಿ ಮಾತು ಕೇಳಿದ ಉಳಿದ...
Political News: ಬೆಂಗಳೂರಿನಲ್ಲಿ ಆಗುತ್ತಿರುವ ನೀರಿನ ಸಮಸ್ಯೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತು ತೇಜಸ್ವಿ ಸೂರ್ಯ ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದೆ. ಬೆಂಗಳೂರು ನಗರಕ್ಕೆ ನೀರಿನ...
Political News: ಸದ್ಯ ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯುಸಿಯಾಗಿರುವ ರಾಹುಲ್ ಗಾಂಧಿ, ಚುನಾವಣಾ ಪ್ರಚಾರ ಮಾಡುವ ಭರದಲ್ಲಿ, ಪ್ರಧಾನಿ ಮೋದಿಗೆ, ಬಿಜೆಪಿಗೆ, ಬಿಜೆಪಿ ಬೆಂಬಲಿಗರಿಗೆ ಬಾಯಿಗೆ ಬಂದಂತೆ ಸಂಬೋಧಿಸುತ್ತಿದ್ದಾರೆ. ಹೀಗಾಗಿ ಚುನಾವಣಾ ಆಯೋಗ, ಮಾತನಾಡುವಾಗ ಎಚ್ಚರಿಕೆಯಿಂದ ಇರಿ ಎಂದು ಹೇಳಿದೆ.
ಭಾಷಣದ ವೇಳೆ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಪನೌತಿ, ಜೆಬುಗಳ್ಳ ಎಂದು ಹೇಳಿದ್ದರು. ಈ...
Political News: ಅಥಣಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿ, ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೂ. 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ನೀಡಿ ಲಕ್ಷ್ಮಣ್ ಸವದಿ ಅವರಿಗೆ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ. ಈ ಯೋಜನೆಯಿಂದ ಅಥಣಿ ತಾಲ್ಲೂಕಿನ ಶೇ95 ರಷ್ಟು ಭೂಮಿ, ಅಂದರೆ...
Political News: ಇಂದು ಉತ್ತರ ಕನ್ನಡ ಜಿಲ್ಲೆ ಬನವಾಸಿಯ ಐತಿಹಾಸಿಕ ಕದಂಬೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷದ ಬೀಜ ಬಿತ್ತಿ ಮನುಷ್ಯರ ನಡುವೆ ವೈಷಮ್ಯ ಹರಡಿ ಸಮಾಜವನ್ನು ಛಿದ್ರಗೊಳಿಸುವವರ ಬಗ್ಗೆ ಎಚ್ಚರದಿಂದಿರಿ ಎಂದಿದ್ದಾರೆ.
ನಮ್ಮದು ಬಸವಾದಿ ಶರಣರ, ಸೂಫಿ-ಸಂತರ, ಬುದ್ಧ, ಗಾಂಧಿಯ ನಾಡು. ಆದಿಕವಿ ಪಂಪ "ಮನುಷ್ಯ ಜಾತಿ ತಾನೊಂದೆ ವಲಂ" ಎಂಬ ಮೌಲ್ಯವನ್ನು ಜಗತ್ತಿಗೆ ಸಾರಿದ್ದಾರೆ....
Mandya News: ಮಂಡ್ಯ: ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ, ಊಟ ಹಾಕುವ ಜಿಲ್ಲೆಯ ಜನರನ್ನ ಕಾಂಗ್ರೆಸ್ ನಾಯಕರು ದುಡ್ಡಿನಲ್ಲಿ ಅಳೆಯುತ್ತಿದ್ದಾರೆ. ಮಂಡ್ಯದಲ್ಲಿ ಸ್ಪಲ್ಪ ದಿನ ಕರೆಯಲ್ಲಿ ಬೋಟ್ ನಿಲ್ಲಿಸಿ ಗೋವಾ ತರ ಕ್ಯಾಸಿನೊ ಶುರುಮಾಡ್ತಾರೆ ಎಂದು ಹೇಳಿದ್ದಾರೆ.
ಕೈ ಗ್ಯಾರಂಟಿ ವಿರುದ್ದ ಸ್ವತಃ ಕಾಂಗ್ರೆಸ್ ಮುಖಂಡನಿಂದಲೇ ವಿರೋಧ...