Political News: ಸಿಎಂ ಸಿದ್ದರಾಮಯ್ಯ ಕೇಂದ್ರ ಬಜೆಟ್ ಬಗ್ಗೆ ಟ್ವೀಟ್ ಮಾಡಿದ್ದು, ಕೇಂದ್ರ ಬಜೆಟ್‌ನ ಗಾತ್ರ ದೊಡ್ಡದಾಗಿದೆ, ರಾಜ್ಯಕ್ಕೆ ಸಿಗಬೇಕಾದ ಅಮಿದಾನದ ಗಾತ್ರ ಚಿಕ್ಕದಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
2014ರ ಕೇಂದ್ರ ಬಜೆಟ್‌ಗೆ ಹೋಲಿಸಿದರೆ 2024ನೇ ಸಾಲಿನ ಬಜೆಟ್ ಗಾತ್ರ ಮತ್ತು ಕರ್ನಾಟಕದಿಂದ ಸಂಗ್ರಹವಾಗುವ ತೆರಿಗೆ ಎರಡು ಪಟ್ಟು ಹೆಚ್ಚಾಗಿದೆ. ಆದರೆ ರಾಜ್ಯದ ಪಾಲಿನ ಅನುದಾನ...
National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ 5 ದಿನ ವಿರಾಮ ನೀಡಲಾಗಿದೆ.
ರಾಹುಲ್ ಗಾಂಧಿಗೆ ಈ 5 ದಿನಗಳ ಕಾಲ ಕೆಲ ಸಭೆಯಲ್ಲಿ ಭಾಗವಹಿಸುವ ಕಾರಣಕ್ಕಾಗಿ ನ್ಯಾಯ ಯಾತ್ರೆಗೆ ಬ್ರೇಕ್ ನೀಡಲಾಗಿದೆ. ಫೆಬ್ರವರಿ 26ರಂದು ರಾಹುಲ್ ಗಾಂಧಿ ದೆಹಲಿಯಲ್ಲಿ ನಡೆಯುವ ಚುನಾವಣಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ...
Political News: ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾತನಾಡುವಾಗ ಭ್ರಷ್ಟಾಚಾರ ಮುಕ್ತ ಆಡಳಿತ ಅಸಾಧ್ಯವೆಂದು ಹೇಳಿದ್ದ ಕಾರಣಕ್ಕೆ, ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿದ್ದ ಸಿಎಂ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ. ಭ್ರಷ್ಟಾಚಾರ ಇಲ್ಲಾ ಅಂತಾ ಹೇಳಿದವರು ಯಾರು..? ಕಪ್ಪು ಕುರಿಗಳು ಸದಾ ಇರುತ್ತದೆ....
Political News: ಸಿಎಂ ಸಿದ್ದರಾಮಯ್ಯನವರು, ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆ ತಿಳಿಸಿದ್ದಾರೆ. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದು ಸಿಎಂ ಹೇಳಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ...
Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...
Hubli News: ಹುಬ್ಬಳ್ಳಿಯ ಮರಾಠಾ ಗಲ್ಲಿಯಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜರ 397ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಶಿವಾಜಿಯ 36 ಬಾಡಿಗಾರ್ಡ್ಗಳ ಪೈಕಿ 13 ಜನರು ಮುಸ್ಲಿಮರಿದ್ದರು ಎಂದು ಹೇಳಿದ್ದಾರೆ. ಛತ್ರಪತಿ ಶಿವಾಜಿ ಸೈನ್ಯದಲ್ಲಿ 60,000 ಸೈನಿಕರು ಮುಸ್ಲಿಮರಿದ್ದರು. ಇತಿಹಾಸವನ್ನು ಇವತ್ತು ಎಲ್ಲರೂ ತಮಗೆ ಬಂದಂತೆ ಹೇಳಬಹುದು ಎಂದಿದ್ದಾರೆ.
ಛತ್ರಪತಿ ಶಿವಾಜಿ ಮಹರಾಜರ...
Hubli News: ಹುಬ್ಬಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಬಗ್ಗೆ ಹಳ್ಳಿಗಳ ಜನರಿಗೆ ತಲುಪಿಸಬೇಕು. ಅದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಣೆ ಮಾಡಿ ಗೌರವ ಸಲ್ಲಿಸಿದೆ. ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯ,...
Political News: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿ ಹುಳುಕುಗಳನ್ನು ಮುಚ್ಚಿಡಲು ಸಿದ್ದರಾಮಯ್ಯ ಬೋಗಸ್ ವಾದ ಮಂಡಿಸುತ್ತಿದ್ದಾರೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ನಿರ್ಮಲಾರವರು ಸುಳ್ಳು ಹೇಳುವುದರಲ್ಲಿ ಇತ್ತೀಚೆಗೆ ಮೋದಿಯವರನ್ನೇ ಮೀರಿಸುತ್ತಿದ್ದಾರೆ. ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಅನ್ಯಾಯವಾಗುತ್ತಿರುವುದು ಅಂಗೈ ಹುಣ್ಣಿನಷ್ಟೇ ಸ್ಪಷ್ಟ. ತೆರಿಗೆ...
Hubli News: ಹುಬ್ಬಳ್ಳಿ: ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಹಾಗೂ ಝೀರೋದಿಂದ ಬಹುದೊಡ್ಡ ಸಾಮ್ರಾಜ್ಯ ಸ್ಥಾಪನೆ ಮಾಡಿರುವುದು ಯಾರಾದರೂ ಇದ್ದಾರೆ ಎಂದರೇ ಅದು ಛತ್ರಪತಿ ಶಿವಾಜಿ ಮಹಾರಾಜರು ಮಾತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಸಂತೋಷ ಲಾಡ್ ಅಭಿಪ್ರಾಯ ಪಟ್ಟರು.
ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ, ಛತ್ರಪತಿ ಶಿವಾಜಿ ಮಹಾರಾಜರ 397ನೇ...
National Political News: ಯಾಕೋ ಇಂಡಿಯಾ ಕೂಡದ ಸಮಯ ಸರಿಇಲ್ಲ ಎನ್ನಿಸುತ್ತದೆ. ಪ್ರಧಾನಿ ಮೋದಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್, ಭಾರತದಲ್ಲಿರುವ ಪುಟ್ಟ ಪುಟ್ಟ ಪಕ್ಷಗಳನ್ನು ಒಗ್ಗೂಡಿಸಿ, ಸಭೆ ನಡೆಸಿ, ಇಂಡಿಯಾ ಕೂಡ ಕಟ್ಟಿತ್ತು. ಅಲ್ಲದೇ ಎಲ್ಲರೂ ಕೈ ಕೈ ಹಿಡಿದು ಒಟಟ್ಟಾಗಿ ಫೋಟೋ ಕೂಡ ತೆಗೆದುಕೊಂಡಿದ್ದರು,.
ಈ ಬಗ್ಗೆ ವ್ಯಂಗ್ಯವಾಡಿದ್ದ ಬಿಜೆಪಿ,...