ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಗೃಹ ಸಚಿವ ಅಮಿತ್ ಶಾ ಅವರು ತಯಾರಿ ಆರಂಭಿಸಿದ್ದಾರೆ. ಇದೇ ವಿಚಾರವಾಗಿ ಚರ್ಚಿಸಲು ಇಂದು ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ...
ವಿಜಯಪುರ: ಬಿಜೆಪಿ ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಯಾವ ಕಾಲದಲ್ಲೂ ಆಗಿರಲಿಲ್ಲ. ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ನಮ್ಮ ಪ್ರತಿಭಟನಾ ಸಮಾವೇಶಕ್ಕೆ ಸಾಕಷ್ಟು ಜನ ಸೇರಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಹಾಗೂ ಹಲವು ಯೋಜನೆಗಳ ಘೋಷಣೆ ಬಗ್ಗೆ ವಿಜಯಪುರದಲ್ಲಿ ಇಂದು...
ವಿಜಯಪುರ: ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ನಿನ್ನೆ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ...
ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು...
ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ.
ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು...
ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ...
https://youtu.be/Kp119v7mI8s
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಂಗಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
https://youtu.be/BfK8eRK4ay8
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮಧ್ಯ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
https://youtu.be/bhW_Fg4cPr0
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
ಹಳೇ ಮೈಸೂರು ಅಭಿವೃದ್ಧಿಗಾಗಿ ಕಾಂಗ್ರೆಸ್ ಏನನ್ನೂ ಮಾಡಲಿಲ್ಲ, ಅಭಿವೃದ್ಧಿಯ ಹೆಸರಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿನ ಜನರನ್ನು ಲೂಟಿ ಮಾಡಿದ್ದಾರೆ ಎಂದು ಟ್ವೀಟ್ ಮೂಲಕ ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಘಟಕ ವಾಗ್ದಾಳಿ ನಡೆಸಿದೆ. ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ...
Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ...