Sunday, July 5, 2026

ರಾಜಕೀಯ

ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್.. ಏನದು ಆಫರ್?

Political News: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆತರುವ ಪ್ರಯತ್ನಗಳು ನಡೆದಿವೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆದುಕೊಳ್ಳಲು ಬಂಪರ್ ಆಫರ್ ನೀಡಲಾಗಿದೆ ಎನ್ನಲಾಗಿದೆ. ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ...

ನಾನು ಜನರಿಗೆ ಬೆಂಕಿಯಾಗುವುದಿಲ್ಲ ಬದಲಾಗಿ ಬೆಳಕಾಗುತ್ತೇನೆ: ಕೊತ್ತೂರು ಮಂಜುನಾಥ್

Kolar News: ಕೋಲಾರ: ಕೋಲಾರದ ವೇಮಗಲ್‌ನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿದ್ದು,  ಮೋದಿ ಉಪವಾಸ ಇದ್ದರಾ? ಇಲ್ಲವಾ? ಯಾರೂ ನೋಡಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಕಾಮೆಂಟ್ ಮಾಡಬೇಕೆ ಹೊರೆತು ಬೇರೆದರಲ್ಲಿ ಅಲ್ಲ . ನನ್ನನ್ನು ಒವರ್ ಟೇಕ್ ಮಾಡಿ ಹೋಗೊರು ನನ್ನ ಜೊತೆ ಯಾರೂ ಇಲ್ಲ. ನಾನು ಜನರಿಗೆ ಬೆಂಕಿಯಾಗುವುದಿಲ್ಲ ಬದಲಾಗಿ ಬೆಳಕಾಗುತ್ತೇನೆ ಎಂದು ಮಂಜುನಾಥ್...

ದೇಶಾದ್ಯಂತ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ: ಬಸವರಾಜ ಬೊಮ್ಮಾಯಿ

Political News: ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷ ಸೇರ್ಪಡೆ...

ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಶಾಲು ಧರಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

Tumakuru News: ತುಮಕೂರು: ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು ಹಾಕಿಕೊಂಡು ಬಂದ ಕಾರಣಕ್ಕೆ,  ತುಮಕೂರಿನಲ್ಲಿ ಕಾಂಗ್ರೆಸ್- ಬಿಜೆಪಿ ಕಾಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ತುಮಕೂರಿನ ಎಪಿಎಂಸಿ ಯಾರ್ಡ್‌ನಲ್ಲಿ ನಡೆದ ಉಂಡೆ ಕೊಬ್ಬರಿ ಖರೀದಿ ಕೇಂದ್ರ ಉದ್ವಾಟನೆ ಕಾರ್ಯಕ್ರಮದಲ್ಲಿ ಈ ಗಲಾಟೆ ನಡೆದಿದ್ದು, ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು...

ಇಂಡಿಯಾ ಒಕ್ಕೂಟದಿಂದ ಹೊರಬಂದ ಟಿಎಂಸಿ: ಲೋಕಸಭೆ ಚುನಾವಣೆ ಏಕಾಂಗಿಯಾಗಿ ಎದುರಿಸಲು ನಿರ್ಧಾರ

National Political News: ರಾಹುಲ್ ಗಾಂಧಿ ಎರಡನೇಯ ಬಾರಿ ಭಾರತ್‌ ಜೋಡೋ ನ್ಯಾಯ್ ಯಾತ್ರೆ ಮಾಡಿದಾಗ, ಅದರಲ್ಲಿ ಭಾಗವಹಿಸಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ, ಆಗಲೇ ತಾವು ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದೇವೆ ಎಂದು ಸೂಚನೆ ನೀಡಿದ್ದರು. ಇದೀಗ, ಇಂಡಿಯಾ ಒಕ್ಕೂಟದಿಂದ ಹೊರಬಂದಿರುವ ತೃಣಮೂಲ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಹೋರಾಡಲಿದ್ದೇವೆ ಎಂದಿದ್ದಾರೆ. ಚುನಾವಣೆಗೆ ಕ್ಷೇತ್ರ...

ತಸ್ತೀಕ್ ಹಣ ವಾಪಾಸ್ ಕೇಸ್: ತಹಶೀಲ್ದಾರರದ್ದೇ ತಪ್ಪು, ಕಣ್ಣನ್ ಅವರ ತಪ್ಪಿಲ್ಲವೆಂದ ಸಿಎಂ

Political News: ತಸ್ತೀಕ್ ಹಣ ವಾಪಸ್ ನೀಡುವ ಪ್ರಕರಣದಲ್ಲಿ, ತಹಶೀಲ್ದಾರರದ್ದೇ ತಪ್ಪಿದೆ ಕಣ್ಣನ್ ಅವರ ತಪ್ಪಿಲ್ಲವೆಂದು ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಿರೇಮಗಳೂರು ಕೋದಂಡರಾಮಸ್ವಾಮಿ ದೇವಸ್ಥಾನದ ಅರ್ಚಕರಾದ ಹಿರೇಮಗಳೂರು ಕಣ್ಣನ್ ಅವರ ಮೇಲೆ ಹಣಕ್ಕೆ ಸಂಬಂಧಿಸಿದಂತೆ ಆರೋಪ ಬಂದಿತ್ತು. ಆದರೆ ಇದೀಗ, ಅವರಿಗೆ ಸುಮ್ಮನೆ ನೊಟೀಸ್ ನೀಡಲಾಗಿದೆ. ಅವರದ್ದೇನೂ ತಪ್ಪಿಲ್ಲ, ಸರ್ಕಾರದ...

ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಜ. 27, 28ರಂದು ಹುಬ್ಬಳ್ಳಿಯಲ್ಲಿ ಗಾಳಿಪಟ ಉತ್ಸವ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ನಗರದ ಕುಸುಗಲ್ ರಸ್ತೆಯಲ್ಲಿ ಗಾಳಿಪಟ ಉತ್ಸವ ಆಯೋಜನೆ ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಳಿಪಟ ಉತ್ಸವದಲ್ಲಿ 15 ದೇಶದ 23 ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ. ಜೊತೆಗೆ...

ರಾಮನು ಎಲ್ಲರಿಗೂ ಸೇರಿದವನು, ಆತ ಯಾರ ಆಸ್ತಿಯೂ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹೆಸರಿನಲ್ಲಿ ರಾಮನಿದ್ದಾನೆ. ನನ್ನ ಹೆಸರಿನಲ್ಲಿ ಶಿವ ಮತ್ತು ಕುಮಾರನಿದ್ದಾನೆ. ಬಿಜೆಪಿಯವರು ನಮ್ಮನ್ನು ಸುಮ್ಮನೇ ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆಂದು ಕಿಡಿಕಾರಿದರು. ದೇಶದ ನ್ಯಾಯಕ್ಕಾಗಿ ನಡೆಯುತ್ತಿರುವ ನಮ್ಮ ಯಾತ್ರೆಗೆ ತಡೆಯೊಡ್ಡುವ ಮೂಲಕ ಪ್ರಜಾಪ್ರಭುತ್ವದ ಧ್ವನಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಖಂಡನೀಯ. ನಮ್ಮ ನಾಯಕರಾದ...

ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ಪ್ರಧಾನಿಗಳಿಗೆ ಸವಾಲ್ ಹಾಕುತ್ತಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇಂದು ಕೂಡ ಸಿಎಂ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ ನ್ಯಾಯ ಯಾತ್ರೆಗೆ ನನ್ನ ಮತ್ತು ಭಾರತದ ಜನತೆಯ ಸಾಥ್ ಇದೆ ಎಂದು ಹೇಳಿದ್ದಾರೆ. ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು...

‘ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡಕೋದು ಬಿಡಬೇಕು. ಎಲ್ಲದರಲ್ಲೂ ರಾಜಕೀಯ ಬೆರೆಸಬಾರದು. ನಿನ್ನೆ ಜಗತ್ತಿನಲ್ಲಿ ಎಲ್ಲರೂ ಒಟ್ಟಾಗಿ ದೀಪೋತ್ಸವ ಮಾಡಿದ್ರು. ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನವನ್ನು ಯಾರೂ ಮಾಡಬಾರದು. ಕಾಂಗ್ರೆಸ್ ರಾಜಕಾರಣ ಎಲ್ಲ ವಿಷಯದಲ್ಲಿ ಬೆರಸಬಾರದು. ಇಡೀ ಜಗತ್ತು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img