Saturday, July 4, 2026

ರಾಜಕೀಯ

ಅನಾರೋಗ್ಯ ಹಿನ್ನೆಲೆ ಅಯೋಧ್ಯೆ ಕಾರ್ಯಕ್ರಮಕ್ಕೆ ಎಲ್.ಕೆ.ಅಡ್ವಾಣಿ ಗೈರು

Political News: ಅಯೋಧ್ಯೆಯಲ್ಲಿ ತೀವ್ರ ಚಳಿ ಹಿನ್ನೆಲೆ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಅಡ್ವಾಣಿಯವರಿಗೆ ವಯೋಸಹಜ ಅನಾರೋಗ್ಯವಿದ್ದು,ಅಯೋಧ್ಯೆಯಲ್ಲೂ ತೀವ್ರ ಚಳಿ ಇರುವ ಕಾರಣ, ಅವರ ಪ್ರಯಾಣ ರದ್ದಾಗಿದೆ. ಈ ಕಾರಣಕ್ಕೆ ಅಡ್ವಾಣಿ, ಅಯೋಧ್ಯೆ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಇನ್ನು ತಮ್ಮ 96ನೇ ವಯಸ್ಸಿನಲ್ಲಿರುವ ಹಿರಿಯ ನಾಯಕ, ಬಿಜೆಪಿ ಭೀಷ್ಣ ಅಡ್ವಾಣಿಯವರಿಗೂ ಕೂಡ,...

‘ಇಂದು ನಿಖಿಲ್ ಅಯೋಧ್ಯೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದು ಅವನ ಅದೃಷ್ಟವೇ ಸರಿ’

Political News: ಇಂದು ನಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬವಾಗಿದ್ದು, ಅಜ್ಜ-ಅಜ್ಜಿ, ಅಪ್ಪನೊಂದಿಗೆ ನಿಖಿಲ್ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಪ್ರೀತಿಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶೀರ್ವಾದಗಳು. ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ...

‘|| ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ’

Political News: ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬವೂ ಆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂತಸ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದಿದ್ದಾರೆ.‌ || ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು...

ರಾಮಮಂದಿರ ಉದ್ಘಾಟನೆ ದಿನ ಸರ್ಕಾರಿ ರಜೆ ಇಲ್ಲ: ಸಿಎಂ ಸಿದ್ದರಾಮಯ್ಯ

Tumakuru News: ತುಮಕೂರಿನಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಸರ್ಕಾರಿ ರಜೆ ಘೋಷಣೆ ಇಲ್ಲವೆಂದು ಹೇಳಿದ್ದಾರೆ.  ತುಮಕೂರಿನಲ್ಲಿ ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ"ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಜನವರಿ...

ವಿಶೇಷ ವಿಮಾನದಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಹೊರಟ ಮಾಜಿ ಪ್ರಧಾನಿಗಳ ಕುಟುಂಬ

Political News: ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನ ಸ್ವೀಕರಿಸಿದವರಲ್ಲಿ ಹಲವು ಗಣ್ಯರು ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ. ಕೆಲವರು ಈಗಾಗಲೇ ಅಯೋಧ್ಯೆಗೆ ಹೋಗಿ ಮುಟ್ಟಿದ್ದಾರೆ. ಇನ್ನು ಕೆಲವರು ಇದೀಗ ಹೊರಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬಸ್ಥರು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಹೋಗುತ್ತೇವೆ ಎಂದು ನಿನ್ನೆ ತಾನೇ ಹೆಚ್ಡಿಡಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಹೇಳಿದ್ದರು. ಅದರಂತೆ ಇದು ಹೆಚ್.ಡಿ.ದೇವೇಗೌಡರು,...

‘ರಾಮ ಕನಸಲ್ಲಿ ಬಂದು ಎಲ್ಲರೂ ಖುಷಿಯಿಂದ ಇದ್ದಾರೆ, ನೀವು ಯಾಕೆ ಹುಚ್ಚರಂತೆ ಮಾಡುತ್ತಿದ್ದೀರಿ ಎಂದು ಕೇಳಿರಬೇಕು’

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಮನ ಪ್ರತಿಷ್ಟಾನದ ದಿನ ರಜೆ ಕೊಡಬೇಕು. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಯಾವತ್ತೂ ದ್ವಂದ್ವದಲ್ಲ ಇದೆ. ರಾಮ ಮಂದಿರ ಹೋರಾಟ ಆರಂಭವಾಗಿದೆ. ಅವತ್ತಿಂದ ಕಾಂಗ್ರೆಸ್ ಈ ವಿಷಯದಲ್ಲಿ ದ್ವಂದ್ವ ಮತ್ತು ಗೊಂದಲದಲ್ಲಿ‌ ಇದೆ. ಅವರ ಸ್ಥಿತಿ ಯಾಕೆ ಹೀಗೆ ಅಂದರೆ ಅವರಿಗೆ ಸ್ಪಷ್ಟತೆ...

ಕಾಂಗ್ರೆಸ್ ಹಿಂದೂ ವಿರೋಧಿ ಧೋರಣೆಗೆ ಮತ್ತೊಂದು ಪ್ರಕರಣ ಸಾಕ್ಷಿಯಾಗಿದೆ: ಇಂಡುವಾಳು ಸಚ್ಚಿದಾನಂದ

Shrirangapattana Political News: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣದ ವಕಾಲತ್ತನ್ನು, ಕಾಂಗ್ರೆಸ್ ಕಾನೂನು ವಿಭಾಗ ಅಧ್ಯಕ್ಷರಾದ ಚಂದ್ರೇಗೌಡ ಅವರು ವಹಿಸಿದ್ದರು. ಈ ಕಾರಣಕ್ಕಾಗಿ ಕಾಂಗ್ರೆಸ್ ಚಂದ್ರೇಗೌಡರನ್ನು ವಜಾ ಮಾಡಿದೆ. ಕಾಂಗ್ರೆಸ್‌ನ ಈ ನಿರ್ಧಾರವನ್ನು ಖಂಡಿಸಿರುವ ಬಿಜೆಪಿಯ ಇಂಡುವಾಳು ಸಚ್ಚಿದಾನಂದ ಅವರು, ಚಂದ್ರೇಗೌಡ ಅವರನ್ನು ಸನ್ಮಾನಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸಚ್ಚಿದಾನಂದ್, ಶ್ರೀರಂಗಪಟ್ಟಣದಲ್ಲಿ...

ಸಂಸದೆ ಸುಮಲತಾ ಅಂಬರೀಶ್ ಗೆ ಗೌರವ ಡಾಕ್ಟರೇಟ್

Political News: ಸಂಸದೆ ಸುಮಲತಾ ಅಂಬರೀಷ್‌ಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ಈ ಬಗ್ಗೆ ಸುಮಲತಾ ಅಂಬರೀಷ್ ತಮ್ಮ ಪೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಸಮಾಜ ಸೇವೆ ಮತ್ತು ರಾಜಕೀಯ ಮತ್ತು ಚಲನಚಿತ್ರಗಳಲ್ಲಿ ಸೇವೆಗಾಗಿ USA, ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಹೈದರಾಬಾದ್‌ನಿಂದ ಗೌರವ ಡಾಕ್ಟರೇಟ್ ಪಡೆದಿರುವುದಕ್ಕೆ...

ಅಯೋಧ್ಯಾ ಕಾರ್ಯಕ್ರಮದ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

Political News: ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ...

ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ: ಸಂಸದ ಬಚ್ಚೇಗೌಡ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಚ್ಚೇಗೌಡ, ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ ಎಂದು ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ನನ್ನ ಕ್ಷೇತ್ರ ವ್ಯಾಪ್ತಿ ಬರುವ ಎಲ್ಲಾ ಹಳ್ಳಿಗಳಿಗೂ ಸಮರ್ಪ ಸಮರ್ಪಕವಾಗಿ ಅನುದಾನ ಕೊಟ್ಟಿದ್ದೇನೆ. ಅನಾರೋಗ್ಯದಿಂದ ನೂರಕ್ಕೂ ಹೆಚ್ಚು ಅರ್ಜಿಗಳು ನಮೂನೆ ಆಗಿದ್ದವು....
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img