Hubballi News: ಹುಬ್ಬಳ್ಳಿ: ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದ್ರೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ. ನಾನು ಬಿಜೆಪಿ ತೊರೆದ ನಂತರ ಆಗಿರೋ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್...
Hubballi News: ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಮಾತನಾಡಿದ್ದು, ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ.
ಹಾನಗಲ್ ಗ್ಯಾಂಗ್ ರೇಪ್ ಪ್ರಕರಣವನ್ನು ಮುಚ್ಚಿಹಾಕಲು ಪೊಲೀಸರ ಪ್ರಯತ್ನ ವಿಫಲವಾಗಿದೆ. ಸಂತ್ರಸ್ತರಿಗೆ ದುಡ್ಡು ಕೊಟ್ಟು ಆಮಿಷ ಒಡ್ಡಿ ಕಂಪ್ಲೇಂಟ್ ಹಿಂಪಡೆಯಲು ಹೇಳಿದ್ದು ಬಹಿರಂಗವಾಗಿದೆ. ಪ್ರಕರಣವನ್ನು ಎಸ್. ಐ. ಟಿ ಗೆ ಮಾಡಲು ಹೇಳುತ್ತೇನೆ....
Political News: ಸಾಮಾಜಿಕ ಜಾಲತಾಣದಲ್ಲಿ ಕಾಲಿಲ್ಲದ ವೃದ್ಧೆಯೋರ್ವಳು, ರಸ್ತೆಯಲ್ಲಿ ತೆವಳಿಕೊಂಡು, ಆಕೆಗೆ ಬರುವ ವೇತನದ ಬಗ್ಗೆ ವಿಚಾರಿಸಲು, ಸರ್ಕಾರಿ ಕಚೇರಿಗೆ ಅಲೆದಾಡುತ್ತಿದ್ದಾರೆ ಎಂಬ ವೀಡಿಯೋ ಹರಿದಾಡುತ್ತಿದೆ. ಹಲವು ಬಿಜೆಪಿ ನಾಯಕರು ಈ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಅದೇ ರೀತಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೂಡ, ತಮ್ಮ ಎಕ್ಸ್...
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂಕಿ ಅಂಶ ಮುಚ್ಚಿಟ್ಟು ಕೇಂದ್ರದ ವಿರುದ್ದ ಸುಳ್ಳು ಆರೋಪ ಮಾಡ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಜನರಲ್ಲಿ ತಪ್ಪು ಕಲ್ಪನೆ ಬರೋ ತರಹ ಸುಳ್ಳು ಅರೋಪ ಮಾಡ್ತಿದೆ. ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ ಎಂದು ಹೇಳುತ್ತಿದ್ದಾರೆ. ಅನುದಾನವೂ ಕಡಿಮೆ...
Political News: ಇಂದು ದೇವದುರ್ಗದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ...
Dharwad News: ಧಾರವಾಡ : ಇಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ, ಸಚಿವ ಹೆಚ್.ಕೆ.ಪಾಟೀಲ್ ಅವರ ಐದು ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದ್ದರು.
ಈ ವೇಳೆ ಯು.ಟಿ.ಖಾದರ್ ಮಾತನಾಡಿದ್ದು, ಎಚ್.ಕೆ.ಪಾಟೀಲ ಅತ್ಯಂತ ಹಿರಿಯ ನಾಯಕರು. ರಾಜಕೀಯದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ, ಯಾರಿಗೂ ನೋವುಂಟು ಮಾಡದೇ ಎಲ್ಲರನ್ನೂ ಪ್ರೀತಿಸಿ, ಜನಪ್ರತಿನಿಧಿ...
Political News: ಧಾರವಾಡ: ರಾಮ ಮಂದಿರ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಧಾರವಾಡದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಕೆಲ ಸ್ನೇಹಿತರು ಈಗ ತಾನೇ ಬಂದು ನನಗೆ ಆಹ್ವಾನ ಮಾಡಿದ್ದಾರೆ.
ಇತಿಹಾಸ ನೋಡಿದ್ರೆ ಆರ್ ಎಸ್ ಎಸ್ ಅಜೆಂಡಾ ಯಾವತ್ತೂ ರಾಮಮಂದಿರ ಇರಲಿಲ್ಲ. RSS ಶುರುವಾಗಿ ನೂರು ವರ್ಷ ಆಗಿದೆ. VHP ಆಗಲಿ RSS ಆಗಲಿ ಅಜೆಂಡಾ ಇರಲಿಲ್ಲ. 30ವರ್ಷದ...
Hubballi Political News: ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿಯವರು ರಾಮನನ್ನು ತಾವೇ ಹುಟ್ಟಿಸಿದಂತೆ ಮಾತನಾಡುತ್ತಿದ್ದಾರೆ. ನಮಗೆ ಎಲ್ಲ ದೇವರು ಇವೆ. ಎಲ್ಲ ಜಾತಿಯ ದೇವರುಗಳನ್ನ ಗೌರವದಿಂದ ಕಾಣುತ್ತೇವೆ. ಶ್ರೀರಾಮನನ್ನ ಸಹ ಗೌರವ, ಪ್ರೀತಿಯಿಂದ ಗೌರವಿಸುತ್ತೇವೆ. ಭಕ್ತಿಯಿಂದ ಪೂಜೆ ಮಾಡುತ್ತೇವೆ. ಹಿಂದುಗಳಲ್ಲಿ ಒಂದು ಸ್ಥಾನವಿದೆ. ಭಾರತೀಯ...
Dharwad News: ಧಾರವಾಡ : ಧಾರವಾಡದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್ ಮಾತನಾಡಿದ್ದು, ಸದನದಲ್ಲಿ ಎಚ್ ಕೆ ಪಾಟೀಲ್ ಐದು ಸಂಪುಟಗಳ ಕೃತಿ ಬಿಡುಗಡೆ ಬಗ್ಗೆ ಹೇಳಿಕೆ ನೀಡಿದ್ದಾರೆ.
ನನ್ನ ಐದು ಸಂಪುಟಗಳ ಬಿಡುಗಡೆ ಕಾರ್ಯಕ್ರಮಕ್ಕೆ ಸಭಾಪತಿ,ಸಭಾಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಹಲವಾರು ನಾಯಕರು ಭಾಗಿಯಾಗಿ ಶೋಭೆ ತಂದಿದ್ದಾರೆ. ಪ್ರಜಾಪ್ರಭುತ್ವದ ಪುನರುತ್ತಾನ ಸಲುವಾಗಿ ಮಾರ್ಗದರ್ಶನ ಮಾಡಿದರು. ಈ ಕಾರ್ಯಕ್ರಮ...
Hubballi Political News: ಹುಬ್ಬಳ್ಳಿ : ರಾಜ್ಯದಲ್ಲಿ ಪದೇ ಪದೇ ನೈತಿಕ ಪೊಲೀಸ್ ಗಿರಿ ನಡೆಯುತ್ತಿರುವುದು ಖೇಧಕರ ಸಂಗತಿಯಾಗಿದೆ. ಹಾನಗಲ್'ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೊಲೀಸ್ ಗಿರಿ...
Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಬೆಂಬಲಿತ...