Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೆಲ ದಿನಗಳ ಹಿಂದಷ್ಟೇ ನನ್ನ ತಂಟೆಗೆ ಬಂದ್ರೆ ಸುಮ್ನೆ ಇರೋದಿಲ್ಲ ಅಂತ ತಮ್ಮ ವಿರೋಧಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದೀಗ ಬಿಜೆಪಿ (BJP) ವಿರುದ್ಧ ಶೆಟ್ಟರ್ ಆರೋಪಿಸಿದ್ದಾರೆ. ಬಿಜೆಪಿವರಿಗೆ ಪದೇ ಪದೇ ನಾನೇ ಟಾರ್ಗೆಟ್ ಆಗ್ತಿದ್ದೇನೆ ಅಂತ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ...
Political News: ನಿನ್ನೆ ತಾನೇ ಆರೋಗ್ಯ ಸಚಿವರು ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಮತ್ತು ಇತರೇ ಆರೋಗ್ಯ ಸಮಸ್ಯೆಗಳಿದ್ದವರು ಮಾಸ್ಕ್ ಧರಿಸಿ ಓಡಾಡಬೇಕು ಎಂದು ಹೇಳಿದ್ದರು. ಅಲ್ಲದೇ, ಶೀಘ್ರದಲ್ಲೇ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸುತ್ತದೆ ಎಂದು ಹೇಳಿದ್ದರು. ಇದೀಗ ರಾಜ್‌ಯ ಸರ್ಕಾರ, ಕೆಲವು ಕೋವಿಡ್ ಮಾರ್ಗ ಸೂಚಿಗಳನ್ನು ಹೊರಡಿಸಿದೆ.
1. 60 ವರ್ಷ...
Political News: ನವದೆಹಲಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ 141 ಸಂಸದರನ್ನು ಕಲಾಪದಿಂದ ಅಮಾನತು ಮಾಡಲಾಗಿದೆ.
ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಸಂಸದರು ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಫಲಕಗಳನ್ನು ತೋರಿಸಿದ್ದರು. ಹೀಗಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿರೋಧ...
Political News: ಲೋಕಸಭೆಯಲ್ಲಿ 141 ಸಂಸದರನ್ನು ಅಮಾನತ್ತು ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಸಂಸದರು ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಫಲಕಗಳನ್ನು ತೋರಿಸಿದ್ದರು. ಹೀಗಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿರೋಧ...
Political News: ಇಂದು ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ರಾಜ್ಯದಲ್ಲಿ ಬರಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ, ಬರ ಪರಿಹಾರ ನೀಡುವ ಬಗ್ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬರಪರಿಹಾರಗಳ ಬಗ್ಗೆ ವಿವರಣೆ ನೀಡಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನಾಡಿನ ಬರಪರಿಸ್ಥಿತಿ ಸಂಬಂಧ ಚರ್ಚೆ...
Political News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ವೀರಶೈವ ಮಹಾಸಭಾ ಮಹಾ ಅಧಿವೇಶನದ ಬಗ್ಗೆ ಮಾತನಾಡಿದ್ದಾರೆ.
ವೀರಶೈವ ಮಹಾಸಭಾ ಮೂರು ನಾಲ್ಕು ವರ್ಷಗಳಿಗೊಮ್ಮೆ ಮಹಾಧೀವೇಶನ ಮಾಡುತ್ತದೆ. 24ರ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ಬಂದಿದೆ ನಾನು ಭಾಗವಹಿಸುತ್ತೇನೆ. ಬರೀ ಜಾತಿಜನಗಣಿ ದೃಷ್ಟಿಯಿಂದ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಎರಡು ಮೂರು ಪ್ರಮುಖ ವಿಚಾರಗಳಿಗೆ ಸಭೆ...
National Political News: ದೆಹಲಿ : ಕರ್ನಾಟಕ ರಾಜ್ಯಕ್ಕೆ ಹೊಸದಾಗಿ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನ ಒದಗಿಸಲು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮನವಿ ಸಲ್ಲಿಸಿದ್ದಾರೆ.
ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ...
Political News: ಹುಬ್ಬಳ್ಳಿ: ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಏನು ಭರವಸೆ ನೀಡಿದ್ದರು ಅದು ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ ಅದರಿಂದ ಗೊತ್ತಾಗುತ್ತದೆ ಏನು ಸುಧಾರಣೆ ಆಗಿಲ್ಲ. ಎಷ್ಟೇ ಭರವಸೆ ಯೋಜನೆ...
Political News: ಹುಬ್ಬಳ್ಳಿ: ರಾಮಮಂದಿರ ಉದ್ಘಾಟನೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಉದ್ಘಾಟನೆಗೆ ಆಹ್ವಾನ ಕೊಡುವುದು ಟ್ರಸ್ಟ್'ನ ಕಮಿಟಿಗೆ ಬಿಟ್ಟ ವಿಚಾರ. ಹೀಗಾಗಿ ಪಕ್ಷದಿಂದ ಯಾರನ್ನು ಕಡೆಗಣಿಸುವ ಪ್ರಶ್ನೆಯಿಲ್ಲ, ಕಾರ್ಯಕ್ರಮಕ್ಕೆ ಜ.22 ರವರೆಗೆ ಸಮಯ ಅವಕಾಶವಿದ್ದು, ಆಹ್ವಾನಿಸಬಹುದು ಎಂದು ಶಾಸಕ ಮಹೇಶ ತೆಂಗಿನಕಾಯಿ ಹೇಳಿದರು.
ನಗರದಲ್ಲಿಂದು...
Political News: ಇನ್ನು ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
ಇನ್ನು ಒಂದು ವರ್ಷದಲ್ಲಿ ಕುಮಾರಸ್ವಾಮಿನೇ ಇರ್ತಾರೋ, ಇಲ್ವೋ ಗೊತ್ತಿಲ್ಲ. ಸುಮ್ಮನೆ ಇಂಥ ಗ್ಯಾರಂಟಿಗಳನ್ನೆಲ್ಲ ಯಾಕೆ ಕೊಡ್ಬೇಕು..? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಅಧಿಕಾರ ನಡೆಸುತ್ತಿದ್ದೇವೆ....
Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲೂ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮನೆ-ಮನೆಗೆ ತೆರಳಿ ಮಾಹಿತಿ...