Friday, July 3, 2026

ರಾಜಕೀಯ

‘ಸಿದ್ದರಾಮಯ್ಯರದ್ದು ಸ್ವಾರ್ಥ, ಅಧಿಕಾರಕ್ಕಾಗಿ ರಾಷ್ಟದ್ರೋಹಿಯನ್ನು ಬ್ರದರ್ ಅಂತಾ ಕರೀತಾರೆ‌’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ್ ಭವನದಲ್ಲಿ ಟಿಯರ್ ಗ್ಯಾಸ್ ಸಿಂಪಡಿಸಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಭಯೋತ್ಪಾದಕರ ಕಣ್ಣು ಭಾರತದ ಮೇಲಿದೆ. ಹಿಂದಿನಿಂದಲೂ ವಿದೇಶಿ ಶಕ್ತಿಗಳು, ಭಯೋತ್ಪಾದಕ ಶಕ್ತಿಗಳನ್ನು ಕೇಂದ್ರ ಸರ್ಕಾರ ಎದುರಿಸಿದೆ. ಮೋದಿ ಅಮಿತ್ ಶಾ ಭಯೋತ್ಪಾದಕರನ್ನು ಎದುರಿಸಲು ಯಶಸ್ವಿಯಾಗಿದ್ದಾರೆ. ಎಲ್ಲಾ ದೇಶಗಳು ಭಾರತದ ಜೊತೆ ಹೊಂದಾಣಿಕೆಯತ್ತ ಬರುತ್ತಿವೆ. ಭಯೋತ್ಪಾದಕ...

ಜನ ಬೆಂಬಲ ನೋಡಿ ದುಷ್ಟ ಶಕ್ತಿಗಳು ಹುನ್ನಾರ ನಡೆಸಿವೆ: ಸದನದಲ್ಲಿ ಅಪರಿಚಿತರ ಎಂಟ್ರಿ ಬಗ್ಗೆ ಈಶ್ವರಪ್ಪ ಮಾತು

Political News: ಹುಬ್ಬಳ್ಳಿ: ಹಿಂದಿನಿಂದಲೂ ಭಾರತದ ಮೇಲೆ ಭಯೋತ್ಪಾದಕರ ಹಾಗೂ ದೇಶದ್ರೋಹಿಗಳು ಕಣ್ಣಿಟ್ಟಿದ್ದಾರೆ. ಇಂತಹ ದುಷ್ಟ ಶಕ್ತಿಯನ್ನು ಮೆಟ್ಟಿನಿಂತು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ದುಷ್ಟ ಶಕ್ತಿಗಳು ಭಯ ಹುಟ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು‌. ಲೋಕಸಭೆ ಸದನದಲ್ಲಿ ಅಪರಿಚಿತ ವ್ಯಕ್ತಿಗಳು ಆಗಮಿಸಿದ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ...

ಹೆಜ್ಜಾಲ-ಚಾಮರಾಜನಗರ ಹೊಸ ರೈಲು ಮಾರ್ಗದ ಸದ್ಯದ ವಸ್ತುಸ್ಥಿತಿಯ ಬಗ್ಗೆ ಪ್ರಶ್ನಿಸಿದ ಸಂಸದೆ ಸುಮಲತಾ

Political News: ನವದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭಾ ಕಲಾಪದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಾತನಾಡಿ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಪ್ರಧಾನಿಗಳಲ್ಲಿ ವಿನಂತಿಸಿದ್ದರು. ಇಂದು ಕೂಡ, ಹೊಸ ರೈಲ್ವೆ ಮಾರ್ಗದ ಬಗ್ಗೆ ಮಾತನಾಡಿದ ಸುಮಲತಾ ಅಂಬರೀಶ್, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಈ ಬಗ್ಗೆ ಪ್ರಶ್ನಿಸಿದ್ದಾರೆ. ಸಂಸದೆ ಸುಮಲತಾ ಈ ಬಗ್ಗೆ...

ಸಂಸತ್ತಿನಲ್ಲಿ ಭದ್ರತಾ ಲೋಪ: ಲೋಕಸಭಾ ಕಲಾಪ ನಡೆಯುವಾಗಲೇ ಕಲರ್ ಬಾಂಬ್‌ ಸಿಡಿಸಿದ ಅನಾಮಿಕ

National Political News: ಅಧಿವೇಶನ ನಡೆಯುತ್ತಿರುವಾಗಲೇ, ಅನಾಮಿಕರಿಬ್ಬರು ಮೇಲಿನಿಂದ ಜಿಗಿದು, ಕಲರ್ ಬಾಂಬ್ ಸಿಡಿಸಿದ್ದು, ಸಂಸತ್ತಿನಲ್ಲಿ ಭದ್ರತಾ ಲೋಪ ನಡೆದಿದೆ. 22 ವರ್ಷಗಳ ಹಿಂದೆ ಸಂಸತ್‌ ಮೇಲೆ ದಾಳಿ ನಡೆದಿದ್ದು. ಇಂದು ಬೆಳಿಗ್ಗೆಯಷ್ಟೇ, ಈ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ಸಂತಾಪ ಸೂಚಿಸಲಾಗಿತ್ತು. ಆದರೆ ಕೆಲ ಹೊತ್ತಿನಲ್ಲೇ ಅನಾಮಿಕರಿಬ್ಬರು, ಲೋಕಸಭಾ ಕಲಾಪ ನಡೆಯುತ್ತಿರುವಾಗಲೇ, ಮೇಲಿನಿಂದ ಜಿಗಿದು ಬಂದು,...

ಅಯ್ಯಪ್ಪಸ್ವಾಮಿ ದರ್ಶನವಿಲ್ಲದೇ ತೆರಳಿದ ಮಾಲಾಧಾರಿಗಳು: ಭಕ್ತರ ನಿರ್ವಹಣೆಯಲ್ಲಿ ಕೇರಳ ಸರ್ಕಾರ ವಿಫಲ

Kerala News: ಪ್ರತೀ ವರ್ಷ ವೃತಾಚರಣೆ ಮಾಡಿ, ಅಯ್ಯಪ್ಪ ಮಾಲೆ ಧರಿಸಿ, ಶಬರಿಮಲೈಗೆ ಹೋಗಿ, ಅಯ್ಯಪ್ಪನ ದರ್ಶನ ಮಾಡಿ ಬರುತ್ತಿದ್ದ ಮಾಲಾಧಾರಿಗಳು ಈ ಬಾರಿ, ಅಯ್ಯಪ್ಪನ ದರ್ಶನ ಮಾಡದೇ, ಹಾಗೆ ಮರಳಿ ಬರುವಂತಾಗಿದೆ. ಕೇರಳ ಪೊಲೀಸರು ಮತ್ತು ದೇವಸ್ಥಾನದ ಆಡಳಿತ ಮಂಡಳಿ, ಭಕ್ತರಿಗೆ ಸರಿಯಾದ ರೀತಿಯಲ್ಲಿ ದರ್ಶನ ಮಾಡಲು, ಅಲುಕೂಲ ಮಾಡಿ ಕೊಡಲಾಗದೇ, ವಿಫಲವಾಗಿದೆ. ಈ...

‘₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ’

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುವರ್ಣಸೌಧದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಾವ ಸ್ಥಳದಲ್ಲಿ ಎಷ್ಟು ಕೋಟಿ ಹೂಡಿಕೆ ಮಾಡಲಾಗಿದೆ. ಮತ್ತು ಎಷ್ಟು ಜನರಿಗೆ...

‘ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ, ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಮುಳ್ಳಾಗಿ ಪರಿಣಮಿಸಿದೆ’

Political News: ರಾಜ್ಯದಲ್ಲಿರುವ ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿ ಎಂದು ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿತ್ತು. ಆದರೆ ಅದರಿಂದ ಮಹಿಳೆಯರಿಗೇನೋ ಅನುಕೂಲವಾಗುತ್ತಿರಬಹುದು. ವಿದ್ಯಾರ್ಥಿಗಳಿಗೆ ಮಾತ್ರ, ತೊಂದರೆಯಾಗುತ್ತಿದೆ. ಗ್ರಾಮೀಣ ಪ್ರದೇಶದ ಕೆಲ ಹೆಣ್ಣು ಮಕ್ಕಳು, ತಮಗೆ ಬಸ್ಸಿನಲ್ಲಿ ಸೀಟು ಸಿಗದೇ, ಸಮಯಕ್ಕೆ ಸರಿಯಾಗಿ ಶಾಲೆಗೆ ಹೋಗಲು ಕಷ್ಟವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾರೆ. ಈ ವೀಡಿಯೋ ಈಗ ಎಲ್ಲೆಡೆ...

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ..

National Political News: ರಾಜಸ್ಥಾನದಲ್ಲಿ ಸಿಎಂ ಆಗಿ ವಸುಂಧರಾ ರಾಜೆ ಅಥವಾ ಬಾಬಾ ಬಾಲಕ್‌ನಾಥ್ ಅವರನ್ನು ಹೈಕಮಾಂಡ್ ಆಯ್ಕೆ ಮಾಡತ್ತೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ, ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದ್ದು, ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನ ಸಿಎಂ ಮಾಡಲು ನಿರ್ಧಾರ ಮಾಡಿದೆ. ಇನ್ನೊಂದು ಸಂಗತಿ ಏನಂದ್ರೆ, ಭಜನ್ ಲಾಲ್ ಶರ್ಮಾ, ಮೊದಲನೇಯ...

‘ನನ್ನ ಸಲುವಾಗಿ ಏನನ್ನಾದರೂ ಕೇಳುವ ಬದಲು, ನಾನು ಸಾಯುವುದೇ ಮೇಲು’

National Political News: ಕೇಂದ್ರ ಸರ್ಕಾರದ ಬಳಿ ಹೋಗಿ ನನ್ನ ಸಲುವಾಗಿ, ನಾನು ಏನನ್ನಾದರೂ ಕೇಳುವುದಕ್ಕಿಂತ, ನಾನು ಸಾಯುವುದೇ ಲೇಸು ಎಂದು ಮಧ್ಯಪ್ರದೇಶದ ನಿರ್ಗಮಿತ ಮುಖ್ಯಮಂತ್ರಿ, ಶಿವರಾಜ್‌ ಸಿಂಗ್ ಚೌಹಾಣ ಹೇಳಿದ್ದಾರೆ. ಇಂದು ವಿದಾಯ ಭಾಷಣ ಮಾಡುವಾಗ ಗದ್ಗದಿತರಾದ ಚೌಹಾಣ್ ಈ ಮಾತನ್ನು ಹೇಳಿದ್ದಾರೆ. ಅಲ್ಲದೇ, ಮೋಹನ್ ಯಾದವ್ ಅವರನ್ನು ಸಿಎಂ ಮಾಡಿಸುವುದಕ್ಕೆ ನನ್ನ ಸಂಪೂರ್ಣ...

ಲೋಕಸಭೆಯಲ್ಲಿ ನಮ್ಮ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿಗೆ ಸಂಸದೆ ಸುಮಲತಾ ವಿನಂತಿ

National Political News: ಈ ವರ್ಷ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಬರಗಾಲ ಆವರಿಸಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು, ಮಮಂಡ್ಯ ಸಂಸದೆ ಸುಮಲತಾ ಅಂಬರೀಷ್ ವಿನಂತಿಸಿದ್ದಾರೆ. ಲೋಕಸಭೆ ಕಲಾಪದ ಶೂನ್ಯವೇಳೆಯಲ್ಲಿ, ಬರಗಾಲದ ಬಗ್ಗೆ ಮಾತನಾಡಿರುವ ಸಂಸದೆ ಸುಮಲತಾ, ಕರ್ನಾಟಕದ ರೈತರ ಸಹಾಯಕ್ಕೆ ಪ್ರಧಾನಿ ಮೋದಿ ಧಾವಿಸಬೇಕು ಎಂದು...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img