Political News: ಹುಬ್ಬಳ್ಳಿ:'ಸಾಮಾಜಿಕ ನ್ಯಾಯ ಪರಿಕಲ್ಪನೆಯಡಿ ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಮ್ ಸಮುದಾಯಕ್ಕೆ ದೇಶದ ಸಂಪತ್ತಿನಲ್ಲಿ ಪಾಲು ಸಿಗಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿ ಯಾಕೆ ಇಷ್ಟೊಂದು ಗಾಬರಿಯಾಗುತ್ತಿದೆ' ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಪ್ರಶ್ನಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ. ಸರ್ವರಿಗೂ...
Political News: ಹುಬ್ಬಳ್ಳಿ: ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ಹಾಗೂ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತದೆ. ಅದಕ್ಕಾಗಿಯೇ ಎರಡು ದಿನಗಳ ನಿಗದಿ ಮಾಡಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲರ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೊದಲ...
Political News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಪಾಟೀಲ್ ಕುಟುಂಬದ ವಿವಾಹ ಸಮಾರಂಭಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ಸೇರಿದಂತೆ ಸಚಿವರು ಹಾಗೂ ಶಾಸಕರು ಶುಭ ಹಾರೈಸಿದರು.
ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಅಯೋಜಿಸಲಾಗಿದ್ದ ಆರತಕ್ಷತೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ವಧುವರರಿಗೆ ಶುಭಕೋರಿದರು.
ಅರ್ಜುನ್...
Political News: ಹುಬ್ಬಳ್ಳಿ: ಮುಸ್ಲಿಂರಿಗೆ ದೇಶದ ಸಂಪತ್ತು ಹಂಚುತ್ತೇವೆ ಎನ್ನುವ ಸಿಎಂ ಸಿದ್ದರಾಮಯ್ಯ ಹೇಳಿರುವುದು ನೂರಕ್ಕೆ ನೂರು ಸತ್ಯ ಇದೆ. ಭಾರತದಲ್ಲಿರುವ ಮುಸ್ಲಿಮರು ಪಾಕಿಸ್ತಾನದವರಾ..? ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಕಾಂಗ್ರೆಸ್ ಮುಖಂಡ ಅನೀಲಕುಮಾರ್ ಪಾಟೀಲ ಅವರ ಮಗನ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ದೇಶದಲ್ಲಿ ಇರುವ...
Political News: ಹುಬ್ಬಳ್ಳಿ: ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ಕಳಸಾ ಬಂಡೂರಿ, ಬರಗಾಲದ ಸಮಸ್ಯೆ ಬಗ್ಗೆ ತೀವ್ರ ಚರ್ಚೆ ನಡೆಯಲಿದೆ ಎಂದು ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಂಜುಂಡಪ್ಪ ವರದಿ ಜಾರಿಯಂತೆ ಹೈದರಾಬಾದ್ ಕರ್ನಾಟಕದಂತೆ ಉತ್ತರ ಕರ್ನಾಟಕಕ್ಕೂ ಸ್ಥಾನ ಮಾನವನ್ನು...
Political News: ತುಮಕೂರು : ತುಮಕೂರಿನಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಶಕ್ತಿ ಪ್ರದರ್ಶನವಾಗಲಿದ್ದು, ಗುರುಭವನ ಉದ್ಘಾಟನೆ ನೆಪದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ವಿ.ಸೋಮಣ್ಣನವರು ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ಗುರುಭವನ ಉದ್ಘಾಟನೆಯಾಗುತ್ತಿದೆ. ಕಾಂಗ್ರೆಸ್ ನಾಯಕರೇ ಹೆಚ್ಚಾಗಿ ಪಾಲ್ಗೊಳ್ಳುತ್ತಿರುವ ಕಾರ್ಯಕ್ರಮವಾಗಿದೆ.
ಸೋಮಣ್ಣ ಸಚಿವರಾದ ಪರಮೇಶ್ವರ್, ರಾಜಣ್ಣಗೆ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮದ ನಂತರ ಸೋಮಣ್ಣ ರಾಜಕೀಯ...
Political News: ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸೂಪರ್ ಪ್ಲಾನ್ವೊಂದನ್ನು ಮಾಡಿಕೊಂಡಿದ್ದಾರಂತೆ.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಹೇಳಿಕೆಗಳ ಮೂಲಕ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ತಮ್ಮದೇ ಮಾರ್ಗದಲ್ಲಿ ಹೊರಟಿರೋ ಯತ್ನಾಳ್ ಸಿಟ್ಟಿಗೆ ಮದ್ದರೆಯಲು ರಣತಂತ್ರ ರಚನೆ ಆಗಿದೆ ಎನ್ನಲಾಗಿದೆ.
ವಿಪಕ್ಷ ನಾಯಕ ಮತ್ತು ರಾಜಾಧ್ಯಕ್ಷರ...
Political News: ಬೆಳಗಾವಿ: ಶಾಸಕ ಅರವಿಂದ್ ಬೆಲ್ಲದ್ ಪ್ರತಿಪಕ್ಷ ಉಪನಾಯಕ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಉಪ ನಾಯಕನಿಗೆ ಏನು ಪವರ್ ಇರಲ್ಲ. ಏನು ಕೊಡಬೇಕೆಂದು ಕೊಡುತ್ತಿರಬೇಕು ಅಷ್ಟೇ. ಎಲ್ಲ ತೀರ್ಮಾನಗಳು ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರು ತೆಗದುಕೊಳ್ತಾರೆ. ಉಪನಾಯಕ ಅಂದ್ರೆ...
Bengaluru News: ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಇಂದು ಘೋಷಣೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ...
Political News: ನಿನ್ನೆ ಪ್ರಾಂಜಲ್ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದನ್ನು, ಸಂಸದ ತೇಜಸ್ವಿ ಸೂರ್ಯ ವಿರೋಧಿ, ವೀಡಿಯೋ ಮಾಡಿ ಟ್ವೀಟ್ ಮಾಡಿದ್ದರು. ಇಂದು ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಈ ಆರೋಪ ಸುಳ್ಳು ಎಂದು ಟ್ವೀಟ್ ಮಾಡಿ, ಸಮಜಾಯಿಷಿ ಕೊಟ್ಟಿದ್ದಾರೆ.
ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ...