Political News: ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುಳಿವು ನೀಡಿದ್ದಾರೆ.
ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಿಂದ ಏಕೈಕ ಸದಸ್ಯನಾಗಿ ಪ್ರಜ್ವಲ್ ಆಯ್ಕೆಯಾಗಿದ್ದ. ಪ್ರಜ್ವಲ್ ಸಿಟಿಂಗ್ ಎಂಪಿ...
Political News: ಚಿಕ್ಕಮಗಳೂರು: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಹಿರಿಯ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಮೈಯಲ್ಲಿ ಹರಿಯುತ್ತಿರುವುದು ಜನಸಂಘದಿಂದ ಬಂದಿರುವ ಬಿಜೆಪಿಯ ರಕ್ತವೇ ಹೊರತು ಕಾಂಗ್ರೆಸ್‌ನದ್ದಲ್ಲ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸಿಟಿ ರವಿ (CT Ravi) ಹೇಳಿದ್ದಾರೆ.
ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಟಿ.ರವಿ, ಜಗದೀಶ್ ಶೆಟ್ಟರ್...
Kolar News: ಕೋಲಾರ: ಸರ್ಕಾರ ಸ್ಯೂಸೈಡ್ ಮಾಡಿಕೊಂಡಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ಕೋಲಾರದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ ಸುರೇಶ್, ನಾನು ಕುಮಾರಸ್ವಾಮಿ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರ ಬಗ್ಗೆ ಏನಾದರೂ ಕೇಳಿ ಹೇಳುತ್ತೇನೆ. ಅವರು ಡೈಲಿ ಹೇಳುತ್ತಿರುತ್ತಾರೆ ಬೆಳಗ್ಗೆ ಮಧ್ಯಾಹ್ನ ಸಂಜೆ, ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ? ಎಂದು ಮರುಪ್ರಶ್ನಿಸಿದ್ದಾರೆ.
ಡಿಕೆಶಿ...
Kolar News: ಕೋಲಾರ: ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಯಾರು ಎಂದು ಬೈರತಿ ಸುರೇಶ್ ಲೇವಡಿ ಮಾಡಿದ್ದು, ಈ ಬಗ್ಗೆ ಸಚಿವರಿಗೆ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವ ಇಲಾಖೆಯಲ್ಲಿ ಏನು ಯೋಜನೆ ಇದೆ..? ಯಾವ ರೀತಿ ಜನರಿಗೆ ತಲುಪಿಸಬೇಕು ಎಂದೆ ಗೊತ್ತಿಲ್ಲ. ಕೃಷಿ ಸಿಂಚನ ಯೋಜನೆ ಎಂದರೆ ಏನು ಅಂತಲೇ...
New Delhi: ನವದೆಹಲಿ: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಮೊದಲ ಹಂತದಲ್ಲೇ ಎಂದರೆ ನವೆಂಬರ್ 7 ರಂದೇ ಎಲ್ಲಾ 40 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 80.66% ರಷ್ಟು ಮತದಾನವಾಗಿತ್ತು. ಇಲ್ಲಿ ಸದ್ಯ ಬಿಜೆಪಿ ಬೆಂಬಲಿತ ಮಿಜೋ ನ್ಯಾಷನಲ್ ಫ್ರಂಟ್ (MNF) ಸರ್ಕಾರವಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಎಂಎನ್‌ಎಫ್, ಅಧಿಕಾರ ಕೈಗೆಟುಕಿಸಿಕೊಳ್ಳಲು ಕಾಂಗ್ರೆಸ್ ಮತ್ತು...
Political News: ಹಾಸನ: ನನ್ನ ಕ್ಷೇತ್ರವೊಂದರಲ್ಲೇ 224 ಶಾಲೆಗಳಲ್ಲಿ ಶೌಚಾಲಯ ಇಲ್ಲ. ಇರುವ ಕಡೆ ಶಿಕ್ಷಕರೇ ಸ್ವಚ್ಛ ಮಾಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವರು ಬಂದರು. ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟರು. ಜಿಪಂನಲ್ಲಿ ಕೇಸರಿಬಾತ್, ಉಪ್ಪಿಟ್ಟು ತಿಂದು ಹೋದರು. ಶೌಚಾಲಯ ತೊಳೆಯುವ ಶಿಕ್ಷಕರ...
Vijayapura News: ವಿಜಯಪುರ: ಹೆಣ್ಣು ಭ್ರೂಣ ಹತ್ಯೆ ಅಕ್ಷಮ್ಯ, ಹೀನಾಯ ಕೆಲಸ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ.
ಮೈಸೂರು ಹಾಗೂ ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಇದು ಅತ್ಯಂತ ಅಕ್ಷಮ್ಯ ಹಾಗೂ ಹೀನಾಯ ಕೆಲಸ. ಇದನ್ನು ವೈದ್ಯರು ಕೂಡಾ ಶಾಮೀಲಾಗಿ...
National Political News: ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಹುತೇಕ ನಿಖರ ಫಲಿತಾಂಶದ ಭವಿಷ್ಯ ನುಡಿದಿದ್ದ ಟುಡೇಸ್ ಚಾಣಕ್ಯ (Today’s Chanakya) ಈ ಬಾರಿ ಮಧ್ಯಪ್ರದೇಶದಲ್ಲಿ (Madhya Pradesh) ಬಿಜೆಪಿ,ತೆಲಂಗಾಣದಲ್ಲಿ (Telangana) ಕಾಂಗ್ರೆಸ್ ಭರ್ಜರಿ ಜಯಗಳಿಸಲಿದೆ ಎಂದು ಹೇಳಿದೆ.
ರಾಜಸ್ಥಾನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಟಫ್ ಫೈಟ್ ಇದ್ದರೆ ಛತ್ತೀಸ್‌ಗಢದಲ್ಲಿ ಕಾಂಗ್ರೆಸ್...
Political News: ಗದಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ (BJP) ಸೇರ್ಪಡೆ ಆಗ್ತಾರೆ ಎಂದು ಕೆಎಸ್ ಈಶ್ವರಪ್ಪ ಮತ್ತೆ ಭರವಸೆಯ ಹೊಸ ಬಾಂಬ್ ಸಿಡಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೆಟ್ಟರ್ ನನಗೆ ಆತ್ಮೀಯ ಸ್ನೇಹಿತರು. ಅವರಪ್ಪ ಕೂಡಾ ಬಿಜೆಪಿಯಲ್ಲಿ ಇದ್ದವರು. ಹಿಂದುತ್ವದ ರಕ್ತ ಅವರ ಮೈಯಲ್ಲಿ ಹರಿಯುತ್ತಿದೆ. ಕಾಂಗ್ರೆಸ್...
Political News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಭಿನ್ನಮತ ಆರಂಭವಾಗಿದೆ. ಬಿ.ಆರ್.ಪಾಟಿಲ್, ರಾಯರೆಡ್ಡಿ, ಸತೀಶ್ ಗುಂಪುಗಾರಿಕೆ ಈ ಎಲ್ಲಾ ಸಂಗತಿಗಳ ನೋಡಿದ್ರೆ, ರಾಷ್ಟ್ರೀಯ ನಾಯಕತ್ವದ ಬೆದರಿಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಭಿನ್ನಮತ ಸರಿಮಾಡುವ , ಸಂಬಾಳಿಸುವ ನೇತೃತ್ವ ಇಲ್ಲ...