Thursday, July 2, 2026

ರಾಜಕೀಯ

ಧೃತರಾಷ್ಟ್ರನಿಗೆ ಸಂಜಯ ಹೇಳಿದಂತೆ ಜೋಶಿ ಅವರಿಗೆ ಹೇಳುವ ಯಾವುದಾದರೂ ಶಕ್ತಿ ಇದೆಯಾ..?- ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆ, ಕೇಂದ್ರ ಸಚಿವರಿಗೆ ಕನಸು ಬಿದ್ದಿತ್ತಾ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಶಯ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಶಶಿ ತರೂರ್ ಸಭೆಯಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ: ಸಂಸದ ಶಶಿ ತರೂರ್

Tumakuru News: ತುಮಕೂರು: ತುಮಕೂರಿನಲ್ಲಿ ಮಾತನಾಡಿದ ತಿರುವನಂತಪುರಂ ಸಂಸದ ಶಶಿ ತರೂರ್, ಸಿಬಿಐ, ಇಡಿ, ತೆರಿಗೆ ಇಲಾಖೆಯ ಸೇರಿದಂತೆ ಎಲ್ಲವನ್ನೂ ಕೇಂದ್ರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಇಲಾಖೆಗಳು ರಾಜಕೀಯವಾಗಿ ವಸ್ತುವಾಗಬಾರದು. ಈ ಎಲ್ಲಾ ಇಲಾಖೆಗಳ ದಾಳಿ, ತ‌ನಿಖೆ ವಿಪಕ್ಷಗಳ ಮುಖಂಡರ ವಿರುದ್ದವೇ ಆಗುತ್ತಿದೆ. ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ. ಕೊನೆಯಲ್ಲಿ ಜನತೆಯೇ ಚುನಾವಣೆಯಲ್ಲಿ...

ರಜತ್ ಗೆ ಟಿಕೇಟ್ ನೀಡುವಂತೆ ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರಿಂದ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

Political News: ಹುಬ್ಬಳ್ಳಿ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಮುಖಂಡರು, ಹಾಗೂ ವಿದ್ಯಾನಗರ - ಉಣಕಲ್ - ನವನಗರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು, ಇಂದು ಲೋಕೋಪಯೋಗಿ ಸಚಿವರು ಹಾಗೂ ಕೆಪಿಸಿಸಿ ಕಾರ್ಯದ್ಯಕ್ಷರಾದ ಸತೀಶ್ ಜಾರಕಿಹೊಳಿ...

ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಳಪೆ ಪ್ರದರ್ಶನ: ಸಚಿವರ ಅಸಮಾಧಾನ

Political News: ಪ್ರಧಾನಿ ನರೇಂದ್ರ ಮೋದಿ‌ ಅವರ ಕನಸು ಮನೆ ಮನೆಗೆ ಕುಡಿಯುವ ಶುದ್ದ ನೀರನ್ನ ಒದಗಿಸಬೇಕು ಎಂಬ ಜೆಜೆಎಂ ಕಾಮಗಾರಿ ಸದ್ಯ ಎಲ್ಲೋ ಒಂದು ಕಡೆ ಕಳಪೆ ಕಾಮಗಾರಿಯಾಗಿ ಕಂಡು ಬರುತ್ತಿದೆ. ಈ ಕುರಿತು ಧಾರವಾಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ ಕುಲಕರ್ಣಿ ಅವರು ಕಾಮಗಾರಿಯ...

ಅಧಿಕಾರಿ ವಿರುದ್ಧ ಗರಂ ಆದ ಸಂಸದ ವೈ.ದೇವೇಂದ್ರಪ್ಪ

Vijayanagara News: ವಿಜಯನಗರ: ಜಿಲ್ಲಾ ಪಂಚಾಯ್ತ ವಿಜಯನಗರ ವತಿಯಿಂದ ನಗರದ ಡಿ.ಸಿ ಕಚೇರಿಯಲ್ಲಿ ದಿಶಾ ಸಭೆ ನಡೆಯಿತು. ಸಭೆಯಲ್ಲಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್, ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಬಳ್ಳಾರಿ ಸಂಸದ ದೇವೆಂದ್ರಪ್ಪ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ್ ಉಪಸ್ಥಿತರಿದ್ದರು. ಜಿಲ್ಲಾ ಹಂತದ ಅಧಿಕಾರಿಗಳ ಜೊತೆ ವಿವಿಧ ಅಭಿವೃಧಿ ಕಾಮಾಗರಿಗಳ ಬಗ್ಗೆ ಸಂಸದ ದೇವೆಂದ್ರಪ್ಪ ಚರ್ಚಿಸಿದ್ದು, ಆರೋಗ್ಯ...

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹೈಡ್ರಾಮ: ಚುನಾವಣೆ ನಡೆಸದ ರಿಟರ್ನಿಂಗ್ ಆಫೀಸರ್ಸ್

Political News: ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹೈಡ್ರಾಮ ನಡೆದಿದ್ದು, ಪಾಲಿಕೆ ಕಚೇರಿಗೆ, ಚುನಾವಣೆ ನಡೆಸಲೆಂದು ಆಗಮಿಸಿದ್ದ ರಿಟರ್ನಿಂಗ್ ಆಫೀಸರ್‌ಗಳು, ಚುನಾವಣೆ ನಡೆಸಲು ನಿರಾಕರಿಸಿದ್ದಾರೆ. ನಿಯಮದ ಪ್ರಕಾರ, 12 ಗಂಟೆಗೆ ಮೇಯರ್ ಚುನಾವಣೆ ನಡೆಯಬೇಕಿತ್ತು. ಆದರೆ 2 ಗಂಟೆಯಾದರೂ ಚುನಾವಣೆ ನಡೆದಿರಲಿಲ್ಲ. ಸ್ವಪಕ್ಷದರೇ ಜಿದ್ದಿಗೆ ಬಿದ್ದು ಮೇಯರ್ ಚುನಾವಣೆ ನಡೆಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಹಿರಿಯ ನಟಿ ಲೀಲಾವತಿ ನಿರ್ಮಾಣದ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Bengaluru Political News: ಹಿರಿಯ ನಟಿ ಲೀಲಾವತಿ ಅವರು, ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ, ಪಶು ವೈದ್ಯಕೀಯ ಆಸ್ಪತ್ರೆಯನ್ನು ನಿರ್ಮಿಸಿದ್ದು, ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಲೀಲಾವತಿಯವರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಎಂ.ಲೀಲಾವತಿ ಪಶು ವೈದ್ಯಕೀಯ ಆಸ್ಪತ್ರೆಯನ್ನು ಇಂದು...

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕ ಬಿ.ಆರ್. ಪಾಟೀಲ್ ರಾಜಿನಾಮೆ ಪ್ರಸ್ತಾಪ

Political News: ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 6 ತಿಂಗಳಾಗಿದೆ. ವಿಪಕ್ಷಗಳ ನಾಯಕರು ಸರ್ಕಾರವನ್ನು ಪತನವಾಗಲಿದೆ ಎಂದು ಹೇಳುತ್ತಾ ಬಂದಿದ್ದರು. ಆದರೆ, ಈಗ ಸರ್ಕಾರದ ಸ್ವಪಕ್ಷೀಯ ಶಾಸಕ ಬಿ.ಆರ್. ಪಾಟೀಲ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಪ್ರಸ್ತಾಪ ಮಾಡಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ...

‘ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ’

Political News: ಸಿಎಂ ಸಿದ್ದರಾಮಯ್ಯ ಪಂಚರಾಜ್ಯ ಚುನಾವಣೆಯಲ್ಲಿ ಒಂದಾದ ತೆಲಂಗಾಣ ಚುನಾವಣೆಯಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ತೆಲಂಗಾಣದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂಬ ಕಾನ್ಫಿಡೆನ್ಸ್‌ನಲ್ಲಿರುವ ಸಿದ್ದರಾಮಯ್ಯ, ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ...

‘ರಾಜ್ಯಕ್ಕೆ ಮಾರಿಯಾಗಿರುವ ಕಾಂಗ್ರೆಸ್ ಪಕ್ಕದೂರಿಗೆ ಉಪಕಾರಿಯಾಗಿ ಪೋಸ್ ಕೊಡುತ್ತಿರುವುದು ಕರ್ನಾಟಕದ ದುರಂತವೇ ಸರಿ’

Political News: ಕಾಂಗ್ರೆಸ್ ಸರ್ಕಾರ ತೆಲಂಗಾಣದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಸಚಿವ ಸಂತೋಷ್ ಲಾಡ್ ಸೇರಿ, ಪ್ರಮುಖ ಸಚಿವರು ತೆಲುಗು ನಾಡಲ್ಲಿ ಚುನಾವಣೆ ಗೆಲ್ಲಲು ಸಜ್ಜಾಗುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಬಗ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ರಾಜ್ಯದ ಬೊಕ್ಕಸ ಬರಿದು...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img