Thursday, July 2, 2026

ರಾಜಕೀಯ

ಕಾಂಗ್ರೆಸ್ ಸರ್ಕಾರ 5 ವರ್ಷ ನಡೆಯಲಿ, ಯಾವುದೇ ಆಪರೇಷನ್ ಕಮಲ ಮಾಡಲ್ಲ : ಶ್ರೀರಾಮುಲು

Kolar News: ಕೋಲಾರ : ರಾಜ್ಯದ ಜನ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಕೋಲಾರದ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಪಕ್ಷಕ್ಕೆ...

ರಜತ್ ಒತ್ತಡಕ್ಕೆ ಮಣಿದ ಜೋಶಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಉಳ್ಳಾಗಡ್ಡಿಮಠ

Political News: ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಪುನರ್ ಆರಂಭವಾಗಿದ್ದು, ಇದನ್ನು ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸಿದರು. ಈ ಹಿನ್ನೆಲೆ ಪ್ರಯಾಣಿಕರು ರೈಲ್ವೆ ಇಲಾಖೆ...

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹುಟ್ಟುಹಬ್ಬ ಪ್ರಯುಕ್ತ ಉಚಿತ ನೇತ್ರ ತಪಾಸಣೆ

Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರ 61ನೇ ಹುಟ್ಟು ಹಬ್ಬದ ಪ್ರಯುಕ್ತವಾಗಿ, ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಧಾರವಾಡ ಗ್ರಾಮಂತರ ಜಿಲ್ಲೆ ಅವರ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಿಮ್ಸ್ ಹುಬ್ಬಳ್ಳಿ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವು ಹುಬ್ಬಳ್ಳಿ ತಾಲೂಕು ಶಿರಗುಪ್ಪಿ ಗ್ರಾಮದ...

‘ಸರ್ಕಾರವನ್ನು ಕೈಗೊಂಬೆಯಂತೆ ಡಿಕೆಶಿ ಆಡಿಸುತ್ತಿದ್ದಾರೆ. ಜನರೇ ಇವರಿಗೆ ತಕ್ಕ ಉತ್ತರ ನೀಡುತ್ತಾರೆ’

Kolar News: ಕೋಲಾರ : ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಡಿಕೆಶಿ ಮೇಲಿನ ಸಿಬಿಐ ಕೇಸ್ ವಾಪಸ್ಸು ಪಡಿಯುವ ಕುರಿತು ಹೇಳಿಕೆ ನೀಡಿದ್ದಾರೆ. ಇಡಿ ಶಿಫಾರಸ್ಸು ಮಾಡಿದಕ್ಕೆ ನಾವು ಸಿಬಿಐಗೆ ವಹಿಸಿದ್ವಿ. ಎಲ್ಲಾ ರಾಜಕೀಯ ಪಕ್ಷದವರ ಮೇಲೆ ಸಿಬಿಐ ಕೇಸ್ ಗಳಿವೆ. ಇಂತಹ ನಿರ್ಧಾರಗಳು ಹಿಂದೆ ನಡೆದಿಲ್ಲ. ಕಾನೂನು ಸಲಹೆ ಪಡೆದು ಇಂತಹ ನಿರ್ಧಾರ...

ಸೋಮಣ್ಣರಿಗೆ ನಾನು ಸಪೋರ್ಟ್ ಮಾಡ್ತೀನಿ: ಸಂಸದ ಜಿ.ಎಸ್.ಬಸವರಾಜ್

Tumakuru Political News: ತುಮಕೂರು: ಸಿದ್ದಗಂಗಾ ಮಠದಲ್ಲಿ ಸಂಸದ ಜಿಎಸ್ ಬಸವರಾಜ್ ಮಾತನಾಡಿದ್ದು, ತುಮಕೂರಿನಲ್ಲಿ ಸೋಮಣ್ಣ ಸ್ಪರ್ಧೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಸೋಮಣ್ಣರಿಗೆ ಟಿಕೆಟ್ ನೀಡಿದ್ರೆ ಶಿರಾಸಾ ವಹಿಸಿ ಮಾಡ್ತಿವಿ. ಅವರು ಇಲ್ಲಿ ಎರಡು ಬಾರಿ ಜಿಲ್ಲಾ ಮಂತ್ರಿಗಳು ಆಗಿದ್ದವರು. ದೇವೆಗೌಡರ ವಿರುದ್ಧ ನನ್ನ ಚುನಾವಣೆಯಲ್ಲಿ ಉಸ್ತುವಾರಿ ಆಗಿದ್ದರು. ನೂರಕ್ಕೆ ನೂರು ನನ್ನ ಭವಿಷ್ಯ...

ಮಹದಾಯಿ ಯೋಜನೆ ವಿಳಂಬಕ್ಕೆ ಖಂಡನೆ: ಎಲ್ಲ ಅಡೆತಡೆಗಳನ್ನು ಶೀಘ್ರ ಪರಿಹರಿಸುವುದಾಗಿ ಜೋಶಿ ಭರವಸೆ

Hubballi News: ಹುಬ್ಬಳ್ಳಿ: ಮಹದಾಯಿ ಯೋಜನೆ ವಿಳಂಬಕ್ಕೆ ಖಂಡನೆ ವ್ಯಕ್ತಪಡಿಸಿ,  ಕೂಡಲೇ ಯೋಜನೆ ಆರಂಭಿಸಲು ಕ್ರಮಕ್ಕೆ ಒತ್ತಾಯಿಸಿ, ಕಳಸಾ ಬಂಡೂರಿ ಹೋರಾಟಗಾರ ಸುಭಾಷ್ ಚಂದ್ರ ಪಾಟೀಲ ನೇತೃತ್ವದಲ್ಲಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಲಾಯಿತು. ಮಯೂರಿ ಎಸ್ಟೇಟ್ ನಲ್ಲಿರುವ ಜೋಶಿ ನಿವಾಸದಲ್ಲಿ ಭೇಟಿ ಮಾಡಿ, ಯೋಜನೆಗೆ ಇರುವ ಅಡೆತಡೆ ನಿವಾರಿಸುವಂತೆ ರೈತರು ಆಗ್ರಹಿಸಿದ್ದಾರೆ. ಒಂದು ತಿಂಗಳೊಳಗೆ...

‘ನಾವು ಐದಾರು ಜನ ಸೇರಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಬೇಕೆಂದಿದ್ದೇವೆ’

Tumakuru Political News: ತುಮಕೂರು: ತುಮಕೂರಿಗೆ ಭೇಟಿ ನೀಡಿದ ವಿ. ಸೋಮಣ್ಣ, ಸಿದ್ಧಗಂಗಾ ಮಠದ ಹಳೇ ಮಠದಲ್ಲಿರುವ ಗುರುಭವನ ಕಟ್ಟಡ ವೀಕ್ಷಣೆ ಮಾಡಿದರು. ಇವರಿಗೆ ಪತ್ನಿ ಶೈಲಜಾ ಕೂಡ ಸಾಥ್ ಕೊಟ್ಟರು. ಈ ವೇಳೆ ಇಂಜಿನಿಯರ್ ಬಳಿ ಮಾತನಾಡಿದ ಸೋಮಣ್ಣ, ಕೆಲಸ ಪೆಂಡಿಂಗ್ ಇಟ್ಟಿದ್ದಿಯಲ್ಲಪ್ಪಾ ಎಂದು ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ಸೋಮಣ್ಣ, ನಾನೊಬ್ಬ ಶ್ರೀ ಮಠದ...

ಜನಸಾಮಾನ್ಯರ ಸಚಿವ ಸಂತೋಷ್‌ ಲಾಡ್‌ ರಿಂದ ಫುಲ್‌ಟೈಮ್‌ ʻಜನತಾ ದರ್ಶನʼ

Dharwad News: ಧಾರವಾಡ: ಜಿಲ್ಲೆಯ ಶ್ರೀಸಾಮಾನ್ಯರನ್ನು ಭೇಟಿ ಮಾಡಿ, ಅವರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಮುಂಚೂಣಿಯಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರ ಪೈಕಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಸದಾ ಜನರೊಂದಿಗೆ ಬೆರೆಯುವ ಕೆಲಸ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಹೊತ್ತು...

ಬಿಎಸ್‌ವೈ ಫೋನ್‌ ರಿಸೀವ್‌ ಮಾಡದ ಸೋಮಣ್ಣ, ಯತ್ನಾಳ್‌ಗಿದೆಯಂತೆ ಸಿದ್ದು ಬೆಂಬಲ..?

Bengaluru News: ಬೆಂಗಳೂರು: ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯು ಬಿಜೆಪಿಗೆ ಬಹುದೊಡ್ಡ ಆಘಾತವನ್ನೇ ನೀಡಿದೆ. ಚುನಾವಣೆ ಮುಗಿದು ಏಳು ತಿಂಗಳು ಕಳೆದರೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಮುಗಿಯುವ ಲಕ್ಷಣಗಳು ಕಂಡುಬರುತ್ತಿಲ್ಲ. ಕರ್ನಾಟಕದ ರಾಜ್ಯ ಘಟಕಕ್ಕೆ ಬಿಎಸ್‌ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ನಂತರ ಹಲವು ನಾಯಕರು ಅಸಮಧಾನದ ಬೆಂಕಿಯನ್ನೇ ಉಗುಳುತ್ತಿದ್ದಾರೆ. ಲಿಂಗಾಯತ...

ಕರ್ನಾಟಕದ ಹಿಂದೂಗಳು ಒಂದಾಗಬೇಕು: ಯತ್ನಾಳ್

Vijayapura News: ವಿಜಯಪುರ: ಸಮಸ್ತ ಹಿಂದೂಗಳು ಒಂದಾಗಬೇಕು. ವಿಜಯಪುರದಲ್ಲಿ ಹಿಂದೂಗಳು ಒಗ್ಗಟ್ಟಾಗಿ ಇದ್ದಾರೆ. ಅದೇ ತರಹ ಸಮಸ್ತ ಕರ್ನಾಟಕದ ಹಿಂದೂಗಳು ಒಂದಾಗಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ ನಗರದಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಭಾರತದ ಮೇಲೆ ಯುದ್ಧ ಮಾಡಿದ್ರೆ ಪಾಕಿಸ್ತಾನಕ್ಕೆ ಬೆಂಬಲ ನೀಡುವಂತೆ ಓವೈಸಿ ಭಾಷಣ ಮಾಡ್ತಾರೆ. 15...
- Advertisement -spot_img

Latest News

ತುಘಲಕ್ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ನ್ಯಾಯಾಲಯದಿಂದ ತಕ್ಕ ಉತ್ತರ: ವಿಜಯೇಂದ್ರ

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ...
- Advertisement -spot_img