Thursday, July 2, 2026

ರಾಜಕೀಯ

ಬಿಜೆಪಿಯವರು ಡಿಕೆಶಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ

Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಡಿ.ಕೆ. ಶಿವಕುಮಾರ್ ಅವರ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕಳೆದ 9ರಿಂದ...

ಡಿಸಿಎಂ ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು..?

Dharwad political News: ಧಾರವಾಡ: ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರಕ್ಕೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಇದೆ. ಈ ತರ ತೋಗೊಬೇಕು ಅಂತ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಸರ್ಕಾರ ನಿರ್ಣಯ ತೆಗೆದುಕೊಂಡ ಮೇಲೆ ವಾದ ವಿವಾದ ಇರ್ತಾವೆ. ಅದಕ್ಕೆ ನಾನೇನು ಜಾಸ್ತಿ ಮಾತನಾಡೋಕೆ ಹೋಗಲ್ಲ....

‘ಅನ್ನಭಾಗ್ಯ ಅಂತೀರಿ.. ನನಗೆ ರೇಷನ್ ಕಾರ್ಡೇ ಮಾಡಿ ಕೊಡ್ತಿಲ್ಲ.. ಏನ್ ಸ್ವಾಮಿ ಇದು?’

Dharwad News: ಧಾರವಾಡ: ಅನ್ನಭಾಗ್ಯ ಅಂತೀರಿ.. ಪ್ರತಿ ತಿಂಗಳು ಹತ್ತು ಕೆಜಿ ಅಕ್ಕಿ ಕೊಡ್ತೀವಿ ಅಂತೀರಿ.. ಆದ್ರೆ 14 ವರ್ಷದಿಂದ ಪಡಿತರ ಚೀಟಿಗಾಗಿ ನಾನು ಅಲೆದಾಡುತ್ತಿದ್ದರೂ, ನನಗೆ ಪಡಿತರ ಚೀಟಿ ಮಾಡಿ ಕೊಡ್ತಿಲ್ಲ ಎಂದು ವ್ಯಕ್ತಿಯೊಬ್ಬ ಕಾರ್ಮಿಕ ಸಚಿವ ಸಂತೋಷ ಲಾಡ್ ಮುಂದೆ ತಮ್ಮ ಅಳಲು ತೋಡಿಕೊಂಡ ಪ್ರಸಂಗ ನಡೆಯಿತು. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ...

‘ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು, ಮೋದಿಯವರ ಮೇಲೆ ಜನಾಶೀರ್ವಾದ ಹೆಚ್ಚಾಗುತ್ತೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಡಿ.ಕೆ.ಶಿವಕುಮಾರ ಅವರ ಸಿಬಿಐ ತನಿಖೆ ವಾಪಸ್ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆ ಇದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿವೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ....

ರಾಜಕಾರಣ ಯಾವ್ದೇ ಮನೆತನಕ್ಕೆ ಸಿಮೀತವಲ್ಲ – ವಿಜಯೇಂದ್ರ ಆಯ್ಕೆಗೆ ಸೋಮಣ್ಣ ಅಸಮಾಧಾನ

Political News: ಮೈಸೂರು: ಹೈಕಮಾಂಡ್ ಸೂಚನೆಯನ್ನ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಅನ್ನೋದನ್ನ, ಡಿಸೆಂಬರ್ 6ರ ನಂತರ ಹೇಳ್ತೀನಿ. ಬಿಡಿಬಿಡಿಯಾಗಿ ವಿವರಿಸ್ತೀನಿ ಎಂದು ಮಾಜಿ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ನೇ...

ಅಸಮಾಧಾನಿತ ನಾಯಕ ರಮೇಶ್ ಜಾರಕಿಹೊಳಿ ಮನೆಗೆ ವಿಜಯೇಂದ್ರ ಭೇಟಿ

political News: ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಅನೇಕರ ಅಸಮಾಧಾನಕ್ಕೆ ಗುರಿಯಾಗಿದ್ದ ಬಿ.ವೈ.ವಿಜಯೇಂದ್ರ (B.Y.Vijayendra) ಇಂದು (ಗುರುವಾರ) ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಭೇಟಿ ನೀಡಿದರು. ಆ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ವಿಜಯೇಂದ್ರ ಮುಂದಾಗಿದ್ದಾರೆ. ಸದಾಶಿವನಗರದ ರಮೇಶ್ ಜಾರಕಿಹೊಳಿ‌ ನಿವಾಸಕ್ಕೆ ಬೆಳಗ್ಗೆ ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ವಿಜಯೇಂದ್ರಗೆ...

Zameer Ahmed Khan ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಪೊಲೀಸರ ದಾಳಿ

Hyderabad News: ಸಚಿವ ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು. ಚುನಾವಣಾ ಅಕ್ರಮ ಶಂಕೆ ಮೇಲೆ ದಾಳಿ ನಡೆಸಿರುವ ಪೊಲೀಸರು ಜಮೀರ್ ಅಹ್ಮದ್ ಅವರ ಕೊಠಡಿಯನ್ನು ಪರಿಶೀಲನೆ ನಡೆಸಿದ್ದಾರೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆ ದಾಳಿ ನಡೆದಿದೆ ಎನ್ನಲಾಗಿದೆ. ಮಧ್ಯರಾತ್ರಿ ದಾಳಿ ನಡೆಸಿರುವ ಹೈದರಾಬಾದ್ ಪೊಲೀಸರು...

“ರಾಹುಲ್ ಎಂದರೆ ರಾಹು ಗ್ರಹ”

Political News: ರಾಹುಲ್ ಗಾಂಧಿ ರಾಜಸ್ಥಾನದಲ್ಲಿ ಪ್ರಚಾರ ನಡೆಸುವಾಗ, ಮೋದಿ ಅಹಮದಾಬಾದ್‌ಗೆ ಮ್ಯಾಚ್ ನೋಡಲು ಹೋದ ಕಾರಣಕ್ಕೆ, ಮ್ಯಾಚ್ ಸೋತಿತು ಎಂದು ಹೇಳಿದ್ದರು. ಅದಕ್ಕೆ ತಿರುಗೇಟು ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದು, ರಾಹುಲ್ ಎಂದರೆ ರಾಹುಗ್ರಹ ಎಂದಿದ್ದಾರೆ. "ರಾಹುಲ್ ಎಂದರೆ ರಾಹು ಗ್ರಹ" ರಾಹುಲ್ ಗಾಂಧಿ ಕಾಂಗ್ರೆಸ್ ಗೆ ಆವರಿಸಿದ ಮೇಲೆ ರಾಜಕೀಯ...

ಧಮ್ಮಿದ್ದರೆ RSS ಬ್ಯಾನ್ ಮಾಡಲಿ : ಆರ್. ಅಶೋಕ್ ಸವಾಲ್

Kalaburagi News: ಕಲಬುರಗಿ : ಧಮ್ಮು-ತಾಕತ್ತು ಇದ್ದರೆ ಆರ್ಎಸ್ಎಸ್ (RSS) ಅನ್ನು ಕಾಂಗ್ರೆಸ್ ಬ್ಯಾನ್ ಮಾಡಲಿ ನೋಡೋಣ ಎಂದು ಕಾಂಗ್ರೆಸ್ಸಿಗರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಸವಾಲ್ ಹಾಕಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೇ ಆರ್ಎಸ್ಎಸ್ ಬ್ಯಾನ್ ಮಾಡಲು ಆಗಲಿಲ್ಲ. ಇನ್ನು ಇವರೆಲ್ಲಾ ಬಚ್ಚಾ ಎಂದು ಗುಡುಗಿದ್ದಾರೆ. ಕರ್ನಾಟಕದಲ್ಲಿ ಗುಂಡಾಗಿರಿ...

ರಾಜ್ಯದಲ್ಲಿ ಮೂವರು ಸಿಎಂ ಇದ್ದಾರೆ : ಅಶೋಕ್ ಹೇಳಿಕೆಗೆ ಪರಮೇಶ್ವರ್ ಗರಂ

Vijayapura News: ವಿಜಯಪುರ : ರಾಜ್ಯದಲ್ಲಿ ಮೂರು ಮಂದಿ ಸಿಎಂ ಇದ್ದಾರೆ ಎಂಬ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗರಂ ಆಗಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರ ಹೇಳಿಕೆಗೆ ನಾವು ಉತ್ತರ ಕೊಡೋಕೆ ಆಗಲ್ಲ. ವಿಪಕ್ಷದವರು ಇಲ್ಲ ಸಲ್ಲದ ಹೇಳಿಕೆ ಕೊಡ್ತಾರೆ. ಅದಕ್ಕೆಲ್ಲಾ ಉತ್ತರ ಕೊಡೋಕೆ...
- Advertisement -spot_img

Latest News

Hubli News: ರಾಜಕಾಲುವೆ ಕಾಮಗಾರಿ ವೇಳೆ ಅವಘಡ: ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾ*ವು

Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ...
- Advertisement -spot_img