Thursday, July 2, 2026

ರಾಜಕೀಯ

‘ಬಿ.ವೈ.ವಿಜಯೇಂದ್ರ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ’

Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ಹಲವು ಬಿಜೆಪಿ ನಾಯಕರು ಶುಭಕೋರಿದ್ದಾರೆ. ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ ಸುಮಲತಾ ಅಂಬರೀಶ್ ಕೂಡ ವಿಶ್ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು...

‘ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ’

Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಿ.ವೈ.ವಿಜಯೇಂದ್ರ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರಿಗೆ , ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾಜಿ ಅವರಿಗೆ,...

‘ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯನ ಮಾಡುವುದರಿಂದ ಬಂದ ಭಾಗ್ಯವೇನು?’

Political News: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬರ ಅಧ್ಯಯನ ಮಾಡುತ್ತಿರುವ ಕಾರಣಕ್ಕೆ, ಡಿಕೆಶಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಅಧಿಕಾರ ಇಲ್ಲದಿದ್ದರೂ ಬಿಜೆಪಿ, ಜೆಡಿಎಸ್ ರೈತರ ಮೇಲೆ ಅನುಕಂಪ ತೋರುತ್ತಿದೆ. ಪ್ರಚಾರದ ಕಾರಣಕ್ಕಾಗಿ ಬರ ಅಧ್ಯಯಮ ಮಾಡುವುದರಿಂದ ಬಂದ ಭಾಗ್ಯವೇನು ಅಂತಾ ಡಿಕೆಶಿ ಪ್ರಶ್ನಿಸಿದ್ದಾರೆ. ಇನ್ನು ಅವರು ಟ್ವೀಟ್‌ನಲ್ಲಿ ಹೀಗೆ ಬರೆದಿದ್ದಾರೆ. ಅಧಿಕಾರ ಇಲ್ಲದ...

‘ನಿನ್ನೆಯೇ ಹಲವರಿಗೆ ಶಾಕ್ ಹೊಡೆದಿದೆ, ವಿಷಯ ತಿಳಿದರೂ ಅಧಿಕಾರಿಗಳು ಸ್ಥಳಕ್ಕೆ ಬರದೇ ನಿರ್ಲಕ್ಷಿಸಿದ್ದಾರೆ’

Hassan Political News: ಹಾಸನ: ಹಾಸನದಲ್ಲಿ ಹಾಸನಾಂಬೆ ದರ್ಶನದ ವೇಳೆ ಶಾಕ್ ಹೊಡೆದು ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಕೆಲವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, ಆ ಸ್ಥಳದಲ್ಲಿ ನೂಕುನುಗ್ಗಲಾಗಿದ್ದು, ಸ್ಥಳಕ್ಕೆ ಪ್ರಜ್ವಲ್ ರೇವಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದ ಸಂಸದ ಪ್ರಜ್ವಲ್ ರೇವಣ್ಣ ಮುಂದೆ ಭಕ್ತಾದಿಗಳು ಸಮಸ್ಯೆಗಳ ಸರಮಾಲೆ...

‘ಕಾಂಗ್ರೆಸ್ ನಲ್ಲಿ ಲಿಂಗಾಯತರು ಗಟ್ಟಿಯಾಗಿದ್ದೇವೆ. ಎಲ್ಲರನ್ನೂ ಸಿಎಂ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ’

Dharwad Political News: ಧಾರವಾಡ: ಗೋವಿಂದ ಕಾರಜೋಳ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಆರೋಪ ಮಾಡಿದ್ದರ ಕುರಿತು, ಧಾರವಾಡದಲ್ಲಿ ಶಾಸಕ ಬಿ.ಆರ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಮೂರು ಜನರಲ್ಲ, ಅನೇಕ ಜನ ಸೇರಿ ಪತ್ರ ಬರೆದಿದ್ವಿ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಅಂತಾ ಪತ್ರದಲ್ಲಿತ್ತು. ಅದರಲ್ಲಿ ಅಸಮಾಧನ, ಅತೃಪ್ತಿ ಇರಲಿಲ್ಲ. ಆದರೆ ಹಳೇ ದಿನಾಂಕದ ಲೆಟರ್...

‘ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ನಾವು ಪ್ರಚಾರ ಮಾಡುತ್ತೇವೆ’

Dharwad News: ಧಾರವಾಡ: ಧಾರವಾಡದಲ್ಲಿಂದು ರೈತರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು, ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆ ನಡೆಸಿದರು. ಇದೇ ವೇಳೆ ರಾಜ್ಯಸರ್ಕಾರದ ವಿರುದ್ಧ ಕೋಡಿಹಳ್ಳಿ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಇಂತಹ ಸಂದರ್ಭದಲ್ಲಿ ತೆಲಂಗಾಣ ರಾಜ್ಯಕ್ಕೆ ಚುನಾವಣೆ ಪ್ರಚಾರಕ್ಕೆ ಹೋಗ್ತಾ ಇದ್ದಾರೆ. ಗ್ಯಾರಂಟಿ ಯೋಜನೆಗಳನ್ನ ಮಾಡಿ, ಏನು ಕಡಿದು ಕಟ್ಟೆ ಹಾಕಿದ್ದೀವಿ ಅಂತಾ, ಹೊರ ರಾಜ್ಯದಲ್ಲಿ ಚುನಾವಣೆಯಲ್ಲಿ...

ಸತೀಶ್ ಜಾರಕಿಹೊಳಿ-ಡಿಕೆ ಸುರೇಶ್ ಮಹತ್ವದ ಭೇಟಿ! ಮಾತುಕತೆ ಬಳಿಕ ಡಿಕೆ ಬ್ರದರ್ ಅಂದಿದ್ದೇನು ಗೊತ್ತಾ?

Political News: ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಸಂಸದ ಡಿಕೆ ಸುರೇಶ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಸತೀಶ್ ಜಾರಕಿಹೊಳಿ-ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಇದೀಗ ಜಾರಕಿಹೊಳಿ ನಿವಾಸದಲ್ಲಿ ಡಿಕೆ ಸುರೇಶ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಂಸದ ಡಿಕೆ ಸುರೇಶ್, ನಮ್ಮ ಕಾರ್ಯಾಧ್ಯಕ್ಷರು ಜೊತೆಗೆ...

‘ಕಾಂಗ್ರೆಸ್ ಸೇಡಿನ ರಾಜಕೀಯ ಮಾಡುತ್ತಿದೆ, ಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ ‘

Bengaluru News: ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮುನಿರತ್ನ (Munirathna) ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ...

ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿಕೆಶಿಯವರನ್ನು ಯಾಕೆ ಭೇಟಿಯಾಗಿದ್ದು ಗೊತ್ತಾ..?

Political News: ಬೆಂಗಳೂರು: ನಿನ್ನೆ ಸಂಸದ ತೇಜಸ್ವಿ ಸೂರ್ಯ, ಉಪಮುಖ್ಯಮಂತ್ರಿ ಡಿಕೆಶಿಯವರ ಸ್ವಗೃಹದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಡಿಕೆಶಿಯವರು ಕೂಡ ಟ್ವೀಟ್ ಮಾಡಿದ್ದರು. ಆದರೆ ಈ ಭೇಟಿಗೆ ಕಾರಣ ಏನು ಅಂತಾ ಸಂಸದ ತೇಜಸ್ವಿ ಸೂರ್ಯ ವಿವರಿಸಿದ್ದಾರೆ. ಅವರು ಈ ರೀತಿ ಟ್ವೀಟ್ ಮಾಡುವುದರ ಮೂಲಕ, ಭೇಟಿಗೆಕಾರಣ ತಿಳಿಸಿದ್ದಾರೆ. ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ...

‘ಕರ್ನಾಟಕದಲ್ಲಿ ನಮ್ಮ ನಾಯಕರು ಸರಿಯಾದ ಸೂತ್ರ ನೀಡಿದ್ರೆ ಕಾಂಗ್ರೆಸ್ ಒಂದು ಸ್ಥಾನ ಬರುವುದಿಲ್ಲ’

Hassan Political News: ಹಾಸನ: ಹಾಸನದಲ್ಲಿಂದು ಸುದ್ದಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸದಾನಂದಗೌಡ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸ್ವ ಪಕ್ಷ ಬಿಜೆಪಿ ವಿರುದ್ಧ ಮಾತ್ನಾಡಿದ ಎಸ್ ಟಿ ಸೋಮಶೇಖರ್ ವಿಚಾರದ ಬಗ್ಗೆ ಸದಾನಂದ ಗೌಡರು ಮಾತನಾಡಿದ್ದು, ಅವರು ನಮ್ಮ ವ್ಯಾಪ್ತಿಗೆ ಬರುವ ಶಾಸಕರಾಗಿದ್ದಾರೆ. ಅವರು ಯಾವ ದೃಷ್ಟಿಯಿಂದ ಹೇಳಿದ್ದಾರೆ ಗೊತ್ತಿಲ್ಲ. ಕರೆದು ಅವರಲ್ಲಿ ಮಾತ್ನಾಡುವೆ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img