Thursday, July 2, 2026

ರಾಜಕೀಯ

ಮಳೆಯಿಂದ ಬರ ಪರಿಶೀಲನೆ ಮೊಟಕು: ರೈತರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಕೈಗೊಂಡಿದ್ದ ಬರ ಪರಿಶೀಲನೆ ಅಧ್ಯಯನವು ಮಳೆಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿಯೇ ಮೊಟಕುಗೊಳಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು. ಕುಸುಗಲ್ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಹಾಗೂ ರೈತರ ಅಹವಾಲು ಸ್ವೀಕರಿಸಿದರು. ಅಲ್ಲದೇ ರೈತರು ತಮ್ಮ ಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದು,...

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...

ಜನತಾ ದರ್ಶನದಲ್ಲಿ ಮನೆಗಾಗಿ ಮೊರೆ ಇಟ್ಟ ವಿಶೇಷ ಚೇತನ ಮಹಿಳೆ: ಇದಕ್ಕೆ ಸಚಿವ ಲಾಡ್ ಹೇಳಿದ್ದೇನು..?

Political News: ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ, ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ...

‘ಸಾರ್ವಜನಿಕರ ನೋವು, ಸಮಸ್ಯೆ ಆಲಿಸಲು ಜನತಾ ದರ್ಶನ ಒಂದು ಪ್ರಮುಖ ಮಾಧ್ಯಮವಾಗಿದೆ’

Dharwad News: ಧಾರವಾಡ : ಸಾರ್ವಜನಿಕರಿಗೆ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಅವರಲ್ಲಿ ರಾಜ್ಯ ಸರಕಾರದ ಸೌಲಭ್ಯಗಳ ಅರಿವು ಮೂಡಿಸಿ, ಯೋಜನೆಗಳನ್ನು ತಲುಪಿಸಲು ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಮಹತ್ವದ ಮಾಧ್ಯಮವಾಗಿದೆ. ಇದರಿಂದ ಸರಕಾರ ಹೆಚ್ಚುಹೆಚ್ಚು ಜನಪರವಾಗಿ ಕೆಲಸ ಮಾಡಲು ಅನುಕೂಲವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...

‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’

Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ. ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು,  ನಾಳೆ...

‘ಮುಖ್ಯಮಂತ್ರಿ ಆಗೋದಕ್ಕೆ ನಮ್ಮ ಪಕ್ಷವನ್ನು ಯಾಕೆ ಒಡೆಯುವುದಕ್ಕೆ ಹೋಗ್ತೀರಿ..?’

Hassan Political News: ಹಾಸನ : ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ, ದೇವಿಯ ದರ್ಶನ ಪಡೆದ ಬಳಿಕ, ಎಂಎಲ್‌ಸಿ ಬೋಜೇಗೌಡರು, ಮಾಧ್ಯಮದವರೊಂದಿಗೆ ಮಾತನಾಡಿದರು. ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಮಾತನಾಡಿದ ಅವರು,  ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರ ಸಭೆ ನಡೆಯುತ್ತೆ. ಮಾಜಿ ಶಾಸಕರು ಮಾಜಿ ಸಚಿವರು ಹಾಗೂ ಶಾಸಕರು, ಹಾಸನದಲ್ಲಿ ಎಂಟನೇ ತಾರೀಕು...

ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?- ಮಾಜಿ ಸಚಿವ ಗೋವಿಂದ ಕಾರಜೋಳ

Dharwad Political News: ಧಾರವಾಡ: ಧಾರವಾಡ‌ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಲು‌ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗೋವಿಂದ ಕಾರಜೋಳ ಆಗಮಿಸಿದ್ದರು. ಇದೇ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಗೊವಿಂದ ಕಾರಜೋಳ, ನಾವು ಸರ್ಕಾರ ಬಿಳಿಸೋಕೆ ಹೋಗುವುದಿಲ್ಲ. ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?.‌ ಕಾಂಗ್ರೆಸನವರು ಹಾಲು ಕುಡಿದು...

ಶೆಟ್ಟರ್ ನೇತೃತ್ವದ ಆಪರೇಷನ್ ಹಸ್ತ ಸಕ್ಸಸ್.. ಪ್ರಮುಖ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆ ಗೆಲ್ಲೋಕೆ ಕಾಂಗ್ರೆಸ್ ಭರದ ಸಿದ್ಧತೆ ನಡೆಸ್ತಿದೆ. ಇದರ ಮಧ್ಯೆ ಮಾಜಿ ಶಾಸಕ ಚಿಕ್ಕನಗೌಡ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದೆ ಚಿಕ್ಕನಗೌಡರ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಸದ್ಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಚಿಕ್ಕನಗೌಡರ ಜೊತೆ ಕುಂದಗೋಳ...

ಕಮಲ ಪಡೆಗೆ ಮತ್ತೊಂದು ಶಾಕ್ ಕೊಟ್ಟ ಜಗದೀಶ್ ಶೆಟ್ಟರ್; ಬಿಜೆಪಿಯ ಮತ್ತೊಬ್ಬ ಮಾಜಿ ಶಾಸಕ ಕಾಂಗ್ರೆಸ್ಗೆ

Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಬಿಜೆಪಿಯ ಮತ್ತೊಬ್ಬ ನಾಯಕ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದು, ಇಂದು ಮಾಜಿ ಸಿಎಂ, ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕುಂದಗೋಳ ಬಿಜೆಪಿ ಮಾಜಿ ಶಾಸಕ SI ಚಿಕ್ಕನಗೌಡರ ಸಿದ್ದರಾಮಯ್ಯ ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಚರ್ಚೆ...

ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ, ಗೋವಿಂದ ಕಾರಜೋಳ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್'ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಒಂದು ಕಾಲದಲ್ಲಿ ಮನೆಯಿಂದ ಹಣ ಖರ್ಚು ಮಾಡಿ ಚುನಾವಣೆ ಮಾಡುವ ಒಂದು ಕಾಲವಿತ್ತು. ಆದ್ರೆ ಇದೀಗ ಕಾಂಗ್ರೆಸ್'ನವರು ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಆಯ್ಕೆಯಾಗಿದ್ದಾರೆ. ಜನರಿಗೆ ಭರವಸೆ ಕೊಟ್ಟು...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img