Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಎ.ಮಂಜು, ಒರಿಜಿನಲ್ ಜೆಡಿಎಸ್ ನಮ್ದು ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಹಾಗೂ ಜೆಡಿಎಸ್ನಿಂದ ಸಿ.ಎಂ.ಇಬ್ರಾಹಿಂ ಉಚ್ಛಾಟನೆ ಹಾಗೂ ನೂತನ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.
ಅವರವರ ಪಕ್ಷ ಅವರವರು ತೀರ್ಮಾನ ತಗೋತಾರೆ. ಕೆಲವರದ್ದು ವೈಯುಕ್ತಿಕ ನಿರ್ಧಾರ ಇರುತ್ತೆ. ಇಬ್ರಾಹಿಂ ಯಾಕೆ ಆ ರೀತಿ ಹೇಳಿದ್ದಾರೆ...
State News : ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಆಗಿ ಹೆಚ್ ಡಿ ಕುಮಾರಸ್ಮಾಮಿ ಅವರೇ ಆಯ್ಕೆ ಯಾಗಿದ್ದಾರೆ.
ಇಂದು ಜೆಡಿಎಸ್ ಪಕ್ಷದ ಮಹತ್ವದ ಕೋರ್ ಕಮಿಟಿ ಸಭೆ ಬಿಜೆಪಿ ಜೊತೆಗಿನ ಮೈತ್ರಿ ವಿರುದ್ಧ ಇತ್ತೀಚಿಗೆ ಸಭೆ ನಡೆಸುವ ಮೂಲಕ ತಮ್ಮದೇ ನಿಜವಾದ ಜೆಡಿಎಸ್, ನಾನೇ ನಿಜವಾದ ಜೆಡಿಎಸ್ ಅಧ್ಯಕ್ಷ...
Belagavi Political News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ನಾನು ಇಲ್ಲಿ ಸನ್ಮಾನ ಮಾಡಿಸಿಕೊಳ್ಳಲು ಬಂದಿಲ್ಲ. ಅಧಿಕಾರಕ್ಕೆ ತಂದ ನಿಮಗೆ ಸನ್ಮಾನ ಮಾಡಲು ಬಂದಿದ್ದೇನೆ. ಕಳೆದ ಚುನಾವಣೆಯಲ್ಲಿ ನೀವೆಲ್ಲ ಸೇರಿ ಎಂ.ಬಿ.ಪಾಟೀಲ್ ಅವರನ್ನು ಗೆಲ್ಲಿಸುವ ವಿಶ್ವಾಸ ಇತ್ತು . ಸೋತಿದ್ದು ವಿಸ್ಮಯ. ಕಾರ್ಯಕರ್ತರನ್ನು ಭೇಟಿಯಾಗಲು...
ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೇಸರವಾಗಿರುವ ಸತೀಶ್ ಜಾರಕೀಹೊಳಿ ಕುರಿತು ಜಿಲ್ಲೆಯ ಹುಕ್ಕೇರಿಯಲ್ಲಿ ಮಾಜಿ ಸಚಿವ ಎ.ಬಿ ಪಾಟೀಲ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ಸಂಪುಟದಲ್ಲಿ ಯಾವುದೇ ಒಳಜಗಳ ಇಲ್ಲ, ಎಲ್ಲರೂ ಕೂಡಿಯೇ ಕೆಲಸ ಮಾಡುತ್ತಿದ್ದೇವೆ. ಒಂದಾಗಿ ಕೆಲಸ ಮಾಡಿ ಎರಡೂ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಜಾರಕಿಹೊಳಿ ಬೇಸರವಾಗಿರುವ ವಿಚಾರ ಕೇವಲ ಮಾಧ್ಯಮಗಳ ಸೃಷ್ಠಿ...
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು ನಗರ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು ಕಡಿಮೆಯಾಗದ ಕಾರಣ, ವೈದ್ಯರ...
Hassan Political News: ಹಾಸನ: ಹಾಸನದ ಸಂಸದರ ನಿವಾಸದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಜಿಲ್ಲಾಧಿಕಾರಿ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.
ಜಿಲ್ಲಾಧಿಕಾರಿ ನೀವು ದಯಮಾಡಿ ನಿಮ್ಮ ಕಚೇರಿ ಕೆಲಸ ನಿಲ್ಲಿಸಿ. ಬೇರೆ ಯಾವುದಾದರೂ ಕೆಲಸ ಇದ್ರೆ ಆಮೇಲೆ ಮಾಡಿಕೊಳ್ಳಿ ರೈತರ ಜೊತೆ ಆಟ ಆಡೋಕೆ ಹೋಗ್ಬೇಡಿ. ತಾಲೂಕು ಅಧಿಕಾರಿಗಳನ್ನೆಲ್ಲ, ರಾತ್ರಿ 8 ಗಂಟೆಯವರೆಗೂ ಆಫೀಸಿನಲ್ಲಿ ಕೂರಿಸಿಕೊಂಡರೆ, ಇಲ್ಲಿ...
Bengaluru Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ, ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ದೊಡ್ಡ ಗೌಡರಿಗೆ ಪ್ರಶಸ್ತಿ ನೀಡಲಾಗಿದ್ದು, ಈ ಬಗ್ಗೆ ಗೌಡರು ಟ್ವೀಟ್ ಮಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಗೌಡರು, ನನಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ತುಂಬಾ ಖುಷಿಯಾಗಿದೆ. ಬೆಂಗಳೂರು ವಿಶ್ವ ವಿದ್ಯಾನಿಲಯ ಲಕ್ಷಾಂತರ ವಿದ್ಯಾರ್ಥಿಗಳ...
Bengaluru Political News: ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು ನಗರ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನಾನು ಯಾರನ್ನು ಕರೀತಿಲ್ಲ, ಅವರ ಸ್ವಇಚ್ಛೆಯಿಂದ ನನ್ನ ಸಂಪರ್ಕ ಮಾಡ್ತಿದ್ದಾರೆ. ಜೋಶಿ ಅವರು ಬಹಳ ಜವಾಬ್ದಾರಿ ಸ್ಥಾನದಲ್ಲಿದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಜೋಶಿ ಅವರು ಇಂತಹ ಗಂಭೀರ ಆರೋಪ...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಚುನಾವಣೆ ಸಂದರ್ಭದಲ್ಲಿ ಅದು ಈಗ ನಿಜವಾಗಿದೆ. ಈಗ ಐಟಿ ದಾಳಿಯಲ್ಲಿ ಹಣ ಸಿಕ್ಕಿದೆ. ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ರಾಜ್ಯದಲ್ಲಿ ಬರಗಾಲ ಇದೆ. ಆದರೂ ಸರ್ಕಾರ ಹಣ...