Tuesday, June 30, 2026

ರಾಜಕೀಯ

ಬಸವೇಶ್ವರ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಲ್ಲವೆಂದು ಶಾಸಕ ರಾಜು ಕಾಗೆ ಅಸಮಾಧಾನ..

Chikkodi Political News: ಚಿಕ್ಕೋಡಿ: ಎಂಎಲ್‌ಎ ಫಂಡ್ ಬಿಡುಗಡೆ ವಿಚಾರವಾಗಿ ಕೈ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಶಾಸಕ ರಾಜು ಕಾಗೆ ಈ ಬಗ್ಗೆ ಮಾತನಾಡಿದ್ದು, ಏನೂ ಇಲ್ಲದೇ ನಾವು ಖಾಲಿ ಕುಳಿತಿದ್ದೇವೆ. ಬಸವೇಶ್ವರ ಏತನೀರಾವರಿ ಯೋಜನೆ ಕುರಿತು ಹತ್ತು ಬಾರಿ ಸಿಎಂ, ಡಿಸಿಎಂ ಭೇಟಿಯಾಗಿದ್ದೇನೆ....

‘ಬಿಜೆಪಿ ಜತೆ ಮೈತ್ರಿಯಾಗಿದೆ ಎಂದರೆ ಅಲ್ಪಸಂಖ್ಯಾತರಿಗೆ ಭಯ ಬೇಡ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗದಗ, ಹಾವೇರಿ, ಧಾರವಾಡ ಮತ್ತು ಕಾರವಾರ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ ಜರುಗಿತು. ಜೆಡಿಎಸ್ ಕೋರ್ ಕಮಿಟಿಯ 21 ಸದಸ್ಯರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಅಕ್ಟೊಬರ್ 12ರಂದು ಪ್ರಮುಖರ ಸಭೆ ನಡೆಯಲಿದೆ ಎಂದು ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ತಿಳಿಸಿದರು. ನಗರದಲ್ಲಿ ಬುಧವಾರ ಮಾತನಾಡಿದ ಅವರು,...

ವಿಶೇಷ ಚೇತನರ ಬದುಕು, ಬವಣೆ ಹಾಗೂ ಸಾಧನೆ ಕಂಡು ಭಾವುಕರಾದ ಸಚಿವ ಸಂತೋಷ್ ಲಾಡ್

Dharwad news: ಧಾರವಾಡ : ಧಾರವಾಡದ ಸುತ್ತೂರು ಬಳಿ ಶ್ರವಣ ದೋಷ ವಿದ್ಯಾರ್ಥಿಗಳ ತರಬೇತಿ ಕೇಂದ್ರದ ಉದ್ಘಾಟನೆಗೆ ಆಗಮಿಸಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು, ಕಾರ್ಯಕ್ರಮದ ಬಳಿಕ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರವಣ ದೋಷದಿಂದ ಬಳಲುತ್ತಿರುವ ಮಕ್ಕಳ, ವಿದ್ಯಾರ್ಥಿಗಳ ಹಾಗೂ ವಯಸ್ಕರ ಬದುಕಿನ ಕುರಿತಾಗಿ ನಿರ್ದೇಶಿಸಿದ್ದ ಸಾಕ್ಷ್ಯ...

ಡಿಸಿಎಂ ಆಗ್ತಾರಾ ಜಗದೀಶ್ ಶೆಟ್ಟರ್? ಸಿಎಂಗೆ ಪತ್ರ ಬರೆದಿದ್ಯಾರು?

Political News: ಹುಬ್ಬಳ್ಳಿ: ಮಾಜಿ ಸಿಎಂ, ಎಂಎಲ್ಸಿ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಅಖಿಲ ಭಾರತ ವೀರಶೈವ ತಾಲೂಕಾ ಅಧ್ಯಕ್ಷ ಮಂಜುನಾಥ್ ಯಂಟ್ರಾವಿ ಎಂಬವರು ಪತ್ರ ಬರೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ವೀರಶೈವ ಸಮಾಜದ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ....

7 ಮಂತ್ರಿ ಕೊಟ್ಟಿದ್ದೇವೆ, ಇನ್ನೆಷ್ಟು ಬೇಕು? ಸಿಎಂ ಸ್ಥಾನ ಬೇಕಾ? ಶಾಮನೂರು ವಿರುದ್ಧ ಹಳ್ಳಿಹಕ್ಕಿ ಗುಟುರು!

political news: ಬೆಳಗಾವಿ: ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಆಗಿದೆ ಎಂಬ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್‌ ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸರ್ಕಾರದಲ್ಲಿ ಲಿಂಗಾಯತ ನಾಯಕರನ್ನ ಕಡೆಗಣನೆ ಮಾಡಲಾಗಿದೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ...

ಅಸಮಧಾನಿತ ಶಾಸಕರ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದ ನಿಖಿಲ್ ಕುಮಾರಸ್ವಾಮಿ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ದ ಚುನಾವಣೆಯಲ್ಲಿ ಗೆಲ್ಲಲು ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ ಜೆಡಿಎಸ್ ನ ಕೆಲವು ಶಾಸಕರು ಮೈತ್ರಿ ವಿರುದ್ದ ಅಸಮದಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಗೆಲುವನ್ನು ಸಾಧಿಸಿದ ಶಾಸಕರುಗಳು ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಮನಗೊಂಡ...

Rudrappa lamani ಬಿಜೆಪಿಯ ಮಾಜಿ ಶಾಸಕ ಕಾಂಗ್ರೆಸ್ ಸೇರೋದು ಫಿಕ್ಸ್..!

ಗದಗ: ಶಿರಹಟ್ಟಿಯ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗೋದು ಬಹುತೇಕ ಖಚಿತವಾಗಿದೆ. ಕರ್ನಾಟಕ ಟಿವಿ ಜೊತೆ ಮಾತನಾಡಿದ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಚರ್ಚೆ ಸಹ ನಡೆಸಿದ್ದೇನೆ. ನನ್ನನ್ನು ಸೇರಿದಂತೆ ಹಲವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಜಗದೀಶ್...

Loksabha; Election ಜೋಶಿಗೆ ಸೋಲುಣಿಸಲು ಸೂಕ್ತ ಅಭ್ಯರ್ಥಿ ಹುಡುಕಾಟದಲ್ಲಿ ಕೈ ಪಡೆ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಪ್ರಬಲ ನಾಯಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಸೋಲಿಸಲು ಕಾಂಗ್ರೆಸ್ ತೆರೆಮರೆಯಲ್ಲಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಜಗದೀಶ್ ಶೇಟ್ಟರ್ ಅವರನ್ನುಕಣಕ್ಕಿಳಿಸಲು ಸಿದ್ದವಾಗಿತ್ತು ಆದರೆ ಶೆಟ್ಟರ್ ಚುನಾವಣೆಯಿಂದ ಹಿಂದೆ ಸರಿದಿದ್ದರಿಂದ ಬೇರೊಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತಯಾರಿ ಮಾಡುವತ್ತ ಗಮನ ಹರಿಸುತ್ತಿದೆ ರಾಷ್ಟ್ರಮಟ್ಟದ ನಾಯಕರಾಗಿ ಗುರುತಿಸಿಕೊಂಡಿರುವ ಜೋಶಿ...

Election : ಲೋಕ ಸಭೆಗೆ ಸಜ್ಜಾದ ಹೊಸ ಜೋಡೆತ್ತುಗಳು…!

Poliitical News : ಒಂದೆಡೆ ರಾಜ್ಯದಲ್ಲಿ ಕಾವೇರಿ ಹೋರಾಟದ ಕಾವು ಹೆಚ್ಚಾಗಿದ್ದರೆ ಮತ್ತೊಂದೆಡೆ ಮೈತ್ರಿ ವಿಚಾರವೂ ರಾರಾಜಿಸುತ್ತಿದೆ. ಲೋಕಸಭೆ ಎಲೆಕ್ಶನ್ ಬರುತ್ತಿದ್ದಂತೆ 2 ಪಕ್ಷಗಳ ನವ ಯುವ ಜೋಡೆತ್ತುಗಳ ರಣ ರಂಗಕ್ಕೆ ನುಗ್ಗಲು ಸಜ್ಜಾಗಿದ್ದಾರೆ...... ಲೋಕಸಭಾ ಚುನಾವಣೆಗೆ ಮೈತ್ರಿ ಫೈನಲ್​ ಆಗುತ್ತಿದ್ದಂತೆ ಇಬ್ಬರು ಮಾಜಿ ಸಿಎಂ ಪುತ್ರರಾದ ನಿಖಿಲ್ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಇಬ್ಬರು ಪ್ರಚಾರದ...

ಕಾಂಗ್ರೆಸ್ ಚಿಲ್ಲರೆ ಹೇಳಿಕೆಗೆ ರೆಡ್ಡಿ ಗರಂ: ಅವರು ಸವಲಕು ನಾಣ್ಯವೆಂದು ಪ್ರತಿಕ್ರಿಯೆ

Political News: ಹುಬ್ಬಳ್ಳಿ: ಕಾವೇರಿಗಾಗಿ ಬೆಂಗಳೂರು ಬಂದ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೆಲ, ಜಲ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಕರ್ನಾಟಕ ದಲ್ಲಿ ನೆಲ ಜಲ‌ ಭಾಷೆ ವಿಷಯದಲ್ಲಿ ಅನ್ಯಾಯ ಆದಾಗ ಬಂದ್ ಮಾಡೋದು ಸಹಜ. ಆದ್ರೆ ಆಸ್ತಿ ಪಾಸ್ತಿ ನಷ್ಟ ಆಗದೆ ಇರೋ ಹಾಗೆ ಬಂದ್ ಮಾಡಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img