ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು, ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನವನ್ನು ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಜಿಕೆ ಈ ರೀತಿ...
ಕನಕಪುರ: ಡಿಕೆಶಿಯನ್ನ ಸುಮ್ಮನೆ ಕನಕಪುರ ಬಂಡೆ ಅನ್ನೋದಿಲ್ಲಾ, ಅಲ್ಲಿ ಅವರ ತಾಕತ್ತು ಅಷ್ಟಿದೆ ಅನ್ನೋದು ಸಾಬೀತಾಗಿದೆ. ಡಿ.ಕೆ.ಶಿವಕುಮಾರ್ ಕನಕಪುರಕ್ಕೆ ಬರೀ ಒಂದೇ ಒಂದು ದಿನ, ಅದು ಕೊನೆಯ ದಿನ ಪ್ರಚಾರಕ್ಕೆ ಹೋಗಿದ್ದರು. ಆದರೂ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕನಕಪುರದ ಜನ ಎಂದಿಗೂ ಡಿಕೆಶಿಯನ್ನ ಬಿಟ್ಟು ಕೊಡುವುದಿಲ್ಲ ಎಂಬುದು...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯರ ಸ್ವಂತ ಸಹೋದರಿ, ಶಿವಮ್ಮ ಪತಿ, ರಾಮೇಗೌಡ(62) ಸಾವನ್ನಪ್ಪಿದ್ದು, ಸಿದ್ದರಾಮಯ್ಯ ಕುಟುಂಬದಲ್ಲಿ ಸೂತಕದ ವಾತಾವರಣ ಮನೆ ಮಾಡಿದೆ.
ರಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ, ನಿಧನರಾಗಿದ್ದು, ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ರಾಮೇಗೌಡರು, ಮೂವರು ಹೆಣ್ಣುಮಕ್ಕಳು, ಓರ್ವ ಪುತ್ರ ಮತ್ತು...
ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾತುರದಿಂದ ಕಾಯುತ್ತಿದ್ದು, ಇದೀಗ ಫಲಿತಾಂಶ ಬಂದಿದ್ದು, ಹೆಚ್ಚು ಮತ ಪಡೆಯುವುದರ ಮೂಲಕ ಕಾಂಗ್ರೆಸ್ ಜಯಭೇರಿ ಬಾರಿಸಿದೆ.
ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್, ಲಕ್ಷ್ಮಣ ಸವದಿ, ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಕಾಂಗ್ರೆಸ್ ನಾಯಕರು ಗೆಲುವನ್ನ ಸಾಧಿಸಿದ್ದಾರೆ. 113 ಮ್ಯಾಜಿಕ್ ನಂಬರ್ ಆಗಿದ್ದು, ಕಾಂಗ್ರೆಸ 120ಕ್ಕೂ...
ಕೋಲಾರ: ಬಿಜೆಪಿಯಿಂದ ಟಿಕೇಟ್ ಸಿಗದ ಕಾರಣಕ್ಕೆ, ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದ ಹೂಡಿ ವಿಜಯ್‌ಕುಮಾರ್ ಮುನ್ನಡೆ ಸಾಧಿಸಿದ್ದು, ಗೆಲ್ಲುವ ಸಾಧ್ಯತೆ ಹೆಚ್ಚಿದೆ.
ಈ ಕಾರಣಕ್ಕೆ ಕಾಂಗ್ರೆಸ್ ಈಗಾಗಲೇ ವಿಜಯ್ ಕುಮಾರ್ ಸಂಪರ್ಕ ಮಾಡಿದ್ದು, ತಮಗೆ ಬೆಂಬಲ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ. ಈ ಮೂಲಕ ಕೋಲಾರದಲ್ಲಿ ಕಾಂಗ್ರೆಸ್ಸಿಗರು, ಆಪರೇಷನ್ ಕಾಂಗ್ರೆಸ್‌್ಗೆ ಯತ್ನಿಸಿದ್ದಾರೆ.
ಸದ್ಯ ವಿಜಯ್ ಕುಮಾರ್, ಮಾಲೂರು ವಿಧಾನಸಭಾ ಕ್ಷೇತ್ರದ...
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೂ ಮತ ಎಣಿಕೆ ನಡೆಯುತ್ತಿದೆ ಅಷ್ಟೇ. ಈಗಲೇ ರಾಜ್ಯದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದ, ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ.
ಢೋಲು ಬಾರಿಸಿ, ಬಣ್ಣ ಬಳಿದುಕೊಂಡು, ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಮತ ಎಣಿಕೆಯ ವೇಳೆ ಕಾಂಗ್ರೆಸ್‌ನ ಹೆಚ್ಚಿನ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು,...
ಕೋಲಾರ : ಕೋಲಾರದಲ್ಲಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಎಣಿಕೆ ಆರಂಭವಾಗಿದ್ದು, ವರ್ತೂರು ಪ್ರಕಾಶ್ ಮುನ್ನಡೆ ಸಾಧಿಸಿದ್ದಾರೆ. ಕೆಜಿಎಫ್ ವಿಧನಾನಸಭಾ ಕ್ಷೇತ್ರ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ಶಶಿಧರ್ ಮುನ್ನಡೆ ಸಾಧಿಸಿದ್ದಾರೆ.
ಬಂಗಾರಪೇಟೆ ಅಂಚೆ ಮತ ಎಣಿಕೆಯಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದ್ದು, ಬಂಗಾರಪೇಟೆ ವಿಧಾಸಭಾ ಕ್ಷೇತ್ರದ ಮಲ್ಲೇಶ್ ಬಾಬು ಮುನ್ನಡೆಯಲ್ಲಿದ್ದಾರೆ. ಮುಳಬಾಗಿಲು ಅಂಚೆ...
ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಮತ್ತು ಸ್ವರೂಪ್ ಗೌಡ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮತಎಣಿಕೆ ಆರಂಭವಾಗಿದೆ. ಮತಎಣಿಕೆಗೆ ಸುಮಾರು 600 ಸಿಬ್ಬಂದಿಗಳನ್ನ ನಿಯೋಜನೆ ಮಾಡಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತಎಣಿಕೆ ಕೇಂದ್ರದ ಒಳಗಡೆ ಹಾಗೂ ಮತಕೇಂದ್ರದ ಹೊರಗಡೆ ಸುಮಾರು 750 ಕ್ಕೂ ಹೆಚ್ಚು...
ಮಂಡ್ಯ: ಇಂದು ವಿಧಾನ ಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ.
ಮಂಡ್ಯ ವಿವಿಯ ಕಟ್ಟಡದಲ್ಲೂ ಮತ ಎಣಿಕೆ ಆರಂಭವಾಗಿದ್ದು, ಮಳವಳ್ಳಿ 20 ಸುತ್ತು, ಉಳಿದ ಕ್ಷೇತ್ರದ್ದು 19 ಸುತ್ತುಗಳಲ್ಲಿ ಎಣಿಕೆ ನಡೆಯಲಿದೆ. ಈಗ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ನಡೆದಿದ್ದು, ಪ್ರತೀ ಕ್ಷೇತ್ರಕ್ಕೆ ಎರಡು...
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಪಂಚರತ್ನ ಯಾತ್ರೆ ಮೂಲಕ, ರಾಜ್ಯ ಸುತ್ತಿದ ಮಾಜಿ ಸಿಎಂ ಕುಮಾರಸ್ವಾಮಿ, ಚುನಾವಣೆ ಮುಗಿದ ಬಳಿಕ, ಸ್ನೇಹಿತರು, ಕಾರ್ಯಕರ್ತರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದಾರೆ. ಜೆಡಿಎಸ್ ಕಾರ್ಯಕರ್ತರೊಬ್ಬರು ಈ ಫೋಟೋವನ್ನ ಶೇರ್ ಮಾಡಿದ್ದಾರೆ.
ಸದ್ಯ ಸಿಂಗಾಪುರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಹೆಚ್ಡಿಕೆ, ಕರ್ನಾಟಕದಲ್ಲಿರುವ ಜೆಡಿಎಸ್ ಕಾರ್ಯಕರ್ತರ ಜೊತೆ ಸಂಪರ್ಕದಲ್ಲಿದ್ದಾರೆ. ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ...