ರಾಜಕೀಯ ಸುದ್ದಿ: ಕಾಂಗ್ರೆಸ್ ಪಕ್ಷದ ಎರಡನೇ ಹಂತದ 'ಭಾರತ್ ಜೋಡೋ' ಯಾತ್ರೆಯನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ, ದೇಶ ವಿಭಜನೆಗೆ ಕಾರಣರಾದವರು ಈಗ ದೇಶವನ್ನು ಒಗ್ಗೂಡಿಸಲು 'ದೀರ್ಘ ನಡಿಗೆ'ಯನ್ನು ಪ್ರಾರಂಭಿಸುತ್ತಿದ್ದಾರೆ ಎಂದು ಹೇಳಿದರು.
ಇಲ್ಲಿನ ರಾಜ್ಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ...
ಬೆಂಗಳೂರು:"ಬಿಚ್ಚಿಡುವವರನ್ನು, ಬಿಚ್ಚಾಕುವವರನ್ನು ತಡೆಯಲು ಆಗುವುದಿಲ್ಲ. ಆದರೆ ಬಿಚ್ಚಿಡುವುದ್ದಕ್ಕೆ ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಅವರು ಬಿಚ್ಚಿ, ಬಿಚ್ಚಿ ಬಯಲು ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
"ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಜನಾರ್ಧನ ಹೋಟೆಲ್ ಬಳಿ ಮಂಗಳವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯೆ...
ಬೆಂಗಳೂರು:“ಇವರು ಅಶ್ವಥ್ ನಾರಾಯಣ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿನಡೆಸಿದ್ದಾರೆ.
ಅಶ್ವಥ್ ನಾರಾಯಣ ಅವರು ನಿಮ್ಮನ್ನು ಬೆಂಗಳೂರು ನಿರ್ನಾಮ ಸಚಿವರು ಎಂದು ಟೀಕಿಸಿದ್ದಾರಲ್ಲ ಎಂದು ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಸೋಮವಾರ ಗಮನ ಸೆಳೆದಾಗ ಡಿ ಕೆ ಶಿವಕುಮಾರ್ ಅವರು...
ಬೆಂಗಳೂರು: ಚುನಾವಣೆಯಾದ ಎರಡೂವರೆ ತಿಂಗಳ ನಂತರ ಪಕ್ಷದ ಸಭೆ ಕರೆದಿದ್ದೇವೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕೊಡುಗೆ ನೀಡಿದ ನೀವೆಲ್ಲಾ ನಾಯಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ನಿಮ್ಮೆಲ್ಲರ ಒಗ್ಗಟ್ಟಿನ ಪ್ರದರ್ಶನದಿಂದ ರಾಜ್ಯದಲ್ಲಿ 1989ರ ನಂತರ ಪಕ್ಷ ಬಹುದೊಡ್ಡ ಗೆಲವು ಸಾಧಿಸಲಾಗಿದೆ. ಆಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಮುಚ್ಚಲಾಗಿದೆ.
ನಾವು ಜನರ ವಿಶ್ವಾಸ ಉಳಿಸಿಕೊಳ್ಳಲು ನಾನು...
ಬೆಂಗಳೂರು: ನಮ್ಮ ಮುಂದಿನ ಸವಾಲು ಜಿಲ್ಲಾ, ತಾಲೂಕು ಪಂಚಾಯ್ತಿ ಹಾಗೂ ಪಾಲಿಕೆ ಚುನಾವಣೆ. ಪಾಲಿಕೆ ಚುನಾವಣೆ ವಿಚಾರದಲ್ಲಿ ನಿನ್ನೆ ನ್ಯಾಯಾಲಯದ ಅವಧಿ ಮುಗಿದಿದೆ. ಈ ವಿಚಾರವಾಗಿ ನಾವು ಸಹಿ ಮಾಡಿದ್ದೇವೆ. ಬಿಜೆಪಿ ಸರ್ಕಾರ 243 ವಾರ್ಡ್ ಗಳನ್ನು ಮಾಡಿದ್ದು, ಕಾನೂನು ರೀತಿಯ ವ್ಯತ್ಯಾಸಗಳಿದ್ದವು. ನಾವು ಅದನ್ನು ಸರಿ ಮಾಡಲಿದ್ದೇವೆ. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಿದ್ದೇವೆ....
Political News : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಯತ್ನಾಳ್ ಮುಂದಿನ 6 ತಿಂಗಳಿನಲ್ಲಿ ಸರ್ಕಾರ ಪತನವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಚುನಾವಣೆಯಲ್ಲಿ ತಮ್ಮ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೇ ಕೊಡುವುದಕ್ಕೆ ಸರ್ಕಾರದಲ್ಲಿ ಅನುದಾನ ಇಲ್ಲ. ಹೀಗಾಗಿ ಅವರ ಶಾಸಕರೇ ಅಳುತ್ತಿದ್ದಾರೆ.
ಇನ್ನು,...
Banglore News : "ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು 'ಕಮಿಷನ್ ಕೇಳಿದ್ದು...
Political News: ಬೆಳಗಾವಿ; ಈ ತಿಂಗಳ ಅಂತ್ಯದಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯಲಿರುವ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರು...
Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ ನಾರಾಯಣ್, ಚಲುವನಾರಾಯಣಸ್ವಾಮಿ ಮತ್ತು ಡಿಕೆಶಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಚಲುವರಾಯಸ್ವಾಮಿ ಅವ್ರ ಮೇಲೆ ರಾಜ್ಯಪಾಲರರಿಗೆ ದೂರು ಕೊಟ್ಟಿದ್ದಾರೆ.. ಈ ಬಗ್ಗೆ ರಾಜ್ಯಪಾಲರು ಕೂಡ ವಿಚಾರಿಸಿ ಎಂದು ಸೂಚನೆ ಕೊಟ್ಟಿದ್ದಾರೆ.. ಇಲ್ಲಿ ಪೇ ಸಿಎಂ.. ಪೇ ಡಿಸಿಎಂ, ಪೇ ಚೆಲುವರಾಯಸ್ವಾಮಿ ಅಂತಾ...
Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ್ ನಾರಾಯಣ, ಡಿಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗುತ್ತಿಗೆದಾರರ ಆವಾಗ ಏನು ಕ್ಯಾಂಪೇನಪ್ಪ..? ಆವಾಗ ನಿರಾಧಾರ ಆರೋಪಗಳನ್ನು ಮಾಡಿದರು. ಇವಾಗ ಗುತ್ತಿಗೆದಾರರು ಗವರ್ನರ್ ಗೆ ದೂರು ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಏನು ಅಂತಾ ಅವರ ವ್ಯಕ್ತಿತ್ವದಿಂದಲೇ ಗೊತ್ತಾಗುತ್ತದೆ. ಅವರ ಟ್ರ್ಯಾಕ್ ರೆಕಾರ್ಡ್...