Thursday, October 30, 2025

ರಾಜಕೀಯ

ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ : ದೇವೇಗೌಡ ಹೇಳಿಕೆ

ಹಾಸನ: ಜಿಲ್ಲೆಯಲ್ಲಿ ಮುಂದಿನವಾರದಿಂದ ಪ್ರವಾಸ ಮಾಡುತ್ತೇನೆ. ಮತ್ತು ಹಾಸನದ ಪ್ರತಿ ಕ್ಷೇತ್ರಕ್ಕೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಹಾಸನದಲ್ಲಿ ಮತ್ತಷ್ಟು ಬಲ ಪಡಿಸಲು ಪಣ ತೊಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು. ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ನಂತರ ಮತ್ತೆ...

‘ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ.  ಪಕ್ಷತೀತವಾಗಿ ಮಾಡದೆ ಪಕ್ಷದ ಕಾರ್ಯಕ್ರಮ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ HDD ಆಹ್ವಾನದ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಮಾಜಿ ಸಚಿವರು, ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಕರೆಯಬೇಕಿತ್ತು. ಬಿಜೆಪಿ ಕಾರ್ಯಕ್ರಮ ಮಾಡದಿದ್ದರೆ. ಮಾಜಿ...

‘ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ’

ಮಂಡ್ಯ: ಸಿದ್ದರಾಮಯ್ಯ ಖಳನಾಯಕ ಎಂದು ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎನ್.ಚೆಲುವರಾಯಸ್ವಾಮಿ, ಕಟೀಲ್‌ನ ನಾಲಿಗೆ-ಮೆದುಳಿಗೆ ಕನೆಕ್ಷನ್ ಇಲ್ಲ, ಕಟೀಲ್-ಸಿಟಿ ರವಿನಾ ಆಸ್ಪತ್ರೆಗೆ ಸೇರಿಸಿ ಎಂದು ಹೇಳಿದ್ದಾರೆ. ಬಿಜೆಪಿಯವರ ಒಂದಷ್ಟು ಜನಕ್ಕೆ ಕನೆಕ್ಷನ್ ಇಲ್ಲ. ಸಿದ್ದರಾಮಯ್ಯಗೆ ಬೈದರೆ ಬಿಜೆಪಿಯವರಿಗೆ ವೈಯಕ್ತಿಕ ಲಾಭ. ಕಟೀಲ್ ಅಧ್ಯಕ್ಷರಾಗಿದ್ದಾರೆ, ಮೂರು ಸಲ ತೆಗೆಯಲು ಹೊರಟಿದ್ರು. ಚುನಾವಣಾ ಟೈಮ್...

‘ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್‌ನಲ್ಲೇ ಇದೆ’

ಮಂಡ್ಯ: ಮಂಡ್ಯದಲ್ಲಿಂದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ, ಬಿಜೆಪಿ ಸರ್ಕಾರ ಇನ್ನೂ ವೆಂಟಿಲೆಟರ್ ನಲ್ಲೇ ಇದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆಗೆ ರೈತರು ಹೋರಾಟ ಮಾಡ್ತಿದ್ದಾರೆ. ರೈತರನ್ನ ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರು ಮಂಡ್ಯದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವರು ಸಿಎಂ ಜೊತೆ ಚರ್ಚಿಸಿ ರೈತರ...

‘ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ...

ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್‌ಡಿಡಿ ಆಹ್ವಾನ ವಿಚಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿದ ಮಳವಳ್ಳಿ ಶಾಸಕ

ಮಂಡ್ಯ: : ರಾಜಕೀಯ ಬೆರೆಸಿ ಬಿಜೆಪಿ ಕಾರ್ಯಕ್ರಮ ಆಯೋಜನೆ  ಮಾಡುತ್ತಿದ್ದೀರಿ, 2023ಕ್ಕೆ ಬಿಜೆಪಿಯವರು ತಕ್ಕ ಪಶ್ಚಾತ್ತಾಪ ಅನುಭವಿಸುತ್ತಿರಿ ಎಂದು ಮಳವಳ್ಳಿಯಲ್ಲಿ ಶಾಸಕ ಕೆ.ಅನ್ನದಾನಿ ಕಿಡಿಕಾರಿದ್ದಾರೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗಿರುವುದಕ್ಕೆ ಖುಷಿ ಇದೆ ಆದರೆ ಸರ್ಕಾರದ ಹಣ 60 ಕೋಟಿ ಬಳಸಿ ಕಾರ್ಯಕ್ರಮ ಮಾಡಿರುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಮಾಡಬೇಕಾದವರು ದುರ್ಬಳಕೆ ಮಾಡಿಕೊಂಡಿದ್ದಾರೆ. ದೈಹಿಕ...

ಹಿಮಾಚಲ ಪ್ರದೇಶಕ್ಕೆ ಇಂದು ಮತದಾನ

ಶಿಮ್ಲಾ: ಹಿಮಾಚದಲ್ಲಿಂದು ಹೊಸ ಸರ್ಕಾರ ಆಯ್ಕೆ ಮಾಡಲು ಮತದಾನಕ್ಕೆ ಸಜ್ಜಾಗಿದ್ದು,  ಶಿಮ್ಲಾ-ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. 55 ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾಯಿಸಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಬಂಧನ ಹಿಮಾಚಲ ಪ್ರದೇಶವು 1982 ರಿಂದ ಪ್ರತಿ ಐದು ವರ್ಷಗಳ ನಂತರ ಪರ್ಯಾಯ ಸರ್ಕಾರದ ಪ್ರವೃತ್ತಿಯನ್ನು ಮುರಿಯಲು...

ಮಂಡ್ಯದಲ್ಲಿಇಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಮಂಡ್ಯ: ಜಿಲ್ಲೆಯಲ್ಲಿಂದು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಚಿವ ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಿತು. ಸಚಿವ ನಾರಾಯಣ್ ಗೌಡ ವಿವಿಧ ಇಲಾಖೆಯ ಪ್ರಗತಿ ಅವಲೋಕನ ನಡೆಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಬೇಜವಬ್ದಾರಿ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ...

ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ : ಪ್ರಧಾನಿ ಮೋದಿ

ಬೆಂಗಳೂರು: ಕರ್ನಾಟಕ ಡಬಲ್ ಇಂಜಿನ್ ಶಕ್ತಿಯಲ್ಲಿ ನಡೆಯುತ್ತಿದೆ. ಭಾರತ ಇನ್ನು ಕುಂಟುವುದಿಲ್ಲ, ವೇಗವಾಗಿ ಓಡುತ್ತದೆ. ಬೆಂಗಳೂರಿನ ಕನಸನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂಪೆಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ ಕರ್ನಾಟಕದ ಜನತೆಗೆ ಕೋಟಿ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಕನ್ನಡದಲ್ಲಿ...

ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಪ್ರಶ್ನೆಗಳ ಸುರಿಮಳೆಗೈದ ಸಿದ್ಧರಾಮಯ್ಯ

ಬೆಂಗಳೂರು: ಪ್ರಧಾನಿ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಕೇಳಿದ್ದಾರೆ. #AnswerMadiModi ಎಂದು ಹ್ಯಾಷ್ ಟ್ಯಾಗ್ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ. ರಾಜ್ಯದ ಹಣದುಬ್ಬರ ಶೇ.62ಕ್ಕೆ ಏರಿಕೆಯಾಗಿದೆ. ಗಾಯದ ಮೇಲೆ ಬರೆ ಎಂಬಂತೆ ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7ಕ್ಕೆ ಏರಿಕೆಯಾಗಿದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ? ನಾಡಪ್ರಭು...
- Advertisement -spot_img

Latest News

ಮುದ್ದೆ, ಕೋಳಿ, ಇಡ್ಲಿ ಗುಟ್ಟೇನು?

ಬಿಜೆಪಿ ನಾಯಕರು ರಾತ್ರಿಯಾದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನೆಯಲ್ಲಿ ರಾಗಿ ಮುದ್ದೆ ನಾಟಿ ಕೋಳಿ ತಿನ್ನುತ್ತಾರೆ. ಬೆಳಗ್ಗೆ ಸಿದ್ದರಾಮಯ್ಯ ಮನೆಯಲ್ಲಿ ತಟ್ಟೆ ಇಡ್ಲಿ ತಿನ್ನುತ್ತಿದ್ದಾರೆ. ಈ...
- Advertisement -spot_img