Wednesday, October 29, 2025

ರಾಜಕೀಯ

‘ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...

‘ಇದು ಪೊಲಿಟಿಕಲ್ ಗಿಮಿಕ್, ರಾಜಕೀಯಕ್ಕೋಸ್ಕರ ಅಲ್ಲ’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...

‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’

ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...

ಶಾಸಕ ಪ್ರೀತಂ ಗೌಡ್ರ ನೇತೃತ್ವದಲ್ಲಿ ಬರುವ ಭಕ್ತರಿಗೆ ನಿರಂತರ ಅನ್ನದಾನ..

ಹಾಸನ: ಅದಿ ದೇವತೆ ಹಾಸನಾಂಬೆ ದೇವಿಯವರ ಗರ್ಭಗುಡಿ ಬಾಗಿಲು ತೆಗೆದು ಈಗಾಗಲೇ ಲಕ್ಷಾಂತರ ಮಂದಿಗೆ ದರ್ಶನ ನೀಡಿದ್ದು, ಬರುವ ಭಕ್ತರು ಯಾರು ಹಸಿವಿನಿಂದ ಹೋಗಬಾರದೆಂದು ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ಪ್ರಸಾದ ರೂಪದಲ್ಲಿ ಅನ್ನದಾನ ಮಾಡುತ್ತಿರುವುದಾಗಿ ಪ್ರಸಂಸೆಯ ಮಾತುಗಳು ಕೇಳಿ ಬಂದಿದೆ. ‘ಹಾಸನಾಂಬೆ ದೇವಸ್ಥಾನದಲ್ಲಿ ಶಾಸಕ ಪ್ರೀತಂ ಗೌಡ್ರ ಕೀಳು ಮಟ್ಟದ ರಾಜಕಾರಣ’ ​...

ದೇವಿ ದರ್ಶನ ಮಾಡಿದ ಸಚಿವ ಭೈರತಿ ಬಸವರಾಜು..

ಹಾಸನ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜು (ಬೈರತಿ) ಅವರು ಅದಿ ದೇವತೆ ಹಾಸನಾಂಬೆ ದೇವಿ ದರ್ಶನವನ್ನು ಪಡೆದು ಪ್ರಾರ್ಥನೆ ಮಾಡಿದರು. ​ ​ನಂತರದಲ್ಲಿ ದರ್ಬಾರ್ ಗಣಪತಿ ಹಾಗೂ ಶ್ರಿ ಸಿದ್ದೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಇದಾದ ಬಳಿಕ ಜಿಲ್ಲಾಡಳಿತದಿಂದ ಸನ್ಮಾನವನ್ನು ಸ್ವೀಕರಿಸಿ ಪ್ರಸಾದ...

ಅಪ್ಪನ ಆರೋಗ್ಯಾಭಿವೃದ್ಧಿಗಾಗಿ ಪೂಜೆ ಬಗ್ಗೆ ಚರ್ಚಿಸಿದ ರೇವಣ್ಣ..

ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್‌.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ‌ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ‌ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ. ಜೆಡಿಎಸ್...

‘ಜೆಡಿಎಸ್ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು’

ಹಾಸನ: ಎಂಎಲ್‌ಸಿ ಶರವಣ್ ಹಾಸನಾಂಬೆಯ ದರ್ಶನ ಮಾಡಲು, ಕುಟುಂಬ ಸಮೇತರಾಗಿ ಇಂದು ಹಾಸನಕ್ಕೆ ಆಗಮಿಸಿದ್ದರು. ಈ ವೇಳೆ ಮಾತನಾಡಿದ್ದ ಶರವಣ್, ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಬಹಳ‌ ಜನಕ್ಕೆ ದೇವಿ ದರ್ಶನ ಮಾಡಲು ಆಗಿರಲಿಲ್ಲ. ಈ‌ ಭಾರಿ ವಿಶೇಷವಾಗಿ ಜಗನ್ಮಾತೆ ದರ್ಶನ ಮಾಡಲು ಕುಟುಂಬ ಸಮೇತರಾಗಿ ಬಂದಿದ್ದೇನೆ. ಬಹಳ ಖುಷಿಯಾಗಿದೆ ತಾಯಿ ಆಶೀರ್ವಾದ...

ಮುಖಾ ಮುಖಿಯಾದರೂ ಮುಖ ನೋಡದ ರೇವಣ್ಣ- ಪ್ರೀತಂಗೌಡ..

ಹಾಸನ: ಹಾಸನದ ಹಾಸನಾಂಬೆಯ ದರ್ಶನಕ್ಕೆ ಸಾವಿರ ಸಾವಿರ ಭಕ್ತಗಣಗಳೇ ಬರುತ್ತಿದೆ. ಮಾಜಿ ಸಚಿವ ರೇವಣ್ಣ ಮತ್ತು ಶಾಸಕ ಪ್ರೀತಂಗೌಡ ಕೂಡ ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ಗರ್ಭಗುಡಿಯ ಬಾಗಿಲ ಬಳಿ ಮುಖಾಮುಖಿಯಾಗಿದ್ದರು. ಆದ್ರೆ ಇಬ್ಬರೂ ಕೂಡ ಒಬ್ಬರ ಮುಖವನ್ನೊಬ್ಬರು ನೋಡಲಿಲ್ಲ. ಹಾಸನಾಂಬೆ ದೇವಿ ದರ್ಶನದ ವಿಷಯದಲ್ಲೂ ಮಾಜಿ ಸಚವಿ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ತಾವು...

ಹಾಸನ ನಗರಸಭೆ 16ನೇ ವಾರ್ಡ್ ಉಪ ಚುನಾವಣೆ: ಜೆಡಿಎಸ್ ನವೀನ್ ನಾಗರಾಜ್ ಅವಿರೋಧ ಆಯ್ಕೆ..

ಹಾಸನ: ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆ ನಂತರ ತೆರವಾಗಿದ್ದ ೧೬ನೇ ವಾರ್ಡಿನ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ನವೀನ್ ನಾಗರಾಜು ಆಯ್ಕೆಯಾಗಿದ್ದಾರೆ. ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆಯಾದ ನಂತರ ತೆರವಾದ ನಂತರ ಉಪ ಚುನಾವಣೆಯಲ್ಲಿ ೧೬ನೇ ವಾರ್ಡಿನ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಹೋಧರ ನವೀನ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.. ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು...

ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ದೇವೇಗೌಡರಿಂದ ಹಾಸನಾಂಬೆ ದರ್ಶನ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಗುರುವಾರ ಮದ್ಯಾಹ್ನ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾದರು. ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ ಚೆನ್ನಮ್ಮ ದೇವೇಗೌಡರು ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಅವರ ಸಹಾಯಕ್ಕೆ ಡಿವೈಎಸ್ಪಿ ಉದಯಭಾಸ್ಕರ್, ಉಪ-ತಹಸೀಲ್ದಾರ್ ರಮೇಶ್ ಇತರರು ಸ್ವಾಗತಿಸಿ ಬರಮಾಡಿಕೊಂಡರು. ಚೆನ್ನಮ್ಮ ಅವರು ಮೆಟ್ಟಿಲು ಹತ್ತಲು...
- Advertisement -spot_img

Latest News

ಅನುದಾನ ತಾರತಮ್ಯ ಸಮರ : ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​

ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ...
- Advertisement -spot_img