ತುಮಕೂರು: ಭಾರೀ ಮಳೆಯಿಂದಾಗಿ ಕೊರಟಗೆರೆ ತಾಲೂಕಿನಲ್ಲಿ ಉಂಟಾಗಿದ್ದಂತ ನೆರೆ ಪರಿಸ್ಥಿತಿಯನ್ನು ವೀಕ್ಷಿಸೋದಕ್ಕೆ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತೆರಳಿದ್ದರು. ಅವರು ನೆರೆ ವೀಕ್ಷಿಸಿ, ಸೇತುವೆಯ ಮೇಲಿನಿಂದ ವಾಪಾಸ್ ಆದ ಕೆಲವೇ ನಿಮಿಷಗಳಲ್ಲಿ ಸೇತುವೆ ಕುಸಿತಗೊಂಡ ಪರಿಣಾಮ, ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಅವರು ಪಾರಾಗಿರೋ ಘಟನೆ ಇಂದು ನಡೆದಿದೆ.
ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು, ನಿನ್ನೆ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಆಗಸ್ಟ್ 26 ರಂದು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
"ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗಿನ ನನ್ನ ಅರ್ಧ ಶತಮಾನದ ಹಳೆಯ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದೇನೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ...
ನವದೆಹಲಿ: ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ಅವರು ಆಗಸ್ಟ್ 24, ಬುಧವಾರದಂದು ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
"ಇನ್ನು ಮುಂದೆ ಸಾರ್ವಜನಿಕರ ಮತ್ತು ದೇಶದ ಹಿತಾಸಕ್ತಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವಾಗುತ್ತದೆ, ಬದಲಿಗೆ ಅದು ಸಹಬಾಳ್ವೆಯಲ್ಲಿ ತೊಡಗಿರುವ ಮತ್ತು ತಳಮಟ್ಟದ ವಾಸ್ತವತೆಯನ್ನು ನಿರಂತರವಾಗಿ ನಿರ್ಲಕ್ಷಿಸುವ ವ್ಯಕ್ತಿಗಳ ಸ್ವ-ಸೇವೆಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ" ಎಂದು...
ಬೆಂಗಳೂರು: ಮುಂದಿನ 24 ತಿಂಗಳ ಅವಧಿಗಾಗಿ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ಸಂಬಂಧ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರದಿಂದ ವಿಶೇಷ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಮಂಗಳೂರು, ಮೈಸೂರು, ಶಿವಮೊಗ್ಗ, ಬಳ್ಳಾರಿ ಸೇರಿದಂತೆ 10 ಮಹಾನಗರ ಪಾಲಿಕೆಗಳ ಮೇಯರ್, ಉಪ ಮೇಯರ್ ಸ್ಥಾನಗಳ ಚುನಾವಣೆ...
ಬೆಂಗಳೂರು : ಸರ್ಕಾರದ ನಿಷ್ಕ್ರಿಯತೆ, ಭದ್ರತಾ ವೈಫಲ್ಯ ಹಾಗೂ ಬಿಜೆಪಿ ಶಾಸಕರ ಭ್ರಷ್ಟಾಚಾರದ ವಿರುದ್ಧ ಮಡಿಕೇರಿಯಲ್ಲಿ ಆಗಸ್ಟ್ 26ರಂದು ನಡೆಸಲು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಜಿಲ್ಲಾಡಳಿತ ನಿಷೇದಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕನಾಗಿ, ಮಾಜಿ ಮುಖ್ಯಮಂತ್ರಿಯಾಗಿ ನಾನು ಕಾನೂನನ್ನು ಉಲ್ಲಂಘಿಸುವ ತಪ್ಪು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರ ಕೆಂಪುಕೋಟೆ ಮೇಲೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಭ್ರಷ್ಟಾಚಾರದ ಬಗ್ಗೆ ಭಾಷಣ ಮಾಡಿದ್ದಾರೆ. ಆದರೆ, ಕರ್ನಾಟಕದಲ್ಲಿ ಅವರದೇ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕೊಡಗು ಜಿಲ್ಲೆಯ ಜೆಡಿಎಸ್...
Banglore News:
ಕೊಡಗು ಚಲೋ ವಿಚಾರವಾಗಿ ನಟ ಜಗ್ಗೇಶ್ ಕಾಂಗ್ರೆಸ್ ಚಲೋ ಕಾರ್ಯಕ್ರಮ ಕೊಡಗಿನಲ್ಲಿ ಮುಂದುವರೆದರೆ ಹೆಣ ಬೀಳುತ್ತೆ, ಈ ಹಿಂದೆ ಎಷ್ಟು ಹೆಣಗಳು ಬಿದ್ದಿವೆ ಗೊತ್ತಾ ಎಲ್ಲೆಲ್ಲಿಂದ ಬಂದು ಕೊಲೆ ಮಾಡಿದ್ದಾರೆ ಗೊತ್ತಾ ಕೇರಳ ಗಡಿಯಾಚೆಯಿಂದ ಬಂದು ಕೊಲೆ ಮಾಡಿದ್ಧಾರೆ ಎಂದು ಹೇಳಿಕೆ ನೀಡುತ್ತಿದ್ದಂತೆ ಎಂ.ಬಿ ಪಾಟೀಲ್ ಕೆಂಡ ಕಾರಿದ್ದಾರೆ.
ಜಗ್ಗೇಶ್ ಗೆ ಮಾತಾಡೊ ಯೋಗ್ಯತೆ...
Banglore News:
ಸಿದ್ದರಾಮಯ್ಯ ಕೊಡಗು ಭೇಟಿ ಹಿನ್ನಲೆ ಅಲ್ಲಿ ಸಿದ್ದು ಕಾರಿಗೆ ಮೊಟ್ಟೆ ಒಡೆದು ಪ್ರತಿಭಟನೆ ಮಾಡಲಾದ ವಿಚಾರ ರಾಜ್ಯ ರಾಜಕೀಯದಲ್ಲೇ ಸಂಚಲನ ಮೂಡಿಸಿತು.ತದ ನಂತರ ಸಿದ್ದು ಮಾಂಸಾಹಾರ ವಿಚಾರವಾಗಿ ದೊಡ್ಡ ಹೈಡ್ರಾಮವೇ ನಡೆಯಿತು. ಕೇಸರಿ ಕಲಿಗಳು ಸಿದ್ದರಾಮಯ್ಯಗೆ ಕೌಂಟರ್ ಮೇಲೆ ಕೌಂಟರ್ ಕೊಡುತ್ತಲೇ ಬಂದರು. ಆದ್ರೆ ಇದೀಗ ಸಿದ್ದರಾಮಯ್ಯ ಕೇಸರಿ ಪಡೆಯ ವಿರುದ್ದ ಸಿಡಿದೆದ್ದಿದ್ದಾರೆ.
ಮೊಟ್ಟೆ...
kodagu news updates:
ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಒಡೆದ ಹಿನ್ನಲೆಯಲ್ಲಿ ಕಾಂಗ್ರೆಸ್ ಕೆಂಡಕಾರಿತ್ತು.ಹಾಗೆಯೇ ಇದರ ಪ್ರತಿಯಾಗಿ ಕಾಂಗ್ರೆಸ್ ಅವಮಾನವಾದಂತಹ ಸ್ಥಳದಲ್ಲಿಯೇ ಆರ್ಭಟ ಮಾಡೋದಾಗಿ ಸಿದ್ದವಾಗಿತ್ತು.ಆದರೆ ಇದೀಗ ಸರಕಾರ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನಲೆ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಗಿದೆ. ಕೊಡಗು ಚಲೋ ಮುಂದೂಡುವುದಾಗಿ ಕಾಂಗ್ರೆಸ್ ನಿರ್ಧರಿಸಿದೆ.
ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ...
Kolar News:
ಮೊಟ್ಟೆ ಕದನದ ಹಿನ್ನಲೆ ಕೊಡಗು ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿಗರಿಗೆ ಈಗ ನಿಷೇದಾಜ್ಞೆ ಬಿಸಿ ಮುಟ್ಟಿಸಿದೆ ಸರಕಾರ.ಇದೇ ವಿಚಾರವಾಗಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಕೊಡಗು ಚಲೋ ವಿಚಾರದಲ್ಲಿ ನನಗೆ ಯಾವ ಭಯವೂ ಇಲ್ಲ ಎಂದು ಕೋಲಾರ ಜಿಲ್ಲೆ ಕೆಜಿಎಫ್ನಲ್ಲಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನೂತನ ಜಿಲ್ಲಾ ಮೀಸಲು...