Tuesday, October 28, 2025

ರಾಜಕೀಯ

‘ಮೊಟ್ಟೆ ಪ್ರಕರಣಕ್ಕೆ ಮೆಘಾ ಟ್ವಿಸ್ಟ್’ : ಮೊಟ್ಟೆ ಎಸೆದವನ ಕೈಯಲ್ಲಿ ಕಾಂಗ್ರೆಸ್ ಬಾವುಟ

kodagu news: ಮೊಟ್ಟೆ ಎಸೆತ ಪ್ರಕರಣ ಈಗ ಇನ್ನೊಂದು ಆಯಾಮವನ್ನು ಪಡೆದುಕೊಂಡಿದೆ. ಮೊಟ್ಟೆ ಎಸೆದು ಪ್ರತಿಭಟನೆ ಮಾಡಿದ್ದು  ಕಾಂಗ್ರೆಸ್ಸಿಗರೇ ಎಂಬ ಹೇಳಿಕೆಗೆ ರೆಕ್ಕೆ ಪುಕ್ಕ ಬಂದಂತಿದೆ. ಈ ಕೃತ್ಯ ಎಸಗಿದ ಸಂಪತ್ ಎಂಬುವವ ಕಾಂಗ್ರೆಸ್ಸಿಗ ಎಂಬ ಮಾತು ಕೇಳಿ ಬರುತ್ತಿದೆ. ಆ ವ್ಯಕ್ತಿ ಜಂಪಿಂಗ್ ಸ್ಟಾರ್ ಎಂಬ ಮಾತು ಇನ್ನೊಂದೆಡೆ ಕೇಳಿ ಬರುತ್ತಿದೆ. ಮೊದಲು ಆತ...

ತುಮುಕೂರು: ತುಮಕೂರಿನಲ್ಲಿದೆ ‘ಕೈ’ ನಾಯಕರಿಂದ ಉದ್ಘಾಟನೆಗೊಂಡ ಸಾವರ್ಕರ್ ಉದ್ಯಾಣವನ

Tumukur news: ತುಮುಕಕೂರಿನಲ್ಲಿ ಸಾವರ್ಕರ್ ಹೆಸರಿನಲ್ಲಿ ಉದ್ಯಾಣವನವೊಂದು ಹಿಂದೆಯೇ ರೂಪಿಸಲಾಗಿದೆ ಹಾಗು ಪಾರ್ಕ್  ಉದ್ಘಾಟನೆಗೊಂಡಿದ್ದೇ ಕೈ ನಾಯಕರಿಂದಲೇ ಹಾಗೆಯೆ ಕಾಂಗ್ರೆಸ್ ಆಡಳಿತದಲ್ಲಿರುವಾಗಲೇ ಈ ಪಾರ್ಕ್ ನಿರ್ಮಾಣಗೊಂಡಿದೆ ಎಂದು ತಿಳಿದು ಬಂದಿದೆ. 2016ರಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಂತಹ ಸಂದರ್ಭದಲ್ಲಿಯೇ ಈ ಪಾಕರ್ಕ್ ನಿರ್ಮಿಸಲಾಗಿದೆ ಎಂದು ತಿಳಿದು ಬಂದಿದೆ. ಸುಮಾರು 1 ಕೋಟಿ ವೆಚ್ಚದಲ್ಲಿ ಪಾರ್ಕ್...

ಸಿದ್ಧರಾಮಯ್ಯಗೆ ಫುಲ್ ಸೆಕ್ಯುರಿಟಿ ಕೊಡ್ತೀವಿ ಎಂದ ಸಿಎಂ ಬೊಮ್ಮಾಯಿ

Banglore news: ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಜೀವ ಬೆದರಿಕೆ ಇದೆ ಎಂದು...

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜೀವ ಬೆದರಿಕೆ ಕುರಿತು ಸಂಪೂರ್ಣ ತನಿಖೆ- CM ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು...

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ ಇಟ್ಟುಕೊಂಡ್ರೆ ನಿಮಗೆ ಕ್ಷೇಮ – ಡಿ.ಕೆ ಶಿವಕುಮಾರ್ ಎಚ್ಚರಿಕೆ

ಮಂಡ್ಯ: ನಾವು ರಾಜಕೀಯದಲ್ಲಿ ಇರುವವರು ಮೊಟ್ಟೆ, ಕಪ್ಪು ಬಾವುಟ, ಚಪ್ಪಲಿಗೆ, ಹೂವಿನ ಹಾರಕ್ಕೆ ಎದರುತ್ತೇವೆ ಎಂದರೆ ತಪ್ಪು. ಇದಕ್ಕೆಲ್ಲಾ ತಯಾರಾಗೆ ನಾವು ರಾಜಕೀಯಕ್ಕೆ ಬಂದಿರುತ್ತೇವೆ. ಮೊಟ್ಟೆ ಎಸೆದ ಹುಡುಗರಿಗೆ ನಾನು ಏನು ಹೇಳುವುದಿಲ್ಲ. ಬಿಜೆಪಿ ನಾಯಕರು ಇವರೇ ಮಾಡಿಸುತ್ತಾರೆ ಎಂದು ಹೇಳಿದ್ರೆ ಏನು ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಗಳಿಗೆ ಹೇಳುವುದು ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ...

ಯುವ ಕಾಂಗ್ರೆಸ್ ಅಧ್ಯಕ್ಷ ಗೂಂಡಾ ಮಹಮ್ಮದ್ ನಲಪಾಡ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವೇ? – BJP

ಬೆಂಗಳೂರು: ಕಾಂಗ್ರೆಸ್ ಗೂಂಡಾಗಳು ಸ್ತ್ರೀಯರಿಗೆ ನೀಡುವ ಗೌರವ ಇದೇನಾ? ಯುವ ಕಾಂಗ್ರೆಸ್ ಅಧ್ಯಕ್ಷ ಗೂಂಡಾ ಮಹಮ್ಮದ್ ನಲಪಾಡ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವೇ? ಎಂದು ಬಿಜೆಪಿ ಕರ್ನಾಟಕ, ಕಾಂಗ್ರೆಸ್ ಗೆ ಪ್ರಶ್ನಿಸಿದೆ. https://twitter.com/BJP4Karnataka/status/1560602873754333188 ಇಂದು ಟ್ವಿಟ್ ಮಾಡಿರುವಂತ ಬಿಜೆಪಿ, ಒಂದೆಡೆ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್‌, ಇನ್ನೊಂದೆಡೆ ಮಹಿಳೆಯರ ಬಗ್ಗೆ ತುಚ್ಛವಾಗಿ ಮಾತನಾಡುತ್ತಿದೆ. ಗೂಂಂಡಾಗಿರಿಯ...

ನೆಲ, ಜಲ, ಭಾಷೆಗೆ ರಾಷ್ಟ್ರೀಯ ಪಕ್ಷಗಳು ಮಾರಕ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ರಾಯಚೂರು: ನೆಲ, ಜಲ, ಭಾಷೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿ ಪರಿಣಮಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭಿರ ಆರೋಪ ಮಾಡಿದರು. ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ಬೃಹತ್ ಸಮಾವೇಶ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಜನ್ಮದಿನ ಕಾರ್ಯವನ್ನು ಉದ್ದೇಶಿಸಿ ಅವರು ಭಾಷಣ...

ಚಿಕ್ಕಮಗಳೂರು: ರಂಭಾಪುರಿ ಶ್ರೀಗಳ ಮುಂದೆ ಸಿದ್ದು ಪಶ್ಚಾತ್ತಾಪ…!

Chikkamagaluru News: ಮೊಟ್ಟೆ ವಿವಾದದ ಬೆನ್ನಲ್ಲೇ ಚಿಕ್ಕಮಗಳೂರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಚನ ಪಡೆದರು. ಜೊತೆಗೆ ಧರ್ಮದ ಕುರಿತಾದ ಹೇಳಿಕೆ ವಿಚಾಋವಾಗಿ ಲಿಂಗಾಯತ್ ಧರ್ಮ ವೀರಶೈವರನ್ನು ಒಡೆಯುವ ಪ್ರಯತ್ನ ನಾನು ಮಾಡಿಲ್ಲ.ಕೆಲವರು ನನ್ನ ದಾರಿ ತಪ್ಪಿಸಿದ್ದಾರೆ....

ದಾರವಾಡದಲ್ಲಿ ಹೊತ್ತಿ ಉರಿದ ‘ಕೈ’ಕಿಚ್ಚು: ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕೃತಿ ದಹನ,ಸಾವರ್ಕರ್ ಫೋಟೋಗೂ ಮೊಟ್ಟೆ ಒಡೆದು ಅವಮಾನ

Dharawad News: ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ. ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ  ಪ್ರತಿಭಟನೆಯಲ್ಲಿ ವೀರ್​ ಸಾವರ್ಕರ್​ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ...

ನಿನ್ನೆ ಮೊಟ್ಟೆ ಇಂದು ಕಪ್ಪು ಬಟ್ಟೆ..! ಸಿದ್ದುಗೆ ಪ್ರತಿಭಟನಾ ಸ್ವಾಗತ..!

Chikkamagaluru news updates: ನಿನ್ನೆ ಕೊಡಗಿನಲ್ಲಿ ಸಿದ್ದು ವಿರುದ್ದವಾಗಿ ಬಿಜೆಪಿ ಕಾರ್ಯಕರ್ತರು ಕಾರಿಗೆ ಮೊಟ್ಟೆ ಹೊಡೆದು ಪ್ರತಿಭಟನೆ ಮಾಡಿದ್ದರು. ಇಂದೂ ಕೂಡಾ ಅದೇ ರೀತಿಯ ಪ್ರತಿಕ್ರಿಯೆ ಸಿದ್ದುಗೆ ಸಿಕ್ಕಿದೆ. ಪೊಲೀಸ್ ಬಿಗಿ ಭದ್ರತೆ ನಡುವೆಯೂ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಕಪ್ಪು ಬಟ್ಟೆ ಎಸೆದಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಅನೇಕ ಪ್ರದೇಶದಲ್ಲಿ ನೆರೆಯಿಂದಾಗಿ ಹಾನಿಗೊಳಗಾಗಿತ್ತು....
- Advertisement -spot_img

Latest News

Sandalwood News: ಅವಮಾನಗಳು ಹಲವು! ಯಾರೂ ಹೇಳಲ್ಲ ಕೇಳಲ್ಲ: Dayal Padmanabhan Podcast

Sandalwood News: ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ಅಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. https://youtu.be/y__s-MIZlWg ನಿರ್ದೇಶಕ...
- Advertisement -spot_img