Thursday, September 17, 2026

ರಾಜಕೀಯ

Davanagere: ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ..?: ಯತ್ನಾಳ್‌ಗೆ ವಿಜಯೇಂದ್ರ ಟಾಂಗ್..

Davanagere News: ದಾವಣಗೆರೆ: ಪಕ್ಷದ ರಾಜ್ಯಾಧ್ಯಕ್ಷನಾಗಿರುವ ನನಗೆ ಸಾಕಷ್ಟು ಜವಾಬ್ದಾರಿಯಿದ್ದು, ಕಾಯಕವಿಲ್ಲದವನ ಕೊಂಕಿನ ಮಾತಿಗೆ ಕೊರಗುವುದೇಕೆ ಎಂಬ ಹಿರಿಯರ ಮಾತಿನಂತೆ ಕೆಲವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ದಕ್ಷಿಣದ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ...

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ ಮಾಜಿ ಸಿಎಂ ಬಸವರಾಜ್ ಬ``ಮ್ಮಾಯಿ ಪ್ರಚಾರ ಮಾಡಿದ್ದಲ್ಲದೇ, ಪ್ರೆಸ್‌ಮೀಟ್ ನಡೆಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆ ನವನಗರಕ್ಕೆ ಕಾಂಗ್ರೆಸ್ ಕಾಲದಲ್ಲಿ ಎಷ್ಟು ಕೊಟ್ಟಿದ್ದೀರಿ ಸ್ಪಷ್ಟಪಡಿಸಿ, ಚರಂತಿಮಠ ಶಾಸಕರಾಗಿದ್ದಾಗ,...

ಪ್ರಧಾನಿ ಜೊತೆ ಸಭೆಗೆ ಗೈರಾದ ಸಿಎಂ ಸಿದ್ದರಾಮಯ್ಯ: ಕಾಂಗ್ರೆಸ್ ಯೋಗ್ಯತೆ ಸಾಬೀತುಪಡಿಸಿದ್ದಾರೆಂದ ವಿಜಯೇಂದ್ರ

Political News: ನಿನ್ನೆ ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ಸಿಎಂ ಜತೆ ಆನ್‌ಲೈನ್ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಯುದ್ಧದ ಬಗ್ಗೆ ಮಾತುಕತೆ ನಡೆದಿತ್ತು. ಆದರೆ ಸಿಎಂ ಸಿದ್ದರಾಮಯ್ಯ ಈ ಸಭೆಗೆ ಗೈರಾಗಿದ್ದರು. ಈ ಬಗ್ಗೆ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುದ್ಧದ ಸಂದರ್ಭದಲ್ಲಿ ರಾಷ್ಟ್ರದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ವಿಡಿಯೋ...

Davanagere: ಶಾಸಕ ಪ್ರದೀಪ್ ಈಶ್ವರ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಪೊರಕೆ ಎಸೆದು ಆಕ್ರೋಶ

Davanagere: ದಾವಣಗೆರೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ಖಂಡಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಜ್ವಾಲೆ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪ್ರದೀಪ್ ಈಶ್ವರ್ ವಿರುದ್ಧ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರ ನಾಮಪತ್ರ ಸಲ್ಲಿಕೆ ವೇಳೆ ನಗರಕ್ಕೆ ಆಗಮಿಸಿದ್ದ...

ಸಿಎಂ ಎದುರು ತಲೆಬಾಗಿ ನಿಂತ ಕ್ರಿಕೇಟಿಗ ವೆಂಕಟೇಶ್ ಪ್ರಸಾದ್: ಬೇಸರ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ

News: ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಮೇಲೆ ಕುಳಿತಿದ್ದು, ವೆಂಕಟೇಶ್ ಪ್ರಸಾದ್ ಅವರ ಎದುರು ನಿಂತು ಕೈ ಮುಗಿದಿದ್ದಾರೆ. ಈ ಫೋಟೋ ಶೇರ್ ಮಾಡಿರುವ ತೇಜಸ್ವಿ ಸೂರ್ಯ, ನಮ್ಮ ದೇಶವನ್ನು ಪ್ರತಿನಿಧಿಸುವ ಕ್ರಿಕೇಟ್ ಆಟಗಾರನನ್ನು ನಡೆಸಿಕ``ಳ್ಳುವ ರೀತಿ ಹೀಗಾ ಎಂದು ಪ್ರಶ್ನಿಸಿದ್ದಾರೆ. 1...

ಜನಸಾಮಾನ್ಯರ ಹಿತವೇ ಮೊದಲು: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿಯವರ ದಿಟ್ಟ ಹೆಜ್ಜೆ: ಆರ್.ಅಶೋಕ್

Political news: ಮಧ್ಯಪ್ರಾಚ್ಯ ಯುದ್ಧದಿಂದ ಕಂಗಾಲಾಗಿದ್ದ ಭಾರತೀಯರಿಗೆ ಪ್ರಧಾನಿ ಮೋದಿ ಇಂದು ಗುಡ್‌ ನ್ಯೂಸ್ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಯುದ್ಧದ ಪರಿಣಾಮವಾಗಿ ತೈಲಗಳ ಬೆಲೆ ಏರುತ್ತಲೇ ಇದೆ. ಅದೇ ರೀತಿ ನಮಗೂ ಬೆಲೆ ಏರಿಕೆ ಬಿಸಿ ಕಾದಿದೆ ಅಂತ ತಿಳಿದಿದ್ದ ಭಾರತೀಯರಿಗೆ ಪ್ರಧಾನಿ ಮೋದಿ, ರಾಮನವಮಿಗೆ ಗಿಫ್ಟ್ ನೀಡಿದ್ದಾರೆ. ಅದೇನೆಂದರೆ, ಭಾರತದಲ್ಲಿ ಪೆಟ್ರೋಲ್ ಮತ್ತು...

Political News: ಪಕ್ಷದ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಲು ನಿಮ್ಮ ಸಹಕಾರ ಅಗತ್ಯ: ನಿಖಿಲ್ ಕುಮಾರ್

Political News: ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಸಂತೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ_ಜನತಾದಳ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನವನ್ನು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಹುಲಿ ದಾಳಿ ಹಾಗೂ ಮಾನವ ಹಾಗೂ ವನ್ಯ ಜೀವಿಗಳು ಸಂಘರ್ಷವನ್ನ ತಡೆಗಟ್ಟಲು...

Political News: ಆನೆ ಕಾಟ ಇರುವ ಪ್ರದೇಶದಲ್ಲಿ ಬಸ್ಸು ಹಾಳಾದ್ರೆ, ಅಪಾಯಕ್ಕೆ ಹೊಣೆ ಯಾರು?: ಸಿ.ಟಿ.ರವಿ..

Political News: ಬಾಳೆಹ``ನ್ನೂರಿನಿಂದ ಕಳಸಕ್ಕೆ ಹೋಗುವ ದಾರಿಮಧ್ಯೆ, ಹ``ರನಾಡಿಗೆ ಹೋಗುವಾಗ ಕಾಲಭೈರವ ದೇವಸ್ಥಾನದ ಸಮೀಪ ಬರುತ್ತಿದ್ದಂತೆ, ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವೈಜ್ಞಾನಿಕವಾಗಿ ಜಾರಿಗೆ ತಂದ ಶಕ್ತಿ ಯೋಜನೆಯ ಪರಿಣಾಮವಾಗಿ, ಕೆಎಸ್ಆರ್‌ಟಿಸಿ ಸಂಪೂರ್ಣವಾಗಿ...

ಪೆಟ್ರೋಲ್-ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತಕ್ಕೆ ಕೇಂದ್ರ ಸರ್ಕಾರ ನಿರ್ಧಾರ: ಹೆಚ್.ಡಿ.ಕುಮಾರಸ್ವಾಮಿ

Political News: ಶ್ರೀ ರಾಮನವಮಿ ಅಂಗವಾಗಿ ಪ್ರಧಾನಿ ಮೋದಿ ಭಾರತೀಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ಭಾರತ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ ₹10ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕ``ಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಜಾಗತಿಕ...

Davanagere News: ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು

Davanagere News: ದಾವಣಗೆರೆ: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ ಉರುಳು ಸೇವೆ ಸಲ್ಲಿಸುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಪಕ್ಷ ಬದಲಾವಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ, ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಭಾವಚಿತ್ರವನ್ನು ಹಿಡಿದುಕೊಂಡು, ಬಿಜೆಪಿ...
- Advertisement -spot_img

Latest News

Dharwad News: ಧಾರವಾಡ ತಹಶೀಲ್ದಾರ್ ಕಚೇರಿಯಲ್ಲೇ ಭರ್ಜರಿ ಲೋಕಾಯುಕ್ತ ಬೇಟೆ..!

Dharwad News: 50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಮುದೋಳ ಮೂಲದ ಡೆವಲಪರ್ ಪರಮೇಶ್ವರ ಅಂಗಡಿ,...
- Advertisement -spot_img