Sunday, June 28, 2026

ರಾಜಕೀಯ

ಜೆಡಿಎಸ್ ಭರವಸೆಗಳ ಪತ್ರ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು

ಬೆಂಗಳೂರು: ಪ್ರಸಕ್ತ ವಿಧಾನಸಭೆ ಚುನಾವಣೆಯ ಜಾತ್ಯತೀತ ಜನತಾದಳ ಪಕ್ಷದ ಕರುನಾಡ ಜನತೆಗೆ ಜೆಡಿಎಸ್ ಭರವಸೆ ಎಂಬ ಸಂಕ್ಷಿಪ್ತ ಭರವಸೆಗಳ ಪತ್ರವನ್ನು ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೆಗೌಡರು ಶನಿವಾರ ಬಿಡುಗಡೆ ಮಾಡಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಭರಸೆಗಳನ್ನು ರಾಜ್ಯದ ಜನತೆಯ ಮುಂದಿಟ್ಟ ಮಾಜಿ ಪ್ರಧಾನಿಗಳು, ಜೆಡಿಎಸ್ ಅಧಿಕಾರಕ್ಕೆ...

ಮತ್ತೆ 6 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಈಗಾಗಲೇ ಪ್ರಸಕ್ತ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಮತ್ತೆ ಆರು ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದರು. ಚಿತ್ರದುರ್ಗಕ್ಕೆ ವಿಧಾನ ಪರಿಷತ್ ನ ಮಾಜಿ ಸದಸ್ಯ ರಘು ಅಚಾರ್, ಮಡಿಕೇರಿಗೆ ಎನ್.ಎಂ.ಮುತ್ತಪ್ಪ, ಮೂಡಬಿದಿರೆಗೆ ಅಮರಶ್ರೀ, ವರುಣಾ ಕ್ಷೇತ್ರಕ್ಕೆ ಮಾಜಿ ಶಾಸಕ ಡಾ.ಭಾರತಿ ಶಂಕರ್,...

ಕಾಂಗ್ರೆಸ್ 3ನೇ ಲಿಸ್ಟ್‌ ರಿಲೀಸ್: ಸಿದ್ದರಾಮಯ್ಯಗಿಲ್ಲ ಕೋಲಾರ ಟಿಕೇಟ್..

ಬೆಂಗಳೂರು: ಕಾಂಗ್ರೆಸ್ 3ನೇ ಲೀಸ್ಟ್ ರಿಲೀಸ್ ಆಗಿದ್ದು, ಹಲವರಿಗೆ ಕೋಕ್ ಕೊಟ್ಟು, ವಲಸಿಗರಿಗೆ ಟಿಕೇಟ್ ನೀಡಲಾಗಿದೆ. ಈ ಬಾರಿ 43 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕೋಲಾರ ಟಿಕೇಟ್ ಕೈತಪ್ಪಿದೆ. ಹಾಗಾಗಿ ಅವರು ವರುಣಾದಿಂದ ಮಾತ್ರ ಸ್ಪರ್ಧಿಸಲಿದ್ದಾರೆ. ಇನ್ನು ಅಥಣಿಯಲ್ಲಿ ಬಿಜೆಪಿ ಟಿಕೇಟ್ ಸಿಗಲಿಲ್ಲವೆಂದು, ಸವದಿ ಮತ್ತೆ ಕಾಂಗ್ರೆಸ್‌ಗೆ ಹೋಗಿದ್ದು, ಈ...

‘ನಾನು ಸ್ವರೂಪ್‌ಗೆ ಬೆಂಬಲಿಸುತ್ತೇನೆ, ಕುಮಾರಸ್ವಾಮಿ ಸಿಎಂ ಆಗ್ಬೇಕಷ್ಟೇ’

ಹಾಸನ: ಹಾಸನದಲ್ಲಿ ಜೆಡಿಎಸ್‌ನಿಂದ ಯಾರಿಗೆ ಟಿಕೇಟ್ ಸಿಗತ್ತೆ ಅನ್ನೋ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಸ್ವರೂಪ್ ಗೌಡ ಅವರಿಗೆ ಟಿಕೇಟ್ ಕೊಡುವ ಮೂಲಕ, ನಿಮ್ಮದು ಕುಟುಂಬ ರಾಜಕಾರಣ ಅನ್ನೋ ಆರೋಪವನ್ನ ಮಾಜಿ ಸಿಎಂ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಇನ್ನು ಭವಾನಿ ರೇವಣ್ಣಗೆ ಟಿಕೇಟ್ ಸಿಕ್ಕದಿದ್ದಲ್ಲಿ, ತನಗೂ ಟಿಕೇಟ್ ಬೇಡವೆಂದು ರೇವಣ್ಣ ಹೇಳಿದ್ದರು. ಆದರೆ ನಿನ್ನೆಯಷ್ಟೇ ದೇವೇಗೌಡರು ಏನು...

ಟಿಕೇಟ್ ಕೈತಪ್ಪಿದ್ದರೆ ರೆಬೆಲ್ ಆದ ಎಂ.ಪಿ.ಕುಮಾರಸ್ವಾಮಿ, ಜೆಡಿಎಸ್‌ಗೆ ಸೇರ್ಪಡೆ..

ಬೆಂಗಳೂರು: ಮೂಡಿಗೆರೆ ಶಾಸಕರಾದ ಶ್ರೀ ಎಂ ಪಿ ಕುಮಾರಸ್ವಾಮಿ ಅವರು ಇಂದು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಜೆಡಿಎಸ್ ಪಕ್ಷದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಶ್ರೀ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಭೋಜೇಗೌಡರು, ಶ್ರೀ ಹೆಚ್. ಎಂ.ರಮೇಶ್ ಗೌಡ ಸೇರಿದಂತೆ...

‘ನಾನು ಹಳೇ ಕುರುಬ, ವರ್ತೂರು ಪ್ರಕಾಶ್ ಹೊಸ ಕುರುಬರು. ಹಾರ, ತುರಾಯಿ ಬೇಡ, ಗೌರವ ಕೊಡಿ’

ಕೋಲಾರ : ಬಿಜೆಪಿ ಟಿಕೇಟ್ ಕೈ ತಪ್ಪಿದ್ದಕ್ಕೆ ಕೋಲಾರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಓಂಶಕ್ತಿ ಚಲಪತಿ ಬೆಂಬಲಿಗರ ಸಭೆ ಕರೆದಿದ್ದಾರೆ.  ಮಾಜಿ ಶಾಸಕ ವರ್ತೂರು ಪ್ರಕಾಶ್ ಗೆ ಟಿಕೇಟ್ ಸಿಕ್ಕಿದಕ್ಕೆ ಓಂಶಕ್ತಿಗೆ ಬೇಸರವಾಗಿದ್ದು. ಈ ವಿಷಯವಾಗಿ ಚರ್ಚಿಸಲು , ತಾಲೂಕಿನ ಹೊನ್ನೇನಹಳ್ಳಿ ಬಳಿ ಇರುವ ತೋಟದ ಮನೆ ಬಳಿ ಮಹತ್ವದ ಸಭೆ ಕರೆಯಲಾಗಿದೆ....

ಮಂಗಳೂರು, ಉತ್ತರ ಕನ್ನಡ, ತುಮಕೂರು, ಚಿತ್ರದುರ್ಗ ಸೇರಿ ವಿವಿಧ ಭಾಗಗಳ ಅಸಂಖ್ಯಾತ ನಾಯಕರು ಜೆಡಿಎಸ್‌ಗೆ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, ಗುರು ಪಾಟೀಲ್, ಸೇರಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅನೇಕ ಪ್ರಮುಖ ನಾಯಕರು ಶುಕ್ರವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ...

ಜೆಡಿಎಸ್ 2ನೇ ಪಟ್ಟಿ ರಿಲೀಸ್‌, ಹಾಸನದಲ್ಲಿ ಯಾರಿಗೆ ಟಿಕೇಟ್ ಸಿಕ್ಕಿದೆ ಗೊತ್ತಾ..?

ಬೆಂಗಳೂರು: ಅಂತೂ ಇಂತೂ ಹಾಸನ ಜೆಡಿಎಸ್ ಟಿಕೇಟ್ ಯಾರಿಗೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ. ಹಾಸನ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಗೌಡರನ್ನ ಘೋಷಣೆ ಮಾಡಲಾಗಿದೆ. ಭವಾನಿ ರೇವಣ್ಣ ಮತ್ತು ಸ್ವರೂಪ್ ನಡುವೆ ಪೈಪೋಟಿ ಇದ್ದು, ಯಾರಿಗೆ ಟಿಕೇಟ್ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಅಲ್ಲದೇ ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣ ನಡಿಯುತ್ತಿದೆ. ಹೊರಗಿನವರಿಗೆ ಟಿಕೇಟ್...

‘ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು’

ಬೆಂಗಳೂರು: ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಕೊಟ್ಟಿರುವ ತೀರ್ಪಿನ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಸಿದ್ದರಮಾಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ...

ಬಿಜೆಪಿ ಸೇರಲಿದ್ದಾರಾ ನಟ, ನಿರ್ದೇಶಕ ರಿಷಬ್ ಶೆಟ್ಟಿ..? : ಸಿಎಂ ಬೊಮ್ಮಾಯಿ ಹೇಳಿದ್ದೇನು..?

ಬೆಂಗಳೂರು: ಮೊನ್ನೆ ತಾನೇ ಕಿಚ್ಚ ಸುದೀಪ್ ಅವರು ಬಿಜೆಪಿಗೆ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ತಾನು ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಬದಲಾಗಿ ಬಿಜೆಪಿಯವರಿಗೆ ಸಪೋರ್ಟ್ ಮಾಡುತ್ತೇನೆ. ಅವರ ಪರ ಪ್ರಚಾರ ಮಾಡುತ್ತೇನೆ. ನಾನು ಕಷ್ಟಕಾಲದಲ್ಲಿದ್ದಾಗ, ಬೊಮ್ಮಾಯಿ ಮಾಮಾ ನನಗೆ ಸಹಾಯ ಮಾಡಿದ್ದರು. ಹಾಗಾಗಿ ಅವರ ಮನವಿಯ ಮೇರೆಗೆ ನಾನು ಬಿಜೆಪಿಗೆ ಸಪೋರ್ಟ್ ಮಾಡಲಿದ್ದೇನೆ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img