Monday, June 29, 2026

ರಾಜಕೀಯ

ಮಾಡಬಾರದ್ದು ಮಾಡಿದ ಮಾಡಾಳ್ ರನ್ನು ಸೇಫ್ ಮಾಡಲು ಮುಂದಾಗಿರುವ ಕಮಲ ಪಡೆ

political news: ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ  ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ...

ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್ ಕೈವಾಡವಿದೆ. ಸಿಎಂ ಆರೋಪ

political story: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ...

ಅಭ್ಯರ್ಥಿಗಳ 2 ನೆ ಪಟ್ಟಿ ಬಿಡುಗಡೆ ಸವಾಲು ಎದುರಿಸುತ್ತಿರುವ ಕಾಂಗ್ರೆಸ್ ನಾಯಕರು

political news: 124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಲಿಸ್ಟ್ ಅನೌನ್ಸ್ ಮಾಡಿರೋ ಕಾಂಗ್ರೆಸ್‌ಗೆ ಇದೀಗ, 2ನೇ ಪಟ್ಟಿ ಸವಾಲಿನ ಸಂಗತಿಯಾಗಿದೆ. ಎರಡನೇ ಲಿಸ್ಟ್‌ಗಾಗಿ ನಡೆದ ಮೀಟಿಂಗ್‌ನಲ್ಲಿ ಸುದೀರ್ಘ ಚರ್ಚೆಯಾದ್ರೂ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ. ಉಳಿದ 100 ಕ್ಷೇತ್ರಗಳಲ್ಲಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಯಾವುದೇ ಗೊಂದಲ ಇಲ್ಲ. ಉಳಿದ 40 ಕ್ಷೇತ್ರಗಳಲ್ಲಿ ಬಣಬಡಿದಾಟ ಎದುರಿಸಬೇಕಾದ...

ಒಳ ಮೀಸಾಲಾತಿ ವಿಚಾರದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಪ್ರತಿಭಟನಾಕಾರರಿಂದ ಪೋಲಿಸರಿಗೆ ಸಣ್ಣ ಪುಟ್ಟ ಗಾಯಗಳು

political news: ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ...

ಚುನಾವಣಾ ಸಮಯದಲ್ಲಿ ದಾಖಲೆ ರಹಿತ ವಸ್ತು ಮತ್ತು ಹಣ ರವಾನೆಗೆ ಮುಂದಾದರೆ ಹುಷಾರ್ ಪೋಲಿಸರ ಕಣ್ಣು ನಿಮ್ಮ ಮೇಲಿದೆ.

political news: ವಿಧಾನಸಭಾ ಚುನಾವಣೆ ಹತ್ತಿರ ಬರುತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು  ಮನವೊಲಿಸಲು ಹಲವಾರು ರೀತಿಯಲ್ಲಿ ಪ್ರಯತ್ನ ಪಡುತಿದ್ದಾರೆ. ಮತದಾರರಿಗೆ ಉಡುಗೊರೆ ರೂಪದಲ್ಲಿ ಗೃಹಪಯೋಗಿ ವಸ್ತುಗಳನ್ನು ಮತ್ತು ಯುವಕರಿಗೆ ಕ್ರೀಡಾ ಸಾಮಾಗ್ರಿಗಳನ್ನು ಮತ್ತು ಮಹಿಳೆಯರಿಗೆ ಸೀರೆ, ಹಣ ಮತ್ತು ಇನ್ನಿತರ ವಸ್ತುಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತಿದ್ದಾರೆ. ಆದರೆ ಚುನಾವಣಾ ಅಯೋಗ ಇದಕ್ಕೆಲ್ಲ ಕಡಿವಾಣ ಹಾಕಲು,...

ಪಕ್ಷದ ಚಿಹ್ನೆ ಬಿಡುಗಡೆ ಜೊತೆಗೆ ಭರವಸೆಯ ಪ್ರಣಾಳಿಕೆ ಬಿಡುಗಡೆ ಮಾಡಿದ ಗಾಲಿ ಜನಾರ್ದನ ರೆಡ್ಡಿ

political news: ಬಳ್ಳಾರಿಯ ಗಣಿ ದಣಿ ಮಾಜಿ ಸಚಿವ  ಹಾಗೂ ಕರ್ನಾಟಕದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿಯವರು ಇಂದು ಬೆಂಗಳೂರಿನಲ್ಲಿ ತಮ್ಮ ಪಕ್ಷದ ಚಿಹ್ನೆಯನ್ನು ಮತ್ತು  ಪ್ರಣಾಳಿಕೆಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ತಮ್ಮ ಪಕ್ಷದ ಚಿಹ್ನೆಯಾದ ಪುಟ್ಬಾಲ್ ಅನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು ಕಳೆದ ವರ್ಷ ಡಿಸೆಂಬರ್...

ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ...

ಶಿರಾ ಕ್ಷೇತ್ರದಲ್ಲಿ ನಡೆದ ಶಾಸಕ ನೇತೃತ್ವದ ವಿಜಯ ಸಂಕಲ್ಪ ಯಾತ್ರೆ

Sira ಶಿರಾ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ನೇತೃತ್ವದಲ್ಲಿ ಶಿರಾ ನಗರದಲ್ಲಿ ಅದ್ದೂರಿಯಾಗಿ ಬಿಜೆಪಿ ವಿಜಯಸಂಕಲ್ಪ ಯಾತ್ರೆ ನಡೀತು. ನಗರದ ದರ್ಗಾ ಸರ್ಕಲ್ ನಿಂದ ಐಬಿ ಸರ್ಕಲ್ ವರೆಗೆ ನಡೆದ ಬಿಜೆಪಿಯ ಬೃಹತ್ ವಿಜಯಸಂಕಲ್ಪ ಯಾತ್ರೆಯಲ್ಲಿ 8000 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹೂ ಮಳೆಯ ಸ್ವಾಗತ...

ರೋಣಾದ ಹಳ್ಳಿಗಳಿಗೆ ಭೇಟಿ ನೀಡಿ ಭರ್ಜರಿ ಪ್ರಚಾರದಲ್ಲಿ ಆನೇಕಲ್ ದೊಡ್ಡಯ್ಯ

ಗದಗ ಜಿಲ್ಲೆ: ಇನ್ನೇನು ವಿಧಾನಸಭಾ ಚುನಾವಣೆ ಹತ್ತಿರ ಬರುತಿದ್ದಂತೆ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನುಆಪ್ ಪಕ್ಷದ ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಅಮ್ ಆದ್ಮಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಪ್ರಚಾರದಲ್ಲಿ ತೊಡಗಿದ್ದಾರೆ . ಗದಗ ಜಿಲ್ಲೆ ರೋಣಾ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ...

ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿರುವ ಗುಬ್ಬಿ ಶಾಸಕ ಎಸ್ .ಆರ್ ಶ್ರೀನಿವಾಸ್

ರಾಜಕೀಯ ಸುದ್ದಿ: ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...
- Advertisement -spot_img

Latest News

Political News: ಗುಟ್ಕಾ, ಪಾನ್‌ ಮಸಾಲಾದಲ್ಲಿ ಡ್ರಗ್ ಪತ್ತೆಯಾದ್ರೆ, ಬ್ಯಾನ್: ಸಿಎಂ ಡಿ.ಕೆ.ಶಿವಕುಮಾರ್

Political News: ಸಿಎಂ ಡಿ.ಕೆ.ಶಿವಕುಮಾರ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ 'ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ'ದ ಅಂಗವಾಗಿ...
- Advertisement -spot_img