Political News: ನಿನ್ನೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಗೆ ಮುಂದಾಗಿದ್ದು, ಅವರ ಪ್ರತಿಭಟನೆ ತಡೆದ ಪೋಲೀಸರು, ಇನ್ನು 1 ವರ್ಷ ಪ್ರತಿಭಟನೆ ಮಾಡಬಾಾರದು ಎಂದು ಮುಚ್ಚಳಿಕೆ ಬರೆಸಿಕ``ಂಡಿದ್ದಾರೆ. ಅಲ್ಲದೇ 1 ಲಕ್ಷ ದಂಡ ವಿಧಿಸಿದ್ದಾರೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಧಾರವಾಡದಲ್ಲಿ ನಿನ್ನೆ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯಲ್ಲಿ ಪ್ರತಿಭಟನಾನಿರತರನ್ನು ಬಂಧಿಸಿ ಒಂದು...
Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ 5 ರೂ., 10 ರೂ. ಪಡೆದು ಔಷಧಿ ನೀಡುವ ಮಹಾಭಾವರಿದ್ದಾರೆ. ಇವರೆಲ್ಲ ರೋಗಿಗಳಿಗೆ ಸೇವೆ ಮಾಡಲೆಂದೇ ತಮ್ಮ ಜೀವನವನ್ನು ಮುಡಿಪಾಗಿರಿಸಿದ ವೈದ್ಯರೆನ್ನಬಹುದು.
ಆದರೆ ಕೋಲ್ಕತ್ತಾದಲ್ಲಿ ಇರುವ ಓರ್ವ ವೈದ್ಯ,...
Political News: ಕಾಂಗ್ರೆಸ್ ಪಕ್ಷ ಅಭಿವೃದ್ಧಿಗಿಂತ ಹೆಚ್ಚು ಕೆಲಸ ಓಲೈಕೆಯಲ್ಲೇ ಕಾಲ ಕಳೆಯುತ್ತಿದ್ದಾರೆಂದು ಆರ್.ಅಶೋಕ್ ಆರೋಪಿಸಿದ್ದು, ಇನ್ನಾದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನ ಸಭೆಯಲ್ಲಿಂದು ಮಾತನಾಡಿರುವ ಅವರು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ...
ಪಶ್ಚಿಮ ಬಂಗಾಳ ಚುನಾವಣಾ ಅಖಾಡ ಕಾವೇರಿದೆ. ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ, ದೀದಿ ಸರ್ಕಾರವನ್ನ ಗೂಂಡಾ ರಾಜ್ಯ ಅಂತ ಕರೆದ್ರೆ, ಬಿಜೆಪಿ ಎರಡು ತಲೆ ಹಾವು ಎಂದು ಮಮತಾ ತಿರುಗೇಟು ನೀಡಿದ್ದಾರೆ. ಈ ನಡುವೆ ಆಂತರಿಕ ಸರ್ವೇ ರಿಪೋರ್ಟ್ ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮತ್ತೊಂದೆಡೆ ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ಟಿಎಂಸಿಗೆ...
ನಿತೀಶ್ ಕುಮಾರ್ ನಂತರ ಬಿಹಾರ ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪ್ರಬಲ ಒಬಿಸಿ ನಾಯಕನ ಸಾಮ್ರಾಟ್ ಚೌಧರಿಗೆ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಆದ್ರೆ, ಸಾಮ್ರಾಟ್ ಚೌಧರಿ ಬಿಹಾರ ಸಿಎಂ ಆಗಿ ಆಯ್ಕೆಯಾಗಿದ್ದೇಗೆ.? ಇದರ ಹಿಂದಿನ ಲೆಕ್ಕಾಚಾರಗಳೇನು..? ಗೊತ್ತಾ?
ಬಿಹಾರ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ...
National Politics: ಬಿಹಾರದ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಇದೇ ಪ್ರಥಮ ಬಾರಿಗೆ ಬಿಹಾರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಿಎಂ ಆಗಿದ್ದು, ಇಷ್ಟು ವರ್ಷಗಳಲ್ಲಿ ಈಗ ಕಾಲ ಕೂಡಿ ಬಂದಿದೆ.
ಘೋಷಣೆ ಬಳಿಕ ಮಾತನಾಡಿರುವ ಸಾಮ್ರಾಟ್, ನಾನಿಂದು ಆದರಣೀಯ ಪ್ರಧಾನ ಮಂತ್ರಿಗಳಿಗೆ, ಗೃಹಮಂತ್ರಿಗಳಿಗೆ, ರಾಷ್ಟ್ರೀಯ...
Political News: ಸಂಸದ ಅನಂತ್ ಕುಮಾರ್ ಹೆಗಡೆ ಮಗ ಆಶುತೋಷ್ ಹೆಗಡೆಗೆ ಪಾಸ್‌ಪೋರ್ಟ್ ಸಮಸ್ಯೆ ಉಂಟಾಗಿದ್ದು, ವಿದೇಶದಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಆಶುತೋಷ್ ವಿರುದ್ಧ ದಾಬಸ್ ಪೇಟೆಯಲ್ಲಿ ದಾಖಲಾಗಿರುವ ದೂರು ಅಡ್ಡಿಯಾಗಿದೆ.
ಹಾಗಾಗಿ ಕೇಸ್ ರದ್ದುಗ``ಳಿಸುವಂತೆ ಅನಂತ್ ಕುಮಾರ್ ಹೆಗ್ಡೆ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಸಚಿವ ಪ್ರಿಯಾಂಕಾ ಖರ್ಗೆ, ಬಡವರ ಮಕ್ಕಳು ಗಲಾಟೆಗೆ, ತಮ್ಮ...
Political News: ಮಹಾರಾಷ್ಟ್ರದ ಐಟಿ ಕಂಪನಿಯಲ್ಲಿ ಭಡ್ತಿ ಬೇಕೆಂದಲ್ಲಿ ಗೋಮಾಂಸ ತಿನ್ನಿ ಎಂದು ಹಿಂಸೆ ನೀಡಿರುವುದಾಗಿ ಆರೋಪಿಸಲಾಗಿದೆ.
ನಾಸಿಕ್‌ನ ಐಟಿ ಕಂಪನಿಯಲ್ಲಿ ಈ ಘಟನೆ ನಡೆದಿದ್ದು, ಭಡ್ತಿ ಬೇಕಾದಲ್ಲಿ ಗೋಮಾಂಸ ತಿನ್ನಿ ಎಂದು ಹೇಳಿದ್ದು, ಲೈಂಗಿಕ ಕಿರುಕುಳ ಸೇರಿ ಹಲವು ರೀತಿಯ ಹಿಂಸೆ ನೀಡಿರುವುದಾಗಿ 8 ಮಹಿಳಾ ಉದ್ಯೋಗಿಗಳು ದೂರು ನೀಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ...
Political News: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ರಾಶಿ ಬಿದ್ದಿದೆ. ಸಿಲಿಕಾನ್ ಸಿಟಿ ಗಬ್ಬೆದ್ದು ನಾರುತ್ತಿದೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಬಿಟ್ಟು ಇವ್ಯಾವುದೂ ಕಾಣುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಐಟಿ ರಾಜಧಾನಿ, ಜಾಗತಿಕ ಮಟ್ಟದಲ್ಲಿ ಹೆಸರಾಗಿರುವ ನಮ್ಮ...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ ಅಕ್ರಮವಾಗಿ ಕೇರಳಂ ರಾಜ್ಯಕ್ಕೆ ಸಾಗಣೆಯಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿರುವ...
Political News: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಮುನಿರತ್ನ ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದ ಜ``ತೆ ಮಾತನಾಡಿರುವ...