ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಭರ್ಜರಿ ಮುನ್ನಡೆ ಸಾಧಿಸಿದ್ದು, ಮಹಾಘಟಬಂಧನ್ಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್–ಆರ್ಜೆಡಿ ಮೈತ್ರಿಯ ಕಳಪೆ ಸಾಧನೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಹಾರದಲ್ಲಿಯೂ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಹಾಘಟಬಂಧನ್ ಸೋಲಿಗೆ ನಿಖರ ಕಾರಣ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ಹಿಂದೆಯೇ ಹರಿಯಾಣ ಮತ್ತು ಕರ್ನಾಟಕದಲ್ಲೂ ಇದೇ...
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದ ಮತ ಎಣಿಕೆ ನಡೀತಾಯಿದೆ. ಈ ಹಿನ್ನೆಲೆಯಲ್ಲಿ ಜತೆಗೆ ದೇಶದಾದ್ಯಂತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಜಿಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಬಿಹಾರ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೂರು ದಿನಗಳ ಹಿಂದೆಯೇ ಹೊರಬಿದ್ದ ಚುನಾವಣಾ ಸಮೀಕ್ಷೆಗಳು ಎನ್ಡಿಎ ಭರ್ಜರಿ ಮುನ್ನಡೆಯನ್ನು ಸೂಚಿಸಿತ್ತು. ಬಹುತೇಕ ಎಲ್ಲಾ ಸಮೀಕ್ಷೆಗಳೂ ಒಂದೇ ಸಂದೇಶವನ್ನು...
ತೆಲಂಗಾಣದ ಜುಬಿಲಿ ಹಿಲ್ಸ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೃಹತ್ ಜಯ ಸಾಧಿಸಿದೆ. ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲಿನತ್ತ ಸಾಗುತ್ತಿರುವ ಕಾಂಗ್ರೆಸ್ಗೆ, ತೆಲಂಗಾಣದ ಈ ಫಲಿತಾಂಶ ಮಹತ್ತರವಾದ ಸಮಾಧಾನ ತಂದಿದೆ. ಹೈದರಾಬಾದ್ನ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರವಾದ ಜುಬಿಲಿ ಹಿಲ್ಸ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ. ನವೀನ್ ಯಾದವ್ ಅವರು 24,729 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.
ನವೆಂಬರ್ 11ರಂದು ನಡೆದ ಉಪಚುನಾವಣೆಯಲ್ಲಿ...
ಇಲ್ಲೊಬ್ಬ ಅಭ್ಯರ್ಥಿ ಜೈಲಿನಲ್ಲೇ ಇದ್ದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ. 2025ರ ಬಿಹಾರ ವಿಧಾನಸಭಾ ಚುನಾವಣೆಯ ಪ್ರಮುಖ ಹಾಟ್ಸೀಟ್ ಆಗಿದ್ದ ಪಾಟ್ನಾದ ಮೊಕಾಮಾ ಸ್ಥಾನದಲ್ಲಿ JD(U) ಅಭ್ಯರ್ಥಿ ಮತ್ತು ವಿವಾದಿತ ನಾಯಕ ಅನಂತ್ ಸಿಂಗ್ 28,206 ಮತಗಳ ಭಾರಿ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
ಅವರ ಮುಖ್ಯ ಪ್ರತಿಸ್ಪರ್ಧಿ, ಆರ್ಜೆಡಿ ಅಭ್ಯರ್ಥಿ ವೀಣಾ ದೇವಿ ಬಾಹುಬಲಿ ಸೂರಜ್ಭನ್ ಸಿಂಗ್...
Political News: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್ ಕುಮಾರ್ ಅವರೇ ಸಿಎಂ ಆಗಿದ್ದರು. ಈಗಲೂ ಅವರೇ ಸಿಎಂ ಆಗುತ್ತಾರೆ ಅಂತಲೇ ಹೇಳಲಾಗುತ್ತಿತ್ತು. ಆದರೆ ಬಿಜೆಪಿ ಹೆಚ್ಚು ಸ್ಥಾನ ಗೆದ್ದ ಕಾರಣ, ಈಗ ಬಿಜೆಪಿಯಿಂದಲೇ ಯಾರನ್ನಾದರೂ ಸಿಎಂ...
2020ರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ಕೇವಲ ಕೆಲವು ಸಾವಿರ ಮತಗಳಿಂದ ಎನ್ಡಿಎಗಿಂತ ಹಿಂತೆಗೆದಿತ್ತು. ಆ ಅನುಭವದ ನಂತರ, 2025ರಲ್ಲಿ ಮಹಾ ಮೈತ್ರಿಕೂಟದ ಆರ್ಜೆಡಿ–ಕಾಂಗ್ರೆಸ್ ಗೆಲುವು ಬಹುತೇಕ ಖಚಿತ ಎಂದು ವಿಶ್ಲೇಷಕರು ತಿಳಿಸಿದ್ದಾರೆ. ಆದರೆ ಈ ಬಾರಿ ಫಲಿತಾಂಶ ಪೂರ್ಣವಾಗಿ ಅದಕ್ಕೆ ವಿರುದ್ಧವಾಗಿ ಬಂದಿದೆ. 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತೇಜಸ್ವಿ ಯಾದವ್ ಮತ್ತು ಆರ್ಜೆಡಿಗೆ...
Political News: ರಾಜ್ಯದಲ್ಲಿ ಹಲವು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ನಿರ್ಧರಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಸಜ್ಜಿತ ಕಟ್ಟಡ, ಶೌಚಾಲಯ, ಕ್ರೀಡಾಂಗಣ, ಗ್ರಂಥಾಲಯ, ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಒದಗಿಸಲಾಗದ ಕೈಲಾಗದ ಕಾಂಗ್ರೆಸ್ ಸರಕಾರವು ಈಗ ಜವಾಬ್ದಾರಿಯಿಂದ ಪಾರಾಗಲು ಸಲೀಸು ಮಾರ್ಗ ಕಂಡುಕೊಂಡಿದೆ ಎಂದುಕುಮಾರಸ್ವಾಮಿ ವಾಗ್ದಾಳಿ...
Political news: ವೃಕ್ಷಮಾತೆ ಎಂದೇ ಹೆಸರಾಗಿದ್ದ ಸಾಲು ಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ. ಮರಗಳನ್ನು ಮಕ್ಕಳಂತೆ ಕಂಡು ಬೆಳೆಸುತ್ತಿದ್ದ ತಿಮ್ಮಕ್ಕನಿಗೆ ಹಲವು ಪ್ರಶಸ್ತಿಗಳೂ ಲಭಿಸಿದೆ, ಎಣಿಸಲಾಗದಷ್ಟು ಸನ್ಮಾನವಾಗಿದೆ. ಆದರೆ ಇದೀಗ ಇಂಥ ಅಪರೂಪದ ವ್ಯಕ್ತಿತ್ವವುಳ್ಳ ಸಾಲು ಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ರಾಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತಿಮ್ಮಕ್ಕನ ಸಾವಿಗೆ...
Political News: ಬಿಹಾರ ಚುನಾವಣೆಯ ಫಲಿತಾಂಶ ಬಂದಿದ್ದು, ಎನ್ಡಿಎ ಮುನ್ನಡೆ ಸಾಧಿಸಿದ್ದು, ಉಳಿದೆಲ್ಲ ಪಕ್ಷಗಳು ಹಿಂದುಳಿದೆ. ಕಾಂಗ್ರೆಸ್ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಸೋಲಿನತ್ತ ಹೋಗಿದೆ.
ಇದೀಗ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು, ಬಿಹಾರ ಚುನಾವಣೆಯಲ್ಲಿ ಸೋಲನ್ನಪ್ಪಿದ ಕಾಂಗ್ರೆಸ್ ಕಾಲೆಳೆದು ಎಕ್ಸ್ ಖಾತೆಯಲ್ಲಿ ವ್ಯಂಗ್ಯವಾಡಿದ್ದಾರೆ. ತಮ್ಮ ಶತಮಾನದ ಚುನಾವಣಾ ಸೋಲುಗಳತ್ತ ಹೆಮ್ಮೆಯಿಂದ...
Political News: ಬಿಹಾರದಲ್ಲಿ ಚುನಾವಣಾ ಫಲಿತಾಂಶದ ಭರಾಟೆ ಜೋರಾಗಿದ್ದು, ಅಲಿನಗರದಿಂದ ಸ್ಪರ್ಧಿಸಿದ್ದ ಗಾಯಕಿ ಮೈಥಿಲಿ ಮುನ್ನಡೆ ಸಾಧಿಸಿದ್ದಾರೆ. ಮಾಧ್ಯಮದ ಜತೆ ಮಾತನಾಡಿರುವ ಅವರು, ರಾಜಕೀಯಕ್ಕೆ ನಾನು ಬಂದಾಗ, ಸ್ವಲ್ಪ ಮುಜುಗರ, ಯೋಚನೆ ಇತ್ತು. ಏಕೆಂದರೆ, ಎಂಥ ಟ್ರೋಲ್ ಆದರೂ ನಾವು ಅದನ್ನು ಎದುರಿಸಬೇಕಿತ್ತು. ಸಂಗೀತದ ಪ್ರಪಂಚದಿಂದ ರಾಜಕೀಯ ಪ್ರಪಂಚಕ್ಕೆ ಬರುವುದು ಸುಲಭವಲ್ಲ.
ಆದರೆ ಈಗ ನಾನು...