Thursday, July 2, 2026

ರಾಜಕೀಯ

‘ಕಾಫಿಬೆಳೆಗಾರರಿಗೆ ಹೊಸವರ್ಷಕ್ಕೆ ಬಿಜೆಪಿ ಸರ್ಕಾರ ಉಡುಗೊರೆ ನೀಡಲಿದೆ’

ಹಾಸನ: ಹಾಸನದಲ್ಲಿಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, 13ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾಸನ ಜಿಲ್ಲೆಗೆ ಭೇಟಿ‌ ನೀಡುತ್ತಿದ್ದಾರೆ. ಜನ ಸಂಪರ್ಕಯಾತ್ರೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಕೂಡಾ ಆಗಮಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೇಲೂರಿನಲ್ಲಿ, ಮಧ್ಯಾಹ್ನ 3 ಗಂಟೆಗೆ ಸಕಲೇಶಪುರದಲ್ಲಿ ಜನಸಂಪರ್ಕ ಸಮಾವೇಶ ನಡೆಯಲಿದೆ....

ಶಾಸಕ ಶರತ್ ಬಚ್ಚೇಗೌಡ ವಿರುದ್ದ ಸಿಡಿದೆದ್ದ ಮೂಲ ಕಾಂಗ್ರೆಸ್ಸಿಗರು…

ಹೊಸಕೋಟೆ : ಹೊಸಕೋಟೆ ಕಾಂಗ್ರೆಸ್‌ನಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ದ‌‌‌ ಮೂಲ ಕಾಂಗ್ರೆಸ್ಸಿಗರು ಸಿಡಿದೆದ್ದಿದ್ದಾರೆ. ಈ ಬಾರಿ ಶರತ್ ಗೆ ಕಾಂಗ್ರೆಸ್ ಟಿಕೆಟ್ ಕೊಡದಂತೆ ಮುಖಂಡರ ಒತ್ತಾಯಿಸಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಕಿತ್ತಾಡಿಕೊಂಡಿದ್ದು, ಶಾಸಕ‌ ಶರತ್ ಮೂಲ ಕಾಂಗ್ರೆಸ್ ನಾಯಕರನ್ನ ಕಡೆಗಣಿಸಿ ತನ್ನ ಬೆಂಬಲಿಗರಿಗೆ ಮನ್ನಣೆ ನೀಡುತ್ತಿದ್ದಾರೆಂದು...

‘ಇದರಲ್ಲೂ ಡೀಲ್ ಮಾಡಿಕೊಂಡ್ರಾ, ಬರೀ ಡೀಲ್ ನಿಮ್ದು’

ಹಾಸನ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಹಿನ್ನೆಲೆ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ಈ .ಎಚ್..ಲಕ್ಷ್ಮಣ್ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಆಕ್ರೋಶ ಹೊರಹಾಕಿದ್ದಾರೆ. ಅಲ್ಪಸಂಖ್ಯಾತರ ಪರ ಮಾತನಾಡುವ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಸಿದ್ರಾಮುಲ್ಲಾಖಾನ್ ಅಂತಾರೆ....

”ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ”.. ತಮ್ಮದೇ ನಾಯಕರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು..

ಹಾಸನ : ಹಾಸನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರನ್ನು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ನೀವು ಕೆಟ್ಟು ಕೆರ ಹಿಡಿದು ಹೋಗಿದ್ದೀರಿ. ಗೆದ್ದು ಆಗೋಯ್ತು ಆಗ್ಲೆ ಸರ್ಕಾರ ರಚನೆ ಮಾಡಲು ರೆಡಿ ಆಗಿದ್ದಿರಾ ಅನ್ಕಂಡಿದಿರಾ. ನೆವರ್, ಇದೇ ರೀತಿ ಆದ್ರೆ ಎಲ್ಲೂ ಗೆಲ್ಲಲ್ಲ. ಹಾಸನ ಜಿಲ್ಲೆಗೆ ಸರಿಯಾದ ಒಬ್ಬ ಯಜಮಾನನ್ನು...

‘ಹೋರಾಟದಲ್ಲಿ ಪಕ್ಷ, ರಾಜಕೀಯ ಬೆರೆಸುವುದಕ್ಕೆ ನಾಚಿಕೆ ಆಗಲ್ವಾ..?’

ಹಾಸನ: ಶಾಸಕ ಎಚ್.ಕೆ.ಕುಮಾರಸ್ವಾಮಿ ವಿರುದ್ದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಏಕವಚನದಲ್ಲಿ ನಿಂದನೆ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿಶ್ವನಾಥ್ ವಿರುದ್ಧ ಸಂಸದ ಪ್ರಜ್ವಲ್ ವಾಗ್ದಾಳಿ ನಡೆಸಿದ್ದಾರೆ. ಹಾಸನದ ಸಕಲೇಶಪುರದಲ್ಲಿ ಮಾತನಾಡಿದ ಪ್ರಜ್ವಲ್, ಒಬ್ಬ ಜನಪ್ರತಿನಿಧಿಗೆ ಗೌರವ ಕೊಡಲಿಲ್ಲ ಅಂದರೆ ಯಾವುದೇ ಸಭೆಗೆ ಬರಲು ಅವರು ಲಾಯಕ್‌ ಇಲ್ಲ. ನಾನು ಒಳ್ಳೆಯತನದಲ್ಲಿ ಅವರಿಗೆ ಒಂದು ಮಾತು...

ಹಾಸನದಲ್ಲಿ ಎಎಪಿ ಕಾರ್ಯಕರ್ತರ ಸಂಭ್ರಮಾಚರಣೆ..

ಹಾಸನ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನಲೆ ನಗರದ ಹೇಮಾವತಿ ಪ್ರತಿಮೆ ಬಳಿ ಬುಧವಾರ ಸಂಜೆ ಎಎಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಮುಖಂಡ ಅಗಿಲೆ ಯೋಗೇಶ್ ಮಾತನಾಡಿ, ದೇಶದ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರವಾಗಿದೆ.‌  ಇದನ್ನು ಅರಿತ ದೆಹಲಿಯ ಜನತೆ ಎಎಪಿ ಪಕ್ಷಕ್ಕೆ...

ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ : ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ‌. ಗೋಪಾಲಯ್ಯ, ಬಿ.ಸಿ‌. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ....

ಎಂಸಿಡಿ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದು ಗೆದ್ದಿದೆ : ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ ಎಎಪಿ

ದೆಹಲಿ: 15 ವರ್ಷಗಳ ನಂತರ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಮೂಲಕ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ ಚುನಾವಣೆ) ಚುನಾವಣೆಯಲ್ಲಿ ಎಎಪಿ ಪಕ್ಷ ಗೆದ್ದಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 132 ಸ್ಥಾನಗಳನ್ನು ಗೆದ್ದಿದೆ, 250 ಸದಸ್ಯ ಬಲದ ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 103 ಕ್ಕೆ ವಿರುದ್ಧವಾಗಿ ಅರ್ಧದಾರಿಯ ಗಡಿಯನ್ನು ಮೀರಿದೆ. ಕಾಂಗ್ರೆಸ್ ಆರು ವಾರ್ಡ್‌ಗಳಿಂದ...

ಚಿತ್ರದುರ್ಗದಲ್ಲಿ ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶ : ಡಾ.ಜಿ.ಪರಮೇಶ್ವರ್​ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ದಲಿತ ನಾಯಕರು ಜಂಟಿ ಸುದ್ದಿಗೋಷ್ಠಿ ಮಾಡಿದ್ದು,ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜನೆ ಮಾಡಲು ನಿರ್ಧರಿಸಿದ್ಧಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್​ ಸೇರಿದಂತೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾಡಿದ್ದಾರೆ. ಶೋಷಿತ ಸಮಾಜಗಳು ಕಾಂಗ್ರೆಸ್​ಗೆ ಬೆಂಬಲ ನೀಡುತ್ತಾ ಬಂದಿವೆ. ಕಾಂಗ್ರೆಸ್ ದಲಿತರ ಕ್ಷೇಮಾಭಿವೃದ್ಧಿಗೆ ಯೋಜನೆ ಜಾರಿ ತಂದಿದೆ. ಬಡತನದಿಂದ ದಲಿತರನ್ನು...

ಬೇಲೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ

ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img