ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ಮುಂದುವರೆದಿದ್ದು, ಸಿದ್ರಾಮುಲ್ಲಾಖಾನ್ ಎಂದ ಬಿಜೆಪಿಗೆ ಕೆಪಿಸಿಸಿ ತಿರುಗೇಟು ನೀಡಿದೆ. ಸಿದ್ರಾಮುಲ್ಲಾಖಾನ್ ಎನ್ನುತ್ತಿರುವ ಬಗ್ಗೆ ಕೆಪಿಸಿಸಿ ಟಾಂಗ್ ಕೊಟ್ಟಿದ್ದು, ಇವರಿಗೆ 'ಜಬ್ಬಾರ್ ಖಾನ್, 'ಅಶ್ವಾಖ್ ಇನಾಯತ್ ಖಾನ್' ಎಂದು ಹೆಸರಿಡುತ್ತಿರಾ ಎಂದು ಸಿಟಿ ರವಿ ಹೆಸರು ಉಲ್ಲೇಖೀಸಿದೆ. ನಿಮ್ಮ ಕೆಲವು ನಾಯಕರಿಗೆ ಈ ತರ ಹೆಸರಿಡಬಹುದೇ...
ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ರೌಡಿ ರಾಜಕಾರಣವನ್ನು ಶುರುಮಾಡಿದ್ದಾರೆ ಎಂದು ಕೆಪಿಸಿಸಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಸದ್ದಿಲ್ಲದೆ ರೌಡಿಶೀಟರ್ ಮಾರ್ಕೆಟ್ ವೇಡಿ ಬಿಜೆಪಿ ಸೇರಿದ್ದಾನೆ. ಬಿಜೆಪಿ ತಮ್ಮ ದುಷ್ಟ ಆಡಳಿತದಿಂದಾಗಿ ಮತ ಪಡೆಯಲಾಗುವುದಿಲ್ಲವೆಂದು ಗೊತ್ತಾಗಿದೆ ಹಾಗಾಗಿ ರೌಡಿ ಮೋರ್ಚಾ ಕಟ್ಟಿಕೊಂಡು ಬೆದರಿಸಿ ಮತ ಪಡೆಯಲು ಸಿದ್ಧತೆ...
ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗಿ ಡಿಸೆಂಬರ್ 29 ರವರೆಗೆ ಅಧಿವೇಶನ ನಡೆಯಲಿದೆ. ಇನ್ನು ಅಧಿವೇಶನದಲ್ಲಿ ಆಡಳಿರೂಢ ಬಿಜೆಪಿ ಸರ್ಕಾರದದ ವಿರುದ್ಧ ವಾಗ್ದಾಳಿ ನಡೆಸಲು ವಿಪಕ್ಷಗಳು ಸಜ್ಜಾಗಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಕೇಂದ್ರಕ್ಕೆ ಚಾಟಿ ಬೀಸಲು ರೆಡಿಯಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ.10 ರಷ್ಟು ಮೀಸಲಾತಿ ತನಿಖಾ ಸಂಸ್ಥೆಗಳ ದುರ್ಬಳಕೆ ಸೇರಿ ಮತ್ತಿತರ...
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಭೇಟಿಯಾಗಿದ್ದಾರೆ. ಬೆಂಗಳೂರಿನ ಸಿದ್ದರಾಮಯ್ಯನವರ ಸರಕಾರಿ ನಿವಾಸದಲ್ಲಿ ಭೇಟಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿ ಅವರ ಯೋಗ ಕ್ಷೇಮವನ್ನು...
ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ತಮಿಳಿಗೆ ಹೊಂಬಾಳೆ ಫಿಲಂಸ್; ಕೀರ್ತಿ ಸುರೇಶ್ ಅಭಿನಯದಲ್ಲಿ ‘ರಘುತಥಾ’ ಚಿತ್ರದ ನಿರ್ಮಾಣ
ಚುನಾವಣೆ ವರ್ಷ ಇರುವುದರಿಂದ...
ಬೆಳಗಾವಿ, (ರಾಮದುರ್ಗ) ಡಿಸೆಂಬರ್ 02: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ...
ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ಭರದಿಂದ ಸಾಗಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ. ಎರಡನೇ ಹಂತದ ಚುನಾವಣೆ ಡಿಸೆಂಬರ್ 5 ರಂದು ನಡೆಯಲಿದೆ. ಸೌರಾಷ್ಟ್ರ ಕಚ್ ಪ್ರದೇಶದ 19 ಜಿಲ್ಲೆಗಳು ಮತ್ತು ರಾಜ್ಯದ ದಕ್ಷಿಣ ಭಾಗಗಳಲ್ಲಿ ಗುರುವಾರ ಒಟ್ಟು 182 ಸ್ಥಾನಗಳ ಪೈಕಿ 89 ಸ್ಥಾನಕ್ಕೆ ಮತದಾನ ನಡೆದಿದ್ದು, ಮೊದಲ ಹಂತದ ಮತದಾನದಲ್ಲಿ ಸರಿಸುಮಾರು...
ಹಾಸನ : ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಮತದಾರರನ್ನು ಕೈಬಿಡಲಾಗುತ್ತಿದೆ ಎಂಬ ಮಾಜಿಸಚಿವ ಎಚ್.ಡಿ.ರೇವಣ್ಣ ಅರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಏನಾದ್ರು ಮತದಾರರ ಪಟ್ಟಿಯಲ್ಲಿ ಸಮಸ್ಯೆ ಇದ್ದರೆ ಅದನ್ನು ಎಲ್ಲಾ ಜನಪ್ರತಿನಿಧಿಗಳು ಸೇರಿ ಸರಿ ಮಾಡುವ ಕೆಲಸ ಮಾಡೋಣ ಎಂದಿದ್ದಾರೆ.
ಈ ಬಗ್ಗೆ ಮಾತು...
ಹಾಸನ:ಮಾಜಿ ಸಚಿವ ರೇವಣ್ಣ ಹಾಸನದಲ್ಲಿ ಓಟರ್ ಲೀಸ್ಟ್ ಡಿಲೀಟ್ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರೇವಣ್ಣ, ಕೆಲವು ಮತದಾರರನ್ನು ಪಟ್ಟಿಯಿಂದ ಡಿಲಿಟ್ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ. ಹಾಸನ ಜಿಲ್ಲೆಯಲ್ಲಿ ಅದರಲ್ಲೂ ಹಾಸನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಓಟರ್ ಲಿಸ್ಟ್ ಸರಿಯಾದ ರೀತಿ...
ಹಾಸನ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡ್ತೇವೆ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ನಾನೇನು ಜ್ಯೋತಿಷಿ ಅಲ್ಲಪ್ಪ, ಪಾಪ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಒಳ್ಳೆಯದು, ಕೆಟ್ಟದ್ದು ಗೊತ್ತಲ್ಲ, ಅದಕ್ಕೆ ರೇವಣ್ಣನನ್ನು ಕೇಳಿ ಬಿಡುಗಡೆ ಮಾಡ್ತಿವಿ ಅಂತ ಹೇಳಿದ್ದಾರೆ. ಬೇರೆ ಏನು ವ್ಯತ್ಯಾಸ ಇಲ್ಲ, ಕುಮಾರಣ್ಣ ನಾವೆಲ್ಲ ಒಟ್ಟಾಗಿ ಸೇರಿ, ಪಕ್ಷದ...