ದೆಹಲಿ ಸ್ಪೋಟ ಬೆನ್ನಲ್ಲೇ ಕ್ಯಾಬಿನೆಟ್ ಕಮಿಟಿ ಸೆಕ್ಯೂರಿಟಿ ಮೀಟಿಂಗ್ ಕರೆಯಲಾಗಿದೆ. ಇಂದು ಸಂಜೆ 5.30ಕ್ಕೆ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಜೈಶಂಕರ್ ಮತ್ತು ಮೂರು ಪಡೆಗಳ ಪ್ರಮುಖರು ಭಾಗವಹಿಸಲಿದ್ದಾರೆ.
ಸದ್ಯ, ಪ್ರಧಾನಿ ನರೇಂದ್ರ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಇಂದು ವಾಪಸ್ ಆಗಲಿದ್ದಾರೆ. ಭಾರತಕ್ಕೆ...
ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರ ಚಟುವಟಿಕೆ ಚುರುಕುಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆ, ಸಂಪುಟ ಸೇರ್ಪಡೆಗಾಗಿ ಲಾಬಿ ಆರಂಭವಾಗಿದೆ.
ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಕಾಂಕ್ಷಿ ಶಾಸಕರ ಪರೇಡ್ ನಡೆದಿದ್ದು, ಮಂಗಳವಾರ ಹಲವು ಶಾಸಕರು ಖರ್ಗೆ ಅವರನ್ನು...
ಭಾರತ ಬಹುತ್ವದ ರಾಷ್ಟ್ರ. ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂಬ ಸಿಎಂ ಸಿದ್ದರಾಮಯ್ಯರ ಹೇಳಿಕೆ, ಭಾರೀ ಚರ್ಚೆಗಳನ್ನು ಹುಟ್ಟು ಹಾಕಿದೆ. ಮೈಸೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ನಮ್ಮದು ಬಹುತ್ವದ ರಾಷ್ಟ್ರ. ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ ದೇಶ. ಆರ್‌ಎಸ್‌ಎಸ್ ಸಂಘ ಪರಿವಾರ ಬಹಳ ದಿನದಿಂದ ಹಿಂದೂ ರಾಷ್ಟ್ರದ ಬಗ್ಗೆ ಹೇಳುತ್ತಿದೆ. ಆದರೆ ಇದು ಎಂದಿಗೂ...
ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಕ್ಸಿಟ್ ಪೋಲ್ ಭವಿಷ್ಯವಾಣಿಗಳು ಬಿಡುಗಡೆಯಾಗಿವೆ. ಇಲ್ಲಿಯವರೆಗೆ, ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ, NDA ಸರ್ಕಾರದ ಪುನರಾವರ್ತನೆಯನ್ನು ಊಹಿಸಿವೆ. ಇದೇ ಸಂದರ್ಭದಲ್ಲಿ, News18 ಮೆಗಾ ನಿರ್ಗಮನ ಸಮೀಕ್ಷೆಯು ಈಗ ಪ್ರದೇಶವಾರು ಡೇಟಾವನ್ನು ಬಿಡುಗಡೆ ಮಾಡಿದೆ.
NDA ವಿವಿಧ ಪ್ರದೇಶಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಆದರೆ ಮಹಾ ಮೈತ್ರಿಕೂಟ ಕೂಡ ಕೆಲವು ಪ್ರದೇಶಗಳಲ್ಲಿ ಮುನ್ನಡೆ...
Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಜನರಿಗೆ ಟೀ ಕಾಫಿ ಯಾಕೆ ಕುಡಿಸ್ತೀರಾ.? ಉಚ್ಚೆ ಕುಡಿಸಿ ಎಂದು ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಾಗ್ದಾಳಿ ನಡೆಸಿದ್ದಾರೆ.
“ಪದ ಸಂಸ್ಕ್ರತಿ ವ್ಯಕ್ತಿತ್ವದ ಮುಖಬಿಂಬ ಪ್ರತಿಬಿಂಬಿಸುತ್ತದೆ” ಪದಸಂಸ್ಕೃತಿಯನ್ನು ಮರೆತ ಸಚಿವ ಸಂತೋಷ್ ಲಾಡ್ ಅವರು...
ಮಂಡ್ಯ ಜಿಲ್ಲೆಯಲ್ಲಿ ಈಗ ಹೊಸ ರಾಜಕೀಯ ಚರ್ಚೆ ಕಾವು ಜೋರಾಗಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಸಿಎಂ ಬದಲಾವಣೆ ಕುರಿತು ಗಾಳಿ ಸುದ್ದಿ ಗದ್ದಲ ಸೃಷ್ಟಿಸುತ್ತಿರುವ ನಡುವೆ, ದಲಿತ ಮುಖ್ಯಮಂತ್ರಿ ಬೇಕು ಎಂಬ ಕೂಗು ಮತ್ತೊಮ್ಮೆ ಜೋರಾಗಿದೆ.
ಮಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ವೆಂಕಟಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
ರಾಜ್ಯ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು ಪಟ್ಟು ಹಿಡಿದಿರುವ ವೇಳೆ, ಇತ್ತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಹಂತದಲ್ಲಿ ಯಾವುದೇ ಬದಲಾವಣೆ ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಉಭಯ ನಾಯಕರ ನಿಲುವಿನ ಹಿಂದೆ...
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಇಂದು ಕೋಲಾರದ ಹೊರವಲಯದಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಆರಂಭಗೊಂಡಿದೆ. ಕಠಿಣ ಭದ್ರತೆಯ ನಡುವೆ ನಡೆಯುತ್ತಿರುವ ಈ ಎಣಿಕೆ ಪ್ರಕ್ರಿಯೆ ದೇಶದಲ್ಲೇ ಮೊದಲ ಬಾರಿಗೆ ಇವಿಎಂ ಮರು ಎಣಿಕೆಯಾಗುತ್ತಿರುವುದು ವಿಶೇಷವಾಗಿದೆ.
ಮತ ಎಣಿಕೆ ಕೇಂದ್ರ ಪ್ರವೇಶದ ಮೊದಲು ಪಕ್ಷದ ಪ್ರತಿನಿಧಿಗಳು ಮತ್ತು ಏಜೆಂಟ್‌ಗಳನ್ನು ಪೊಲೀಸರು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಿ...
ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಹಳೆ ಮೊಳಗಿಸಿದ್ದಾರೆ. ಈ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದಿಂಚು ಭೂಮಿ ಕೊಡಬೇಡಿ. ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜತೆ ನಾನಿದ್ದೇನೆ. ಹೀಗಂತ ಬಿಡಗಿ ರೈತರಿಗೆ ದು ಕೇಂದ್ರ ಸಚಿವ ಹೆಚ್.ಡಿ....
ದೆಹಲಿ ಕೆಂಪುಕೋಟೆಯ ಬಳಿ ಸಂಭವಿಸಿದ ಸ್ಫೋಟ ಎದೆ ಝಲ್ಲೆನ್ನಿಸುವಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಸ್ಫೋಟದ ಹಿಂದಿರುವ ರೂವಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್ ಕೊಟ್ಟಿದ್ದಾರೆ. ಭೂತಾನ್‌ಗೆ ದ್ವಿಪಕ್ಷೀಯ ಭೇಟಿಯಲ್ಲಿರುವ ಮೋದಿ, ರಾಜಧಾನಿ ಥಿಂಪುವಿನಲ್ಲಿ ದೆಹಲಿ ಬ್ಲಾಸ್ಟ್ ಬಗ್ಗೆ ಮಾತನಾಡಿದ್ದಾರೆ. ದೆಹಲಿ ಬಾಂಬ್ ಬ್ಲಾಸ್ಟ್ ಪಿತೂರಿ ಮಾಡಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ ಎಂದು ಖಡಕ್...