Banglore news:
ಸಿದ್ಧರಾಮಯ್ಯ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಎಂಬ ವಿಚಾರವನ್ನಿಟ್ಟುಕೊಂಡು ಇದೀಗ ಸಿದ್ದುವನ್ನು ಕೇಸರಿ ಪಡೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದು ವಿರುದ್ಧ ಗುಡುಗಿದ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಒಬ್ಬ ದೇಶದ್ರೋಹಿ ಇಂತಹ ದೇಶಜದ್ರೋಹಿಯನ್ನು ನಾನು ಇದುವರೆಗೂ ನೋಡಿರಲಿಲ್ಲ. ಮುಸ್ಲಿಂ ಓಟ್ ಬ್ಯಾಂಕಿಗಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಸಿದ್ದರಾಮಯ್ಯ.ಅವರ...
Banglore News:
ಶಿವಮೊಗ್ಗದ ಸಾವರ್ಕರ್,ಟಿಪ್ಪು ವಿವಾದದ ಹಿಂದೆಯೇ ಇದೀಗ ತುಮಕೂರಿನಲ್ಲಿ ಗೋಡ್ಸೆ ಫೋಟೋ ವಿವಾದಕ್ಕೆ ಪೀಠಿಕೆ ಹಾಕಿದಂತಿದೆ. ತುಮುಕೂರಿನ ಮದುಗಿರಿಯ ದಂಡಿನ ಮಾರಮ್ಮ ನಗರದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಜೊತೆಯಲ್ಲಿ ಗೋಡ್ಸೆ ಫೋಟೋವನ್ನು ಹಾಕಿ ಬ್ಯಾನರ್ ಹಾಕಲಾಗಿದೆ. ಜೊತೆಗೆ ಈ ಬ್ಯಾನರ್ ನಲ್ಲಿ ಗಾಂಧೀಜಿಯ ಫೋಟೋವನ್ನು ಕೆಳಗಡೆ ಹಾಕಿ ಮೇಲೆ ನಾಥೂರಾಂ ಗೋಡ್ಸೆ ಫೋಟೋವನ್ನು ಹಾಕಿ ವಿವಾದ...
Banglore news:
ಬೆಂಗಳೂರಿನಲ್ಲಿ ಶಿವಮೊಗ್ಗ ಹಲ್ಲೆ ವಿಚಾರದ ಕುರಿತಾಗಿ ಕೇಸರಿ ಪಡೆ ಗರಂ ಆಗಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ವಿರುದ್ಧವಾಗಿ ಕೇಸರಿ ನಾಯಕರು ಕಿಡಿ ಕಾರಿದ್ದಾರೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂಬ ಸಿದ್ದು ಹೇಳಿಕೆಗೆ ಕೆಂಡವಾದ ಆರ್.ಅಶೋಕ್ ಮುಸ್ಲಿಂ ಏರಿಯಾ ಅಂದರೆ ಪಾಕಿಸ್ತಾನ ಸೇರಿದ್ಯಾ? ಸ್ವಾತಂತ್ರ ಹೋರಾಟಗಾರರ ಫೋಟೋ ಹಾಕಲು ಧರ್ಮದವರ ಅನುಮತಿ...
Banglore news:
ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಕಳಿಗಳು ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದಾರೆ.ಈ ಬಾರಿ ಹೆಚ್ಚು ಗೆಲುವನ್ನು ಸಾಧಿಸುವ ಉದ್ದೇಶದಿಂದ ರಾಜ್ಯಾದ್ಯಾಂತ ಪ್ರವಾಸ ಕೈಗೊಳ್ಳುವ ತೀರ್ಮಾನದಲ್ಲಿದೆ ಬಿಜೆಪಿ ಪಡೆ.ಅದಕ್ಕಾಗಿಯೇ ವಿಶೇಷ 50 ಅಜೆಂಡಾವನ್ನು ಕೈಗೆತ್ತಿಕೊಂಡಿದ್ದಾರೆ ಬಿಜೆಪಿ ನಾಯಕರು.
ಏನಿದು 50 ಅಜೆಂಡಾ..?
ಬಜಪಿ ಪಕ್ಷ ಸದ್ಯ ಅಧಿಕಾರದಲ್ಲಿದೆ. ಆದರೆ ಮುಂದಿನ ಚುನಾವಣೆ ಫಲಿತಾಂಶ ಹೇಳತೀರದ್ದಾಗಿದೆ. ಆದುದರಿಂದ ಬಿಜೆಪಿ ಪಕ್ಷದ...
ಬೆಂಗಳೂರು: ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ 'ಮ್ಯಾನೇಜ್' ಮಾಡುತ್ತಿದ್ದಾರೆ ಸಿಎಂ ಎಂಬುದಾಗಿ ಕಾಂಗ್ರೆಸ್ ಹೇಳಿದೆ.
ಈ ಬಗ್ಗೆ ಟ್ವಿಟ್ ಮಾಡಿದ್ದು, ರಾಜ್ಯ ಕಂಡ ಕಳಪೆ ಸರ್ಕಾರ...
ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪರವಿರೋದ ವಿಚಾರಗಳು ಕೇಳಿ ಬರುತ್ತಿದೆ. ಜೊತೆಗೆ ಮತ್ತೋರ್ವ ಭಜರಂಗದಳದ ಕಾರ್ಯಕರ್ತನ ಮೇಲೆಯೂ ಇಂದು ಹಲ್ಲೆಯಾಗಿದೆ. ಇವೆಲ್ಲವುಗಳ ಬಗ್ಗೆ ಪ್ರತಿಕ್ರಯಿಸಿದ ಪ್ರಮೋದ್ ಮುತಾಲಿಕ್ ಸರಕಾರದ ಧೋರಣೆ ವಿರುದ್ದ ಗರಂ ಆಗಿದ್ದಾರೆ.
ಬಿಜೆಪಿ ಸರಕಾರ ಅಧಿಕಾರದಲ್ಲಿರುವಾಗಲೇ ಹಿಂದೂಗಳಿಗೆ ರಕ್ಷಣೆ ದೊರೆಯುತ್ತಿಲ್ಲ. ನಿಮಗೆ ಹಿಂದುಗಳನ್ನು ರಕ್ಷಿಸುವ ತಾಕತ್ತು ಇಲ್ಲ ಎಂದಾದರೆ ಅಧಿಕಾರಕ್ಕೆ ರಿಸೈನ್...
75ರ ಅಮೃತ ಮಹೋತ್ಸವ ದಾವಣಗೆರೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಯಲ್ಲಿ ದೇಶಾಭಿಮಾನ ಸಾರಿದರು.ಹಾಗೆಯೇ ಮಾಜಿ ಸಚಿವ ಸಂತೋಷ್ ಲಾಡ್ ಅವರು ಈ ಕಾರ್ಯಕ್ರಮದ ರುವಾರಿಯಾಗಿದ್ದರು.
ಕಲಘಟ್ಟಕಿಯಲ್ಲಿ 9 ಮೀ ಉದ್ದದ ತಿರಂಗ ಧ್ವಜ ದ ಮೆರವಣಿಗೆಯನ್ನು ಮಾಡಲಾಗಿದೆ.ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಈ ಕಾರ್ಯಕ್ರಮ ನಡೆಯಿತು.ಕಲಘಟಕಿಯ ದಾಸ್ತಿಕೊಪ್ಪದಿಂದ ದೇವಿ ಕೊಪ್ಪದ...
ಬೆಂಗಳೂರು : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಸಚಿವರು ಅದನ್ನು ಬೇರೆ ಸಂದರ್ಭದಲ್ಲಿ ಹೇಳಿದ್ದಾರೆ. ಅವರ ಬಳಿ ನಾನು ಮಾತನಾಡಿದ್ದೇನೆ. ಆದ್ದರಿಂದ ಯಾವುದೇ ತಪ್ಪು ಅರ್ಥ...
ಬಿಹಾರ: ಸಿಎಂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಹೆಚ್ಚಿನ ಸ್ಥಾನಗಳು ಮಿತ್ರಪಕ್ಷ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಗೆ ಹೋಗುತ್ತವೆ. ಸಿಎಂ ಕುಮಾರ್ ಅವರು ಎಲ್ಲಾ ಪ್ರಮುಖ ಗೃಹ ಇಲಾಖೆಯನ್ನು ಉಳಿಸಿಕೊಂಡಿದ್ದಾರೆ, ಅವರಿಗೆ ರಾಜ್ಯ ಪೊಲೀಸರ ಮೇಲೆ ನೇರ ನಿಯಂತ್ರಣ ನೀಡಿದ್ದಾರೆ.
ಖಾತೆಗಳನ್ನು ಪ್ರಕಟಿಸಿದ ಬಿಹಾರ ಸಿಎಂ, ಸಾಮಾನ್ಯ ಆಡಳಿತ,...