Saturday, July 4, 2026

ರಾಜಕೀಯ

BREAKING NEWS: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಇಂದು ಸಂಜೆ 7ಕ್ಕೆ ಪ್ರಮಾಣವಚನ ಸ್ವೀಕಾರ

ಮುಂಬೈ: ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾದ ಶಿವಸೇನೆಯಲ್ಲಿ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಅವರು ಅವರ ಡೆಪ್ಯುಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೋವಾದಿಂದ ಮುಂಬೈಗೆ ಆಗಮಿಸಿದ ಶಿಂಧೆ, ಮಹಾರಾಷ್ಟ್ರದಲ್ಲಿ ಮುಂದಿನ ಸರ್ಕಾರ...

ಉದಯಪುರದಲ್ಲಿ ಆಗಿರುವುದು ಅಮಾನವೀಯ, ಹೇಯ ಕೃತ್ಯ – ಸಿಎಂ ಬೊಮ್ಮಾಯಿ

ಬೆಂಗಳೂರು : ಉದಯಪುರದಲ್ಲಿ ಆಗಿರುವುದು ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ ದೊಡ್ಡ ಅಂತರರಾಷ್ಟ್ರೀಯ ಷಡ್ಯಂತರವಿದೆ. ಅದು ಪತ್ತೆಯಾಗಿ,...

ವಿರೋಧ ಪಕ್ಷಗಳ ನಾಯಕರ ಮೇಲೆ ಇಡಿ, ಸಿಬಿಐ ದಾಳಿ – KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕೊಪ್ಪಳ: ‘ಬಿಜೆಪಿ ಪಕ್ಷ ಹಾಗೂ ಸರ್ಕಾರಕ್ಕೆ ಸವಾಲೆಸೆಯುವ ವಿರೋಧ ಪಕ್ಷಗಳ ನಾಯಕರ ವಿರುದ್ಧ ಇ.ಡಿ., ಸಿಬಿಐ ಮತ್ತಿತರ ಸೇರಿದಂತೆ ಇತರೆ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ದುರ್ಬಳಕೆ ಮಾಡಿಕೊಂಡು ದಿನನಿತ್ಯ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಇಂದು ಕೊಪ್ಪಳ ಜಿಲ್ಲೆದಲ್ಲಿ ಸುದ್ದಿಗಾರರೊಂದಿಗೆ...

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...

BREAKING NEWS: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರಿಗೆ ಬಿಗ್ ಶಾಕ್: ಜೆಡಿಎಸ್ ಪಕ್ಷದಿಂದ ಶ್ರೀನಿವಾಸ ಗೌಡ, ಗುಬ್ಬಿ ಶ್ರೀನಿವಾಸ್ ಉಚ್ಚಾಟನೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಕೋರ್ ಕಮಿಟಿ...

BREAKING NEWS: ರಾಜೀನಾಮೆ ನೀಡಲು ಸಿದ್ಧ, ಅತೃಪ್ತ ಶಾಸಕರು ಮುಂದೆ ಬಂದು ಬೇಡಿಕೆ ಇಡಲಿ -ಸಿಎಂ ಉದ್ಧವ್ ಠಾಕ್ರೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬಂಡಾಯ ಶಾಸಕರಿಂದ ಅಧಿಕೃತ ಹೇಳಿಕೆ ಬಂದರೆ ರಾಜೀನಾಮೆ ನೀಡಲು ಮತ್ತು ಸಿಎಂಗೆ ನೀಡಲಾದ ಅಧಿಕೃತ ನಿವಾಸವನ್ನು ತೊರೆಯಲು ಸಿದ್ಧ ಎಂದು ಬುಧವಾರ ಹೇಳಿದ್ದಾರೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರ ಬಂಡಾಯದಿಂದ ಮಹಾರಾಷ್ಟ್ರದಲ್ಲಿ ಉಲ್ಬಣಗೊಂಡ ರಾಜಕೀಯ ಬಿಕ್ಕಟ್ಟಿನ ನಡುವೆ, ಠಾಕ್ರೆ ಅವರು ರಾಜ್ಯವನ್ನು ಉದ್ದೇಶಿಸಿ ಮಾತನಾಡುತ್ತಾ, ಅವರು ನನ್ನ...

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...

EDಯಿಂದ ವಿಚಾರಣೆ ನೆಪದಲ್ಲಿ ರಾಹುಲ್‌ ಗಾಂಧಿಗೆ ಕಿರುಕುಳ- ಹೆಚ್‌ಡಿಕೆ ಟೀಕೆ

https://www.youtube.com/watch?v=ZE2yoExjO58 ಹಾಸನ: ಇ.ಡಿ. ವಿಚಾರಣೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಹುಲ್ ಗಾಂಧಿ ಅವರ ಬಗ್ಗೆ ಮಾಹಿತಿ ತೆಗೆದುಕೊಳ್ಳಲು ನಿರಂತರವಾಗಿ ವಿಚಾರಣೆಗೆ ಕರೆಯುತ್ತಿದ್ದಾರೆ. ವಿಚಾರಣೆ ಮಾಡಲು ಐದು ದಿನಗಳು ಬೇಕಾ? ಎಲ್ಲಾ ದಾಖಲಾತಿಗಳೂ ಇಡಿ ಬಳಿಯೇ...

BREAKING NEWS: BJPಯ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹೆಸರು ಘೋಷಣೆ

ನವದೆಹಲಿ: ಜಾರ್ಖಂಡ್ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಹುದ್ದೆಗೆ ಬಿಜೆಪಿಯ ಆಯ್ಕೆಯಾಗಿ ಹೆಸರಿಸಲಾಗಿದೆ. ಒಡಿಶಾದ ಬುಡಕಟ್ಟು ಜನಾಂಗದ ಶ್ರೀಮತಿ ಮುರ್ಮು ಅವರು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿರುದ್ಧ ಸ್ಪರ್ಧಿಸಲಿದ್ದಾರೆ. 64 ವರ್ಷದ ಅವರು ಚುನಾಯಿತರಾದರೆ, ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 64 ವರ್ಷದ ಮುರ್ಮು ಅವರು...

ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಳ್ಳುವುದೇ ಮೋದಿ, ಬಿಜೆಪಿ ನಾಯಕರ ಪುಕ್ಕಟ್ಟೆ ಪ್ರಚಾರ – HDK

ಬೆಂಗಳೂರು: ಬೇರೊಬ್ಬರು ಮಾಡಿದ ಕೆಲಸವನ್ನು ತಮ್ಮದೆಂದು ಬಿಂಬಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಮೋದಿ ಅವರು ಬೆಂಗಳೂರಿನಲ್ಲಿ ಚಾಲನೆ ಮಾಡಿದ ಯೋಜನೆಗಳು ಶುರುವಾಗಿದ್ದು ಬಿಜೆಪಿ...
- Advertisement -spot_img

Latest News

Hubli News: SIR ಪ್ರಕ್ರಿಯೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ...
- Advertisement -spot_img