ನವದೆಹಲಿ: ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಂಗಳವಾರ ಹೇಳಿದ್ದಾರೆ. "ನಾವು (ವಿರೋಧ ಪಕ್ಷಗಳು) ರಾಷ್ಟ್ರಪತಿ ಚುನಾವಣೆಗೆ ಯಶವಂತ್ ಸಿನ್ಹಾ ಅವರನ್ನು ವಿರೋಧ ಪಕ್ಷದ ಸಾಮಾನ್ಯ ಅಭ್ಯರ್ಥಿ ಎಂದು ಸರ್ವಾನುಮತದಿಂದ ನಿರ್ಧರಿಸಿದ್ದೇವೆ" ಎಂದು ಅವರು ಹೇಳಿದರು.
ಗಮನಾರ್ಹವಾಗಿ, ವಿರೋಧ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಿದ್ದಾರೆ. ಆದ್ರೇ.. ಇದಕ್ಕೆ ಜಾಗಕೊಟ್ಟಿದ್ದು, ಜಾರಿಗೆ ತಂದಿದ್ದು ನಾವು ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇವತ್ತು ಅಂಬೇಡ್ಕರ್ ವಿವಿ ಉದ್ಘಾಟನೆ ಮಾಡ್ತಿದ್ದಾರೆ. ಇದನ್ನ ಜಾರಿಗೆ ತಂದಿದ್ದು ಯಾರು, ನಾವು. ನಮ್ಮ ಅವಧಿಯಲ್ಲೇ ಜಮೀನುಕೊಟ್ಟು...
ಬೆಂಗಳೂರು: ಪ್ರಧಾನಿ ಬರುತ್ತಿದ್ದಾರೆ ಎಂದು ರಸ್ತೆ ಗುಂಡಿ ಮುಚ್ಚಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ' ಅವರು ಜನರಿಗಾಗಿ ಕೆಲಸ ಮಾಡುತ್ತಿಲ್ಲ, ನಾಯಕರ ಅನುಕೂಲಕ್ಕೆ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಮಲಿಂಗಾರೆಡ್ಡಿ ಅವರು ಪ್ರಶ್ನೆ ಕೇಳಿರುವಂತೆ ಪ್ರಧಾನಮಂತ್ರಿಗಳು 40% ಕಮಿಷನ್ ಸರ್ಕಾರದ ಬಗ್ಗೆ ತಮ್ಮ ನಿಲುವು ತಿಳಿಸಲಿ. ಅವರು ಕೇಳಿರುವ ಪ್ರಶ್ನೆಗಳಿಗೆ ಪ್ರಧಾನಿಗಳು ಉತ್ತರಿಸಲಿ ' ಎಂದು...
https://www.youtube.com/watch?v=6zYntnQDRNA
ಬೆಂಗಳೂರು: ಬಿಬಿಎಂಪಿ ಚುನಾವಣೆ ಹಾಗೂ ವಿಧಾನ ಸಭೆ ಚುನಾವಣೆಗಳು ಸಮೀಪಿಸುತ್ತಿರುವ ಹೊತ್ತಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು ಡಜನ್ ಪ್ರಶ್ನೆಗಳನ್ನು ಕೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಎಲ್ಲಾ ಮಾಜಿ ಮೇಯರ್ ಗಳ ಜತೆ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ...
https://www.youtube.com/watch?v=BfWqdy1VeWo
ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು...
ಬೆಂಗಳೂರು : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ನಗರದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಸಭಾಂಗಣದಲ್ಲಿ ಮಂಡಳಿಯ ಸಭೆಯನ್ನು ನಡೆಸಿ, ರಾಜ್ಯದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ.
ನಾಡಿನ ಕಾರ್ಮಿಕನ ಮಕ್ಕಳು ಕಾರ್ಮಿಕರಾಗಿಯೇ ಉಳಿಯಬಾರದು ಎಂದು ಮಹದುದ್ದೇಶದಿಂದ ಕಾರ್ಮಿಕ ಸಚಿವರು ಇಂದಿನ ಸಭೆಯಲ್ಲಿ ರಾಜ್ಯದ...
ಮಂಡ್ಯ : ದಕ್ಷಿಣ ಪದವೀಧರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಮಧು ಜಿ. ಮಾದೇಗೌಡ ಅವರು ಜಯಗಳಿಸಿದ್ದಕ್ಕೆ ಅವರಿಗೆ ಮೊದಲಿಗೆ ಅಭಿನಂದನೆಯನ್ನು ಹೇಳಬಯಸುತ್ತೇನೆ. 2023ರ ವಿಧಾನಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗಿದ್ದು, ಸುಶಿಕ್ಷಿತ ವರ್ಗವಾದ ಪದವೀಧರರು ಕಾಂಗ್ರೆಸ್ ಅನ್ನು ಪಕ್ಷಾತೀತವಾಗಿ ಬೆಂಬಲಿಸಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ.
ಕಳೆದ 40 ವರ್ಷಗಳಿಂದ ದಕ್ಷಿಣ ಪದವೀಧರ...
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ, ಯಂಗ್ ಇಂಡಿಯಾ ಎಲ್ಲವೂ ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸೇರಿ ದೇಣಿಗೆ ನೀಡಿದ್ದಾರೆ. ಅದನ್ನು ಕೇಳಲು ಅವರು ಯಾರು? ನೀವು ತೊಂದರೆ ನೀಡುತ್ತೀರಾ ನೀಡಿ, ಜೈಲಿಗೆ ಹಾಕುತ್ತೀರಾ ಹಾಕಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲ್ ಎಸೆದಿದ್ದಾರೆ.
ರಾಜಭವನ ಮುತ್ತಿಗೆ ಪ್ರತಿಭಟನೆ ಸಂದರ್ಭದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ...
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ, ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದಂತ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು ಹಾಗೂ ಜೆಡಿಎಸ್ ನ ಒಬ್ಬರು ಸದಸ್ಯರು, ಇಂದು ವಿಧಾನಸೌಧದಲ್ಲಿ ಪ್ರಮಾವಚನವನ್ನು ಸ್ವೀಕರಿಸಿದರು.
ಬಿಜೆಪಿಯಿಂದ ಆಯ್ಕೆಯಾಗಿದ್ದಂತ ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ ಹಾಗೂ ಲಕ್ಷ್ಮಣ್ ಸವದಿಯವರು ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಕಾಂಗ್ರೆಸ್ ನಿಂದ ಆಯ್ಕೆಯಾಗಿದ್ದಂತ ನಾಗರಾಜ್ ಯಾದವ್,...
https://www.youtube.com/watch?v=d9WG-Yxpe5M
ಬೆಂಗಳೂರು: ನಮಗೆ ಜೆಡಿಎಸ್ ಜೊತೆಗೆ ಮೈತ್ರಿಯ ಅವಶ್ಯಕತೆಯೇ ಇಲ್ಲ. ನಾವು ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಸ್ವಂತ ಬಲದಿಂದಲೇ ಗೆದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಕೆಪಿಸಿಸಿಯ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿಯ ಅಗತ್ಯವಿಲ್ಲ....