https://youtu.be/Oe61ePt8Pp0
ಬೆಂಗಳೂರು: ಕನ್ನಡ ಚಲನಚಿತ್ರದ ಖ್ಯಾತ ಹಿರಿಯ ನಟ,ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ದಲ್ಲಿ ಗುರುಸಿತಿಕೊಂಡಿದ್ದ ಮುಖ್ಯಮಂತ್ರಿ ಚಂದ್ರು,ಇಂದು ಆಮ್ ಆದ್ಮಿ ಪಕ್ಷಕ್ಕೆ ಇಂದು ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ,ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ನಾನು ಅಧಿಕಾರದ ಆಸೆಗೆ ನಾನು ಆಮ್ ಆದ್ಮಿ ಪಕ್ಷಕ್ಕೆ...
https://www.youtube.com/watch?v=jvLYBeaAXsw
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಇಂದು ಅಧಿಕೃತವಾಗಿ ಎಎಪಿ ಪಕ್ಷವನ್ನು ಸೇರ್ಪಡೆಗೊಂಡರು.
ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದರು.
ಈ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷದಲ್ಲಿ ಯಾವುದೇ ಷರತ್ತುಗಳಿಲ್ಲದೆ ನಾನು...
https://www.youtube.com/watch?v=hggzZ2E3fzg
ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್.ಎಸ್.ಎಸ್. ಬಿಟ್ಟರೆ ಮಾತನಾಡಲು ಬೇರೆ ವಿಷಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕದ ಜನತೆ ಎಲ್ಲವನ್ನು ಗಮಸುತ್ತಿದ್ದಾರೆ. ಜನರಿಗೆ ರಾಜ್ಯದ ಅಭಿವೃದ್ಧಿ, ಭವಿಷ್ಯದ ಬಗ್ಗೆ ಬೇಕು. ಆ ಬಗ್ಗೆ ಮಾತನಾಡಬೇಕು ಎಂದರು.
ನಾಳೆ ಶಾಸಕಾಂಗ ಪಕ್ಷದ...
https://youtu.be/MjoVjCWYVho
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಂಡ ಬಳಿಕ ಜೂನ್ ಮೂರನೇ ವಾರದಲ್ಲಿ ಬಿಜೆಪಿಯ ಬಹು ನಿರೀಕ್ಷಿತ ಸಂಪುಟ ಪುನಾರಚನೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದರೂ, ಜಾತಿ ಹಾಗೂ ಪ್ರಾದೇಶಿಕತೆಗೆ ಹೆಚ್ಚಿನ ಆದ್ಯತೆ ನೀಡಿ, ಸಮಸ್ಯೆಗಳನ್ನು ಬಗೆಹರಿಸಲು ಪಕ್ಷವು ಒಳಗೊಳಗೆ ನಿರ್ಧರಿಸಿದೆ.
ಈ ಬಾರಿಯ ಸಚಿವ ಸಂಪುಟಕ್ಕೆ ಹೊಸ ಮುಖಗಳಿಗೆ ಅವಕಾಶಗಳು...
https://youtu.be/b_OB9KHRPnQ
ಅವನ್ಯಾರೋ ಪೊಲೀಸ್ ಇನ್ಸ್ಪೆಕ್ಟರ್ ಅಂತೆ,ಇಂತ ಬಚ್ಚ ಇನ್ಸ್ಪೆಕ್ಟರ್ಸ್ ನ ನಾನು ಎಷ್ಟು ನೋಡಿಲ್ಲ, ಎಂದು ಎಸ್.ಐ ಕಿಶೋರ್ ವಿರುದ್ದ ಶಾಸಕ ಎಂ ಕೃಷ್ಣಪ್ಪ ವಾಗ್ದಾಳಿಯನ್ನು ನಡೆಸಿದ್ದಾರೆ.
ಎಸ್.ಐ ಕಿಶೋರ್ ಹೆಸರನ್ನು ಹೇಳದೆ ಪರೋಕ್ಷವಾಗಿ ಎಸ್.ಐ ವಿರುದ್ಧ ಶಾಸಕ ಎಂ ಕೃಷ್ಣಪ್ಪ ವಾಗ್ದಾಳಿಯನ್ನು ನಡೆಸಿದ್ದಾರೆ. ನನ್ನ ರಾಜಕೀಯದ ಅನುಭವದಷ್ಟು ನಿನಗೆ ವಯಸ್ಸಾಗಿಲ್ಲಾ, ನಾನಿನ್ನು ಮೂರನೇ ಕಣ್ಣು ಬಿಟ್ಟಿಲ್ಲ,...
https://www.youtube.com/watch?v=2pKt6tKgYL4&t=10s
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ.
ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ನಿನ್ನೆಯ...
https://youtu.be/GDGYpQ0nZIY
ಮಂಡ್ಯ:ಸಿದ್ದರಾಮಯ್ಯನವರೆ RSS ಬಗ್ಗೆ ಯೇನು,ಯಂತ ಎಂದು ಇನ್ನೂ ನಿಮಗೆ ಗೊತ್ತಿಲ್ಲಾ,ಒಂದು ಚಡ್ಡಿ ಸುಡಕೋದ್ರೆ ಸಾವಿರಾರು,ಲಕ್ಷಾಂತರ ಚಡ್ಡಿಗಳನ್ನು ನಾವು ಅಲ್ಲಿಗೆ ಕಳುಹಿಸಿ ಕೊಡುತ್ತೇವೆ. ನಿವೇನು ಇಲ್ಲಿಗೆ ಬರೋದು ಬೇಕಾಗಿಲ್ಲಿ ಎಂದು,ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯ ಅರ್.ಎಸ್.ಎಸ್ ಕಾರ್ಯಕರ್ತರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಚಡ್ಡಿ ಪಾರ್ಸಲ್ ಮಾಡುವುದರ ಮೂಲಕ ತಿರುಗೇಟನ್ನು ನೀಡಿದ್ದಾರೆ.
ಲಕ್ಷಾಂತರ ಚಡ್ಡಿಯನ್ನು ಯಾವ ರೀತಿ ಹಾಕೊಳ್ಳುತ್ತೀರಿ,ಚಡ್ಡಿಯ...
https://youtu.be/-WE1kCUB6wo
ಬೆಂಗಳೂರು : ಪಿಎಸ್ ಐ ಹಗರಣ ಸಂಬಂಧ ಸಿಐಡಿ ಪೊಲೀಸರು ಇಂದು ದರ್ಶನ್ ಗೌಡನನ್ನು ಬಂಧಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಪಿಎಸ್ ಐ ಹಗರಣದಲ್ಲಿ ಸಚಿವರು, ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ಪಿಎಸ್ ಐ ನೇಮಕಾತಿಯ ಹಗರಣದಲ್ಲಿ ದರ್ಶನ್ ಗೌಡಗೆ ನೋಟಿಸ್ ಕೊಟ್ಟು...
https://www.youtube.com/watch?v=dRxn2_8o_IA&t=16s
ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...
https://www.youtube.com/watch?v=Nv0JVcSdeY4
ಬೆಂಗಳೂರು : ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಬಾರಿ ಆಗುತ್ತಿಲ್ಲ. ಸಿದ್ದರಾಮಯ್ಯ ಅವರು ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಗ್ಗೆ ಹಲವಾರು ಬಾರಿ ಬದಲಾವಣೆಗಳಾಗಿವೆ. ಅವರ ಕಾಲದಲ್ಲಿಯೂ ಹೀಗೆ ಆಗಿದೆ. ಆಗೇನು ಅವರು ಪಠ್ಯ ಪುಸ್ತಕ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...