ರಾಜ್ಯದಲ್ಲಿ ಕಬ್ಬು ಬೆಳೆಗಾರರು ರಣಕಹಳೆ ಮೊಳಗಿಸಿದ್ದು, ಕಾಂಗ್ರೆಸ್ ಸರ್ಕಾರದ ನಿದ್ದೆಗೆಡಿಸಿದೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಚರ್ಚಿಸಲು, ತುರ್ತು ಭೇಟಿಗೆ ಅವಕಾಶ ನೀಡುವಂತೆ, ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಾತುಕತೆಗೆ ರಾಜ್ಯ ಸರ್ಕಾರ...
ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸುವ ಸಾಧ್ಯತೆ ಇದೆ. ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಒಪ್ಪಂದದ ಮಾತುಕತೆ ನಡೆಸುವುದಾಗಿ ಟ್ರಂಪ್ ಹೇಳಿದ್ದರು. ಇದೀಗ ಭಾರತದ ಭೇಟಿ ಬಗ್ಗೆ ಟ್ರಂಪ್ ಅವರೇ ಸುಳಿವು ನೀಡಿದ್ದಾರೆ. ಜೊತೆಗೆ ಪ್ರಧಾನಿ ನರೇದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ್ ವ್ಯಕ್ತಿ. ಅವರು ನನ್ನ ಸ್ನೇಹಿತ....
Mandya News: ಮಂಡ್ಯದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಮೊದಲಿಂದಲೂ ನಾನು ಹೇಳ್ತಿದ್ದೇನೆ ಜಿಲ್ಲಾಧಿಕಾರಿ ಜಾಗ ಹುಡುಕ್ತಿದ್ದಾರೆ. ಇನ್ನು ಕೂಡ ಜಾಗ ಗುರುತು ಮಾಡಿಲ್ಲ. ಶಾಸಕರು ಬಸರಾಳು ಅಂತಾರೆ, ಅದು ಫಾರೆಸ್ಟ್ ಲ್ಯಾಂಡ್ ಆಗಿದೆ. ಸ್ವತಃ ಡಿಸಿ ಅವರೇ ಹೇಳಿದ್ದಾರೆ. ಶಾಸಕರು ಏನು ವಿಡಿಯೋದಲ್ಲಿ ತೋರಿಸ್ತಾರಾ? ಎಂದು...
Political News: ಬಿಡದಿ ಟೌನ್ ಶಿಪ್‌ಗೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದರಂತೆ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ.
ನನ್ನ ಕಾಲದಲ್ಲಿ ತೀರ್ಮಾನ ಎಂದು ನನ್ನ ಹೆಸರಿನ ಶೆಲ್ಟರ್ ತೆಗೆದುಕೊಳ್ಳಬೇಡಿ. ನನ್ನ ಕಾಲದ ತೀರ್ಮಾನವೇ ಬೇರೆ, ಇವತ್ತಿನ ತೀರ್ಮಾನಗಳು ಬೇರೆ. ಅಂದು ಭೂಮಿ ಬೆಲೆ ದೊಡ್ಡ ಮಟ್ಟದಲ್ಲಿರಲಿಲ್ಲ. 9ಸಾವಿರ ಎಕರೆ ಟೌನ್‌ಶಿಪ್‌ಗೆ ಅಕ್ವೈರ್ ಮಾಡಲು ಹೊರಟಿದ್ದಾರೆ. ಈಗಲ್‌ಟನ್...
ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಔತಣಕೂಟ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಆಯೋಜಿಸಿರುವ ಈ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲೇ ಚರ್ಚೆಯ ವಿಷಯವಾಗಿದೆ.
ನವೆಂಬರ್ ಕ್ರಾಂತಿ ಎಂಬ ವಿವಾದಾತ್ಮಕ ಹೇಳಿಕೆಯ ನಂತರ ರಾಜಣ್ಣ ಅವರು ಆಯೋಜಿಸಿರುವ ಈ ಔತಣಕೂಟ ಪ್ರಮುಖವಾಗಿದೆ....
Political News: ಇಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ ಕರೆದು ಮಾತನಾಡಿದ್ದು, ರೈತರ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸರ್ವರೋಗಕ್ಕೂ ಒಂದೇ ಮದ್ದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು ಎಂದು ಜರಿದಿದ್ದಾರೆ.
2020 ಮೇ...
Mandya News: ಮಂಡ್ಯ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.
ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಸಚಿವರು; ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ...
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿ ಹಗರಣದ ಕುರಿತು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಆರೋಪ ಈಗ ಅಂತರಾಷ್ಟ್ರೀಯ ಚರ್ಚೆಗೆ ಕಾರಣವಾಗಿದೆ. ರಾಹುಲ್ ಉಲ್ಲೇಖಿಸಿದ್ದ ಬ್ರೆಜಿಲ್ ಮೂಲದ ಮಾಡೆಲ್ ಲಾರಿಸ್ಸಾ ಈ ವಿವಾದಕ್ಕೆ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಭಾರತೀಯ ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲ. ಯಾರೋ ನನ್ನ ಫೋಟೋವನ್ನು ಸ್ಟಾಕ್ ಇಮೇಜ್‌ನಿಂದ ಖರೀದಿಸಿ...
ರಣರಂಗವಾಗಿದ್ದ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಯಶಸ್ವಿಯಾಗಿ ಪೂರ್ಣಗೊಂಡಿದೆ. ಬೆಳಗ್ಗೆ 7 ರಿಂದ ಸಂಜೆ 6ರವರೆಗೆ ನಡೆದ ಮತದಾನದಲ್ಲಿ ಶೇಕಡಾ 50ಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನ ದಿನಕ್ಕಾಗಿ ರಾಜ್ಯಾದ್ಯಂತ ಭದ್ರತೆ ಹೆಚ್ಚಿಸಲಾಗಿತ್ತು.
ಮೊದಲ ಹಂತದಲ್ಲಿ 1,314 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದು, ಇವರ ಭವಿಷ್ಯ ನವೆಂಬರ್ 14ರಂದು ಹೊರ ಬೀಳಲಿದೆ. ಇನ್ನು...
Political news: ಸಚಿವ ಸಂಪುಟ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ ಮಾತನಾಡಿದ್ದು, ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತೂಕದಲ್ಲಿ ನಡೆಯುತ್ತಿದ್ದ ಮೋಸವನ್ನು ತಡೆಗಟ್ಟಲು ಎಲ್ಲಾ ಸಕ್ಕರೆ ಕಾರ್ಖಾನೆಗಳಲ್ಲೂ ಡಿಜಿಟಲ್ ತೂಕ ಯಂತ್ರವನ್ನು ಅಳವಡಿಸಲಾಗಿದೆ. ಸರ್ಕಾರದ ವತಿಯಿಂದಲೇ 11 ಜಾಗಗಳಲ್ಲಿ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸಲು ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದೇವೆ ಎಂದರು.
ಇದರ ಜೊತೆಗೆ...