Tuesday, July 7, 2026

ರಾಜಕೀಯ

ರೈತ ಮುಖಂಡರಿಗೆ 10 ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಈ ಮಾತಿಗೆ ತಪ್ಪಿದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂಬುದಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ರೈತರ ಸಮಸ್ಯೆ, ಪರಿಹಾರಗಳ ಕುರಿತು ಬೆಂಗಳೂರಿನಲ್ಲಿ ಇಂದು ಹಸಿರು ಸೇನೆ ಏರ್ಪಡಿಸಿದ್ದ ' ಉಳುವ...

ನಮ್ಮದು ದೀಪ ಆರಿಸುವ ಸಂಸ್ಕೃತಿಯಲ್ಲ – ಆಜಾನ್ ವಿವಾದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾದರೂ ಮುಸ್ಲಿಂರು ಆಕ್ರೋಶ ಹೊರ ಹಾಕಿಲ್ಲ. ಹಿಂದೂಪರ ಸಂಘಟನೆಗಳು ಪ್ರಚೋದಿಸುತ್ತಿವೆ. ಭಜರಂಗದಳ, ವಿಶ್ವ ಹಿಂದೂಪರಿಷತ್ ಪ್ರಚೋದಿಸುತ್ತೇವೆ. ಹಿಜಾಬ್, ಹಲಾಲ್ ವಿವಾದ ಮುಗೀತು. ಈಗ ಧ್ವನಿವರ್ಧಕದ ವಿವಾದ ತಂದಿದ್ದಾರೆ. ನಮ್ಮದು ದೀಪ ಆರಿಸುವ ಸಂಸ್ಕೃತಿ ಅಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,...

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾದ 20ಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳು

ಬಿಡದಿ: ಸಣ್ಣಪುಟ್ಟ ಸಮುದಾಯಗಳ ಇಪ್ಪತ್ತಕ್ಕೂ ಹೆಚ್ಚು ಪೀಠಗಳ ಸ್ವಾಮೀಜಿಗಳು ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಶೀರ್ವದಿಸಿದರು. ಬಿಡದಿಯ ಕೇತಿಗಾನಹಳ್ಳಿ ಗ್ರಾಮದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ತೋಟಕ್ಕೆ ಭೇಟಿ ನೀಡಿ ಎಲ್ಲ ಶ್ರೀಗಳು, ತಮ್ಮ ಸಮುದಾಯಗಳ ಸ್ಥಿತಿಗತಿಗಳು, ಸಮಸ್ಯೆಗಳು, ಸವಾಲುಗಳು ಸೇರಿದಂತೆ ರಾಜ್ಯದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿದರು. ದೊಡ್ಡಬಳ್ಳಾಪುರದ ವಾಲ್ಮೀಕಿ ಗುರು ಪೀಠದ ಶ್ರೀ...

ಆಜಾನ್ ವಿವಾದ: ಕಾನೂನು ಕೈಗೆತ್ತಿಕೊಳ್ಳೋದಕ್ಕೆ ಬಿಡೋದಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಯಾವುದೇ ಸಮಾಜ, ಸಂಘಟನೆಯಾಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಭೇಧಭಾವವಿಲ್ಲದೆ ಕೆಲಸ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಏಪ್ರಿಲ್...

ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆ ಮಾಡಿದೆ – ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ ಮಾಡಿದೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ಅವರು ಸರಣಿ ಟ್ವಿಟ್ ಮಾಡಿದ್ದು,...

ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಎಎಪಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆದ ಬಳಿಕ, ಇಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಪಕ್ಷವನ್ನು ಸೇರ್ಪಡೆಗೊಂಡರು. ಇಂದು ದೆಹಲಿಯ ಎಎಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು, ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಂದ ಎಎಪಿ ಟೋಫಿ, ಶಾಲು ನೀಡಿ, ಎಎಪಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಕರ್ನಾಟಕ...

ಆರ್‌ಎಸ್‌ಎಸ್ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ – ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಈ ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ. ಯಾವುದೋ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ. ಆರ್‌ಎಸ್‌ಎಸ್ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ. ನಾನೇನು ವಚನ ಭ್ರಷ್ಟನಾಗಲಿಲ್ಲ. ಏಳು ದಿನ ಅಧಿಕಾರ‌ ಕೊಟ್ಡರೂ ಅವರು ಉಳಿಸಿಕೊಳ್ಳಲಿಲ್ಲ. ನಾನು ಬಿಜೆಪಿ ಜೊತೆ ಸರ್ಕಾರ ರಚಿಸಿದಾಗ ಕೋಮುಗಲಭೆಗೆ ಅವಕಾಶ ಕೊಟ್ಟಿದ್ದೆನಾ ? ಗಾಳಿಪಟಕ್ಕೆ ಇರುವ ಶಕ್ತಿ ಬೇರೆ ಯಾವುದಕ್ಕೂ ಇಲ್ಲ. ಕಾಂಗ್ರೆಸ್ ನಾಯಕರಿಗೆ ಧ್ವನಿಯೇ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆ ತಂದಾಗ ಪಲಾಯನವಾದ...

ಲಕ್ಕಿ ಡಿಪ್ ಸಿಎಂ ಕುಮಾರಸ್ವಾಮಿ – ಬಿಜೆಪಿ ಕಿಡಿ

ಅಡಿಜಾರಿ ಬೀಳುವುದು, ತಡವಿಕೊಂಡೇಳುವುದು,ಕಡುಬ ನುಂಗುವುದು, ಕಹಿಮದ್ದ ಕುಡಿಯುವುದು, ದುಡುಕಿ ಮತಿದಪ್ಪುವುದು, ತಪ್ಪನೊಪ್ಪೆನ್ನುವುದು ಮಾಜಿ ಲಕ್ಕಿ ಡಿಪ್ ಸಿಎಂ ಹೆಚ್ ಡಿ ಕೆ ಅವರಿಗೆ ಇದೇ ಬದುಕು ತಾನೇ? ಎಂಬುದಾಗಿ ಬಿಜೆಪಿ ಅವರ ವಿರುದ್ಧ ಕಿಡಿಕಾರಿದೆ. ಇಂದು ಸರಣಿ ಟ್ವಿಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಕುಮಾರಸ್ವಾಮಿಯವರೇ, ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ....

ಗಂಡಸ್ತನ ಪದ ಬಳಕೆ ಬಗ್ಗೆ ವಿಷಾದ ವ್ಯಕ್ತ ಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಾತನಾಡುವ ಬರದಲ್ಲಿ ಗಂಡಸ್ತನ ಪದ ಬಳಕೆ ಮಾಡಿದ್ದೇನೆ. ಇದು ಮಾತನಾಡುವ ಆವೇಶದಲ್ಲಿ ಬಂದ ಪದವಾಗಿದೆ. ಇದರಿಂದ ಬೇಸರವಾಗಿದ್ದರೇ ವಿಷಾದ ವ್ಯಕ್ತ ಪಡಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಹಿಂದೂ ಸಂಘಟನೆಗಳಿಗೆ ಶಾಂತಿ ಬೇಕಿಲ್ಲ ಎಂಬುದಾಗಿ ಕಿಡಿಕಾರಿದ ಅವರು, ಈ ವಿವಾದ ಹುಟ್ಟು ಹಾಕುತ್ತಿರೋ ಒಬ್ಬರ...

BREAKING: ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಎಂ ಇಬ್ರಾಹಿಂ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ದೂರ ಉಳಿದು, ಜೆಡಿಎಸ್ ಸೇರುವ ಎಲ್ಲಾ ಪ್ರಯತ್ನದಲ್ಲಿ ಇರುವಂತ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಂಖಡ ಸಿಎಂ ಇಬ್ರಾಹಿಂ ಅವರು, ಇದೀಗ ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವಂತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕಚೇರಿಗೆ ತೆರದ ಅವರು, ತಮ್ಮ...
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img