ಬೆಂಗಳೂರು: ಬಾಂಬೆ ಡೇಸ್ ಪುಸ್ತಕ ಬಿಡುಗಡೆಯಾದ್ರೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ ಸೇರಿದಂತೆ ಮೂವರು ನಾಯಕರ ಬಣ್ಣ ಬಯಲಾಗಲಿದೆ ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಾಂಬೆ ಡೇಸ್ ಪುಸ್ತಕ ಬಿಡುಗಡೆಯ ಬಗ್ಗೆ, ಬಾಂಬೆಗೆ ಬಂದವರೇ ಬಿಡುಗಡೆ...
ಬೆಂಗಳೂರು: ಸ್ವಾಮೀಜಿಗಳ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದಂತ ಹೇಳಿಕೆ ಬಗ್ಗೆ ಅವರೇ ಉತ್ತರ ಕೊಡಲಿದ್ದಾರೆ. ಈಗಾಗಲೇ ಟ್ವಿಟ್ಟರ್ ಮೂಲಕವೂ ಆ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಇಂದು ತಮ್ಮ ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಎಲ್ಲಾ ಧರ್ಮ, ಸ್ವಾಮೀಜಿಗಳ ಬಗ್ಗೆ...
ಬೆಂಗಳೂರು: ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂಬುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
https://twitter.com/siddaramaiah/status/1507381345202307077
ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ...
ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.
ಪ್ರಸ್ತುತ...
RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು.
ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ...
Congress VS Jds : ಹುಬ್ಬಳ್ಳಿ : ಹಿಂದೆ ಮಹದಾಯಿ ನೀರಿಗಾಗಿ ಯಮನೂರು ರೈತರು ಪಾದಯಾತ್ರೆ ಮಾಡಿದಾಗ ಇದೇ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಕೂಲಿ ಕಾರ್ಮಿಕರ ಮೇಲೆ ಪೊಲೀಸರಿಂದ ದಬ್ಬಾಳಿಕೆ ನಡೆಸಿ ಅವರೆಲ್ಲರನ್ನೂ ಬಳ್ಳಾರಿ, ಚಿತ್ರದುರ್ಗ ಜೈಲುಗಳಿಗೆ ಅಟ್ಟಲಾಯಿತು. ಈಗ ಇವರು ಮಹದಾಯಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ....
Siddaramaiah VS HD Kumaraswamy ಹುಬ್ಬಳ್ಳಿ: ಸಾಧು ಸಂತರು ಧರಿಸುವ ಕೇಸರಿ ಶಿರವಸ್ತ್ರದ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಎಷ್ಟೇ ಆಗಲಿ, ಅವರು ಕನ್ನಡ ಪಂಡಿತರಲ್ಲವೇ? ಎಂದು ಟಾಂಗ್ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ...
ಬೆಂಗಳೂರು: ಮೈಸೂರಿನಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ದುಪ್ಪಟ್ಟ ಹಾಕಿದ್ರೇ ತಪ್ಪೇನು.? ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕಿಕೊಳ್ಳೋದಿಲ್ವಾ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದರು. ಅವರ ಮಾತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೇಸರಿಪಡೆಯಿಂದ ಮುಗಿ ಬಿದ್ದಿದ್ದಾರೆ.
ಸಿದ್ಧರಾಮಯ್ಯ ಮಾತಿಗೆ ಸಚಿವ ಬಿ.ಸಿ ನಾಗೇಶ್, ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಕೆಂಡಾಮಂಡಲ ಆಗಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಕೂಡಲೇ ಸ್ವಾಮೀಜಿಗಳ...
ಬೆಂಗಳೂರು: ತಮಿಳುನಾಡು ಸರ್ಕಾರಕ್ಕೆ ಇಂದು ಟಕ್ಕರ್ ಕೊಟ್ಟಂತ ಸಿಎಂ ಬಸವರಾಜ ಬೊಮ್ಮಾಯಿಯವರು, ವಿಧಾನಸಭೆಯಲ್ಲಿ ಅಧಿಕೃತವಾಗಿ ಮೇಕೆದಾಟು ಯೋಜನೆ ಬಗ್ಗೆ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ನಿನ್ನೆ ಎಲ್ಲಾ ಪಕ್ಷಗಳಿಂದ ಸರ್ವಾನುಮತದ ಅಂಗೀಕಾರ ಕೂಡ ದೊರೆಯಿತು. ಈ ಬಳಿಕ, ಇಂದು ವಿಧಾನ ಪರಿಷತ್ ನಲ್ಲಿಯೂ ಧ್ವನಿಮತದ ಅಂಗೀಕಾರ ದೊರೆತಿದೆ.
ನಿನ್ನೆ ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು...
ಬೆಂಗಳೂರು: ನನ್ನ ಮಗಳು ಯಾವುದೇ ಎಸ್ಸಿ ಜಾತಿ ಪ್ರಮಾಣ ಪತ್ರವನ್ನು ಪಡೆದಿಲ್ಲ. ಹೈಸ್ಕೂಲ್ ಓದುತ್ತಿದ್ದಾಗ ಪಡೆದಿದ್ದಂತ ಜಾತಿ ಪ್ರಮಾಣ ಪತ್ರ ಮಾತ್ರವೇ ಆಗಿದೆ. ಹೀಗೆ ಪಡೆದಿದ್ದಾಳೆ ಎಂಬುದಾಗಿ ಸುಖಾ ಸಮುಮ್ಮನೆ ಆರೋಪಿಸಿದ್ರೇ ಸರಿ ಇರೋದಿಲ್ಲ. ನಿಮ್ಮ ಬಳಿ ದಾಖಲೆ ಇದ್ದರೆ ಬಿಡುಗಡೆ ಮಾಡಿ ಎಂಬುದಾಗಿ ಶಾಸಕ ಎಂ.ಪಿ ರೇಣುಕಾಚಾರ್ಯ ಸವಾಲ್ ಹಾಕಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...