ಪ್ರಸ್ತುತ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ.. ಇನ್ನೊಂದೆಡೆ ಪ್ರವಾಹದಿಂದಾಗಿ ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ.. ಈ ಸಂದರ್ಭದಲ್ಲಿ ಬಿಬಿಎಂಪಿ ಚುನಾವಣೆ ನಡೆಸುವ ಅವಶ್ಯಕತೆ ಬಹಳ ಇದೆ.. ಈ ವಿಚಾರದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರು ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ್ದಾರೆ.. ಬೆಂಗಳೂರು ಅಭಿವೃದ್ಧಿಗಾಗಿ ಚುನಾವಣೆ ನಡೆಯುವ ಅವಶ್ಯಕತೆ ಹೆಚ್ಚಿದೆ.....
ಡ್ರಗ್ ದಂಧೆಯಲ್ಲಿ ಆರೋಪ ಎದುರಿಸುತ್ತಿರೋ ನಟಿ ರಾಗಿಣಿ ದ್ವಿವೇದಿ ಬಿಜೆಪಿ ಪರ ಮಾತ್ರ ಪ್ರಚಾರ ಮಾಡಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ದಾರೆ.
ಈ ಸಂಬಂಧ ದಾವಣಗೆರೆಯಲ್ಲಿ ಮಾತನಾಡಿದ ಅವ್ರು, ವಿಜಯೇಂದ್ರ ಪರ ಪ್ರಚಾರ ಮಾಡಿದ್ದ ವೇಳೆ ನಟಿ ರಾಗಿಣಿ ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನ ಯಾರೋ ವೈರಲ್ ಮಾಡ್ತಿದ್ದಾರೆ. ಇದೇ ರೀತಿ ಮಾಜಿ...
ವಿಧಾನಸಭಾ ಕಲಾಪದ ಅವಧಿಯನ್ನ ವಿಸ್ತರಿಸುವಂತೆ ಆಗ್ರಹಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪೀಕರ್ ಕಾಗೇರಿ ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ .
https://www.youtube.com/watch?v=6LwQv0jUzpE
ಸೆಪ್ಟೆಂಬರ್ 21ರಿಂದ ಆರಂಭವಾಗಲಿರೋ ವಿಧಾನಸಭಾ ಕಲಾಪದಲ್ಲಿ ಮಹತ್ವದ ವಿಷಯಗಳ ಚರ್ಚೆ ನಡೆಯಬೇಕಿದೆ.ಹೀಗಾಗಿ ಅಕ್ಟೋಬರ್ 15ರವರೆಗೆ ಕಲಾಪ ವಿಸ್ತರಿಸಿ ಅಂತಾ ಆಗ್ರಹಿಸಿದ್ದಾರೆ. ಕೋವಿಡ್ನಂತಹ ಮಹಾಮಾರಿ ರಾಜ್ಯದಲ್ಲಿ ಅಪ್ಪಳಿಸಿರೋ ಈ ಸಂದರ್ಭದಲ್ಲಿ ರಾಜ್ಯದ ಜನತೆ ನಲುಗಿ...
ಇಷ್ಟು ದಿನ ಸ್ಯಾಂಡಲ್ವುಡ್ಗೆ ಅಂಟಿಕೊಂಡಿದ್ದ ಡ್ರಗ್ ಮಾಫಿಯಾ ಭೂತ ತನಿಖೆ ಚುರುಕುಗೊಳ್ತಿದ್ದಂತೆ ರಾಜಕಾರಣದ ಕಡೆಗೂ ವಾಲ್ತಿದೆ. ತನಿಖೆ ವೇಳೆ ಸಂಜನಾ ಕೆಲ ರಾಜಕಾರಣಿಗಳ ಹೆಸರನ್ನೂ ಹೇಳಿದ್ದಾರೆ ಅಂತಾ ಹೇಳಲಾಗ್ತಿದೆ. ಈ ವಿಚಾರವಾಗಿ ಮಾತನಾಡಿದ ಸಚಿವ ವಿ.ಸೋಮಣ್ಣ ನನಗೆ ನನ್ನ ಪತ್ನಿಯನ್ನ ಬಿಟ್ಟು ಮತ್ಯಾರ ಬಗ್ಗೆಯೂ ಗೊತ್ತಿಲ್ಲ ಅಂತಾ ಹೇಳಿದ್ರು.
ಬೆಂಗಳೂರಿನಲ್ಲಿ ಮಾತನಾಡಿದ ಅವ್ರು,...
ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದಂತೆ ಹೊಸದೊಂದು ಪ್ರಕರಣ ಸದ್ಯ ಹೆಚ್ಚು ಸುದ್ದಿ ಆಗಿದೆ.. ಪಾಲಿಕೆ ಸದಸ್ಯ ಅಬ್ದುಲ್ ರಕೀಬ್ ಜಾಹೀರ್ ಮತ್ತು ಅವರ ಪಾಲುದಾರರು ಸುಮಾರು 18 ಕೋಟಿ ಮೌಲ್ಯದ ಎರಡು ಪಾಲಿಕೆ ಸ್ವತ್ತುಗಳನ್ನ ಕಬಳಿಸಿರುವ ಬಗ್ಗೆ ದೂರು ದಾಖಲಾಗಿದೆ.. ನಕಲಿ ದಾಖಲೆಗಳನ್ನ ಸೃಷ್ಠಿಸಿ ಪಾಲಿಕೆ ಸದಸ್ಯ ಅಬ್ದುಲ್ ರಕೀಬ್...
ಈ
ಬಾರಿಯ ಶಿಕ್ಷಕರ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಟಿ.ದಾಸರಹಳ್ಳಿಯ ಪ್ರಥಮ
ದರ್ಜೆ ಕಾಲೇಜಿನಲ್ಲಿ, ಈ ಟಿ ದಾಸರಹಳ್ಳಿ
ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್.ಮಂಜುನಾಥ್ ಅವರು ಶಿಕ್ಷಕರಿಗಾಗಿ ವಿಶೇಷ ಕಾರ್ಯಕ್ರಮವನ್ನ ಆಯೋಜಿಸಿದ್ರು.. ಶಾಸಕ ಮಂಜುನಾಥ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ವಹಿಸಿದ್ರೆ, ವಕೀಲರ ಸಂಘದ ಅಧ್ಯಕ್ಷರಾದ ಎ.ಪಿ ರಂಗನಾಥ್
ಅವರು ಕಾರ್ಯಕ್ರಮವನ್ನ ಉದ್ಘಾಟನೆ ಮಾಡಿದ್ರು.. ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ ಉಪಾಧ್ಯಕ್ಷರಾದ
ಅಂದಾನಪ್ಪನವರು...
ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ದಂಧೆ ಪ್ರಕರಣ ದಿನಕ್ಕೊಂದು ಸ್ಟಾರ್ ಕಲಾವಿದರ ಮುಖವಾಡ ಕಳಿಚ್ತಾ ಇದೆ. ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದೆ. ಇತ್ತ ಸಿಎಂ ಯಡಿಯೂರಪ್ಪ ಸಹ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಗ್ಯಾರೆಂಟಿ ಅಂತಾ ವಾರ್ನಿಂಗ್ ನೀಡಿದ್ದಾರೆ.
https://www.youtube.com/watch?v=8F7E3IzXeUc
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ದಂಧೆ ಪ್ರಕರಣವನ್ನ...
ಡ್ರಗ್ ಮಾಫಿಯಾ ಪ್ರಕರಣಕ್ಕೆ ಬಿಜೆಪಿಯೇ ಕಾರಣ ಎಂಬ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಟಾಂಗ್ ನೀಡಿದ್ದಾರೆ. ಮಂಡ್ಯದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಹೆಚ್ಡಿಕೆ ಒಬ್ಬ ಊಸರವಳ್ಳಿ ಅಂತಾ ಕಿಡಿಕಾರಿದ್ರು.
ಡ್ರಗ್ ಮಾಫಿಯಾ ಬಗ್ಗೆ ಈಗ ಮಾತನಾಡ್ತಿರೋ ಹೆಚ್ಡಿಕೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಏಕೆ ಸುಮ್ಮನೇ...
ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಧಂಧೆ ಪ್ರಕರಣದ ಎರಡನೇ ಆರೋಪಿಯಾಗಿರೋ ನಟಿ ರಾಗಿಣಿ ದ್ವಿವೇದಿ ಇಂಥವರೆಂದು ನನಗೆ ಗೊತ್ತಿರಲಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ರು.
https://www.youtube.com/watch?v=-CJ94YWPedw
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ನಾನಂತು ಅವರನ್ನ ಚುನಾವಣಾ ಪ್ರಚಾರಕ್ಕೆ ಕರೆಸಿರಲಿಲ್ಲ.ನಮ್ಮ ಪಕ್ಷದಲ್ಲಿ ಯಾರೂ ರಾಗಿಣಿ ಜೊತೆ ಸಂಪರ್ಕದಲ್ಲಿ ಇಲ್ಲ. ಸುಮ್ಮನೇ ಈ ವಿಚಾರದಲ್ಲಿ ನಮ್ಮ ಪಕ್ಷದವರನ್ನ...
ಸೆಪ್ಟೆಂಬರ್ 21ರಿಂದ ನಡೆಯುವ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಬಿಎಸ್ವೈ ಸರ್ಕಾರದ ಸಂಪುಟ ವಿಸ್ತರಣೆ ಆಗೋದು ಬಹುತೇಕ ಪಕ್ಕಾಎನ್ನಲಾಗ್ತಿದೆ. ಮಹಾಲಯ ಅಮವಾಸ್ಯೆ ಮುಗಿಯುತ್ತಿದ್ದಂತೆ ಸಂಪುಟ ಸರ್ಜರಿ ನಡೆಯಲಿದೆ ಎನ್ನಲಾಗಿದೆ.
ಸೆಪ್ಟೆಂಬರ್ 17ರ ಬಳಿಕ ಪಿತೃಪಕ್ಷ ಮುಕ್ತಾಯವಾಗಲಿದೆ. ಹೀಗಾಗಿ ಸೆ,19ರಂದು ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಮಾಡೋ ಸಾಧ್ಯತೆ ಇದೆ ಅಂತಾ ಬಿಜೆಪಿ ಮೂಲಗಳು ತಿಳಿಸಿವೆ. ಬಿಎಸ್ವೈ...