ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಕ್ಕಟ್ಟಿಗೆ ಕಾರಣರಾದ ಅತೃಪ್ತರಿಗೆ ಪಾಠ ಕಲಿಸಲು ದೋಸ್ತಿ ಮುಂದಾಗಿದ್ದು ಇದೀಗ ಎಲ್ಲಾ 16 ಮಂದಿ ಶಾಸಕರ ಅನರ್ಹತೆ ಕೋರಿ ಸ್ಪೀಕರ್ ರಮೇಶ್ ಕುಮಾರ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಅತೃಪ್ತ ಶಾಸಕರು ಸುಪ್ರೀಂ ನೀಡಿರೋ ಸೂಚನೆಯಂತೆ ಮುಂಬೈನಿಂದ ಬೆಂಗಳೂರಿಗೆ ಸ್ಪೀಕರ್ ಭೇಟಿಯಾಗಲು ತೆರಳುತ್ತಿದ್ದಂತೆ ದೋಸ್ತಿಗಳು ಇದೀಗ ಅವರಿಗೆ ಮತ್ತೊಂದು ಶಾಕ್ ನೀಡಿದೆ....
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಂಟಾಗಿರೋ ಬಿಕ್ಕಟ್ಟು ಪರಿಹಾರಕ್ಕಾಗಿ ದೋಸ್ತಿಗಳು ನಾನಾ ರೀತಿಯ ತಂತ್ರಗಳ ಮೊರೆ ಹೋಗಿದ್ದಾರೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ನಾನು ಸರ್ಕಾರ ಬಿಡೋದಿಲ್ಲ, ಎಲ್ಲರೂ ಒಗ್ಗಟ್ಟಾಗಿ ನಿಲ್ಲೋಣ ಅಂತ ಸಂಪುಟ ಸಹೋದ್ಯೋಗಿಗಳಲ್ಲಿ ಮನವಿ ಮಾಡಿದ್ದಾರೆ.
ಮೈತ್ರಿ ಸರ್ಕಾರದಲ್ಲಿ ಬಿಕ್ಕಟ್ಟು ಎದುರಾಗುತ್ತಿದ್ದಂತೆಯೇ ದಿನೇ ದಿನೇ ರಾಜಕೀಯ...
ಬೆಂಗಳೂರು: ಶಾಸಕರ ರಾಜೀನಾಮೆ ರಗಳೆ ಮತ್ತೊಂದು ತಿರುವು ಪಡೆದಿದೆ. ಇಂದೇ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡಬೇಕು ಅನ್ನೋ ನಿರ್ದೇಶನ ಕುರಿತಾಗಿ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಲಾವಕಾಶ ಕೋರಿದ್ದಾರೆ.
ಅತೃಪ್ತ ಶಾಸಕರ ರಾಜೀನಾಮೆ ಇತ್ಯರ್ಥ ರಗಳೆ ಸದಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೇ ಅತೃಪ್ತ ಶಾಸಕರನ್ನು ಖುದ್ದು...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....
ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...
ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ಸ್ಪೀಕರ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಅನ್ನೋ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಬಿಜೆಪಿಯವರು ಅವಸರ ಯಾಕೆ ಅಂತ ಪ್ರಶ್ನಿಸಿದ್ದಾರೆ.
ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ರಾಜೀನಾಮೆ ಅಂಗೀಕರಿಸೋ ವಿಚಾರದಲ್ಲಿ ಪಕ್ಷದ ನಾಯಕರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ...
ಬೆಂಗಳೂರು
: ದೋಸ್ತಿ ಸರ್ಕಾರದ ಶಾಸಕರ ಸಾಲುಸಾಲು ರಾಜೀನಾಮೆ ಪರ್ವ ದು ಮುಂದುವರೆಯುವ ಸಾಧ್ಯತೆ ಇದೆ.. ನಿನ್ನೆಯಷ್ಟೆ
ಡಾ. ಸುಧಾಕರ್, ಎಂಟಿಬಿ ನಾಗರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು. ಇಂದು ಜಯನಗರ ಶಾಸಕಿ ಸೌಮ್ಯ
ರಾಮಲಿಂಗಾರೆಡ್ಡಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ
ಸಾಧ್ಯತೆ ಇದೆ.
ತಂದೆ ಹಾದಿಯಲ್ಲೇ ಸಾಗಲಿದ್ದಾರೆ ಸೌಮ್ಯ ರಾಮಲಿಂಗಾರೆಡ್ಡಿ..!
ಮೊನ್ನೆ ಕಾಂಗ್ರೆಸ್-ಜೆಡಿಎಸ್...
ಬೆಂಗಳೂರು: ಕೊನೆಗೂ ಕುಮಾರಸ್ವಾಮಿ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೋಸ್ತಿ ಸರ್ಕಾರ ಖತಂ ಆಗೋದು ಬಹುತೇಕ ಖಚಿತವಾಗಿದೆ. ಕುಮಾರಸ್ವಾಮಿ ಬೆಳಗ್ಗೆ ಸಚಿವ ಸಂಪುಟ ಸಭೆ ಕರೆದಿದ್ದು ಅಲ್ಲಿ ಸರ್ಕಾರ ವಿಸರ್ಜನೆ ನಿರ್ಧಾರ ಕೈಗೊಳ್ತಾರೆ. 12ರಂದು ವಿಧಾನಸಭೆ ಅಧಿವೇಶನದಲ್ಲಿ ಕುಮಾರಸ್ವಾಮಿ ವಿದಾಯ...
ಬೆಂಗಳೂರು: ಮುಂಬೈನಲ್ಲಿರೋ ಅತೃಪ್ತ ಶಾಸಕರೆಲ್ಲರೂ ನನ್ನ ಸ್ನೇಹಿತರು ಅವರಿಗೆ ತಿಳುವಳಿಕೆ ಹೇಳಿ ವೈಯಕ್ತಿಕವಾಗಿ ಮಾತನಾಡಿಕೊಂಡು ಬರ್ತೀನಿ ಅಂತ ಬಹಳ ಹುಮ್ಮಸ್ಸಿನಿಂದ ಮುಂಬೈಗೆ ತೆರಳಿದ್ದ ಸಚಿವ ಡಿಕೆಶಿ ಇದೀಗ ಬರಿಗೈಲಿ ವಾಪಸ್ಸಾಗಲಿದ್ದಾರೆ.
ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಅತೃಪ್ತರು ತಂಗಿದ್ದ ರಿನೈಸೆನ್ಸ್ ಹೋಟೆಲ್ ಒಳಕ್ಕೆ ಹೋಗಲು ಯತ್ನಸಿದ್ದ ಸಚಿವ ಡಿಕೆಶಿಗೆ ಮುಂಬೈ ಪೊಲೀಸರು ತಡೆಯೊಡ್ಡಿದ್ರು....
Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...