Thursday, July 9, 2026

ರಾಜಕೀಯ

ಸರ್ವಪಕ್ಷ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದೇನು..?

ಕರ್ನಾಟಕ ಟಿವಿ : ಕೊರೊನಾ  ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...

ಯಡಿಯೂರಪ್ಪ ಅವಸರ ಮಾಡಿದ್ರು – ಸಿದ್ದರಾಮಯ್ಯ

ಕರ್ನಾಟಕ ಟಿವಿ : ರಾಜ್ಯದಲ್ಲೂ ದೆಹಲಿ ಮಾದರಿಯಲ್ಲಿ ಮದ್ಯದ ಮೇಲೆ ದುಬಾರಿ ಕೊರೊನಾ  ಟ್ಯಾಕ್ಸ್ ವಿಧಿಸುವಂತೆ ಒತ್ತಾಯ ಕೇಳಿ ಬಂದಿದೆ.. ಈ ಬಗ್ಗೆ ಸರ್ಕಾರ ಸಹ ಚಿಂತನೆ ನಡೆಸುತ್ತಿದ್ದು ಬಹುತೇಕ ಸರ್ಕಾರ  ಕೊರೊನಾ ಹೆಸರಿನಲ್ಲಿ ಟ್ಯಾಕ್ಸ್  ಹಾಕುವ ಸಾಧ್ಯತೆ ಇದೆ. ಈ ನಡುವೆ ಮದ್ಯದಂಗಡಿ ಓಪನ್ ಮಾಡುವ ಸರ್ಕಾರದ ನಿರ್ಧಾರವನ್ನ ಮಾಜಿ ಸಿದ್ದರಾಮಯ್ಯ ಟೀಕಿಸಿದ್ದಾರೆ.. ಯಡಿಯೂರಪ್ಪ ಮದ್ಯದಂಗಡಿ...

ಈ ವರ್ಗದವರಿಗೆ ತಲಾ 10 ಸಾವಿರ – ಕೈಮುಗಿದು ಡಿಕೆಶಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು : ಕುಂಬಾರರು, ನೇಕಾರರು, ಚಮ್ಮಾರರು, ಬಡಗಿಗಳು, ವಿಶ್ವಕರ್ಮರು, ಬುಡಕಟ್ಟು ಜನಾಂಗದವರು, ಹಮಾಲಿಗಳು, ಗಾಣಿಗರು, ಮೀನುಗಾರರು, ಕಸ ಗುಡಿಸುವವರು, ಆಟೋ ರಿಕ್ಷಾ, ಕ್ಯಾಬ್, ಲಾರಿ ಚಾಲಕರು, ಕ್ಲೀನರ್ ಗಳು ಸೇರಿದಂತೆ ವೃತ್ತಿ ಆಧಾರಿತ ಕಾರ್ಮಿಕರಿಗೆ ಮಾಸಿಕ ತಲಾ 10 ಸಾವಿರ ರೂಪಾಯಿ ಸಹಾಯಧನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ...

ಡಿಕೆಶಿ ನೇತೃತ್ವದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಚರ್ಚೆ

ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು.  ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...

ಶಾಸಕರು, ಸಚಿವರ ಸಂಬಳ ಒಂದು ವರ್ಷ 30% ಕಟ್..!

ಬೆಂಗಳೂರು : ಕೇಂದ್ರ ಸರ್ಕಾರ ಸಂಸದರ ಸಂಬಳ 30% ಕಟ್ ಮಾಡಿದ ಬೆನ್ನೆಲೆ ರಾಜ್ಯ ಸರ್ಕಾರವೂ ಎಂಎಲ್ ಎ, ಎಂಎಲ್ ಸಿಗಳ ಶೇಕಡಾ 30% ಸಂಬಳ ಕಟ್ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.. ಹೀಗೆ ಒಂದು ವರ್ಷಗಳ ಕಾಲ ಕಟ್ ಮಾಡಿದ್ರೆ ಸುಮಾರು 16 ಕೋಟಿ ಉಳಿತಾಐವಾಗುತ್ತೆ.. ಈ ಹಣವನ್ನ ಕೊರೊನಾ ಪರಿಹಾರ ನಿಧಿಗೆ ಬಳಸುವುದಾಗಿ ಸಿಎಂ ತಿಳಿಸಿದ್ರು....

ರಾಮನಗರ ಜಿಲ್ಲೆ ಪೂರ್ತಿ ಸ್ಯಾನಿಟೈಸರ್, ಮಾಸ್ಕ್ ಹಂಚಿಕೆ..!

ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಲು ರಾಮನಗರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಶನಿವಾರ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಇವುಗಳನ್ನು ಜನರಿಗೆ ವಿತರಿಸಲಿದ್ದಾರೆ. ಈ...

ಕದ್ದು ಮುಚ್ಚಿ ಮದ್ಯ ಮಾರಾಟ ಮಾಡಿದ್ರೆ ಲೈಸೆನ್ಸ್ ರದ್ದು

ಮಂಡ್ಯ : ಕೊರೋನಾ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಕುಡುಕರು ಎಣ್ಣೆ ಸಿಗದೆ ಆತ್ಮಹತ್ಯೆಗೆ ಶರಣಾಗ್ತಿದೆ.. ಕೇರಳ ಸರ್ಕಾರ ಕುಡುಕರ ಮೇಲೆ ಕರುಣೆ ತೋರಿದ್ರು ಹೈ ಕೋರ್ಟ್ ಮಾತ್ರ ಖಡಕ್ಕಾಗಿ ಬಾರ್ ಬಂದ್ ಮಾಡಿಸಿದೆ. ಸಿಎಂ ಯಡಿಯೂರಪ್ಪ ಏಪ್ರಿಲ್ 14ರ ವರೆಗೆ ಯಾವುದೇ ಕಾರಣಕ್ಕೂ ಎಣ್ಣೆ ಸಿಗಲ್ಲ ಅಂತ ಹೇಳಿದ್ದಾರೆ. ಆದ್ರೆ, ಮಂಡ್ಯದಲ್ಲಿ ಕೆಲವು ಬಾರ್ ಮಾಲೀಕರು ಕದ್ದು...

ಡಿಕೆ ಶಿವಕುಮಾರ್ ಮತ್ತು ಆರ್ ಎಸ್ ಎಸ್ ..!

ಬೆಂಗಳೂರು : ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಲಾಕ್ ಡೌನ್ ಘೊಷಣೆ ಮಾಡಿದ ಮರುದಿನದಿಂದಲೇ ಆರ್ ಎಸ್ ಎಸ್ ಕಾರ್ಯಕರ್ತರು ಕೂಲಿ ಕಾರ್ಮಿಕರು, ಬಡವರಿಗೆ ದಿನಸಿಗಳನ್ನ ಸಂಗ್ರಹಿಸಿ ಹಂಚುವ ಕೆಲಸಕ್ಕೆ ಮುಂದಾಗಿದ್ರು.. ಮರುದಿನ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ನವರಿಗೊಂದು ನ್ಯಾಯ ನಮಗೊಂದು ನ್ಯಾಯಾನ.. ಇವರಿಗೆ ಯಾರು ಪರ್ಮಿಷನ್ ಕೊಟ್ಟಿದ್ದು ಬೀದಿಬೀದಿಯಲ್ಲಿ ಕಲೆಕ್ಷನ್...

ಹಸಿದವರಿಗೆ ಅನ್ನ ಯೋಜನೆ – ಡಿಕೆ ಶಿವಕುಮಾರ್ ಪರಿಶೀಲನೆ

ಬೆಂಗಳೂರು : ಕೊರೊನಾ ಹಾವಳಿಯಿಂದ ಇಡೀ ದೇಶ ಲಾಕ್ ಡೌನ್ ಆಗಿದೆ.. ಬಡವರು, ಕೂಲಿ ಕಾರ್ಮಿಕರು ಊಟಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನಹಾಕುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ ನಿತ್ಯ ಸಾವಿರಾರು ಜನರಿಗೆ ಊಟ ಕೊಡುವ ವ್ಯವಸ್ಥೆ ಮಾಡಿದ್ದಾರೆ.. ಬೆಂಗಳೂರಿನ ಬಿಟಿಎಂ...

ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್

ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ...
- Advertisement -spot_img

Latest News

Political News: ಶಾಲಾ ಮಕ್ಕಳಿಗೆ ಅನ್ನ ನೀಡಲೂ ಸರ್ಕಾರಕ್ಕೆ ಗತಿಯಿಲ್ಲ!: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ರಾಜ್ಯದ ಸರ್ಕಾರಿ ಶಾಲೆಯಲ್ಲಿ ಹೈಸ್ಕೂಲ್ ಮಕ್ಕಳಿಗೆ ಸರಿಯಾಗಿ ಬಿಸಿಯೂಟದ ಅನ್ನ ಸಿಗದೇ, ಪ್ರಾಥಮಿಕ ಶಾಲೆ ಮಕ್ಕಳ ಊಟದಲ್ಲೇ ಪಾಲು ಮಾಡಿ ಉಣ್ಣುವ ಪರಿಸ್ಥಿತಿ...
- Advertisement -spot_img