ಹೊಸದಾಗಿ ರಚನೆಯಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಪಕ್ಷಗಳು ಸಮನ್ವಯ ಸಮಿತಿಗಳನ್ನು ರಚಿಸಲು ನಿರ್ಧರಿಸಿವೆ.
ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ಮಾಡಿ, ಚುನಾವಣಾ ತಯಾರಿ ಕುರಿತು ಚರ್ಚಿಸಿದರು. ಮುಂದಿನ ಎಂಟು ದಿನಗಳಲ್ಲಿ ಸಮಿತಿ ಸದಸ್ಯರ ಹೆಸರುಗಳನ್ನು...
ಬೆಳಗಾವಿ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ ವಾಕ್ಸಮರ ಜೋರಾಗಿದೆ. ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್ ಸವದಿಗೆ ಹೆಚ್ಚಿನ ಲಾಭವಾಯ್ತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ, ಬಿಜೆಪಿಯಿಂದ ಪೀಡೆ ಹೋಗಿ ಕಾಂಗ್ರೆಸ್ ಪಾಲಾಗಿದೆ ಎಂದು, ರಮೇಶ್ ಜಾರಕಿಹೊಳಿ ಕುಟಿಕಿದ್ದಾರೆ.
ಅಥಣಿ ಪಟ್ಟಣದಲ್ಲಿ ರಮೇಶ್ ಜಾರಕಿಹೊಳಿ...
ಬಿಹಾರ ಚುನಾವಣಾ ಫಂಡಿಂಗ್ ವಿವಾದ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ 'ಕಪ್ಪ ಕಾಣಿಕೆ' ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್–ಬಿಜೆಪಿ ನಡುವೆ ವಾಕ್‌ಯುದ್ಧ ತೀವ್ರಗೊಂಡಿದೆ. ಈ ವಿವಾದದ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಳೆಯ ವಿಡಿಯೋ ಒಂದು ಪೋಸ್ಟ್ ಮಾಡಿ ಬಿಜೆಪಿ ವಿರುದ್ಧ ಟಾಂಗ್ ಕೊಟ್ಟಿದ್ದು, ಅದಕ್ಕೆ ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್...
ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಜಟಾಪಟಿ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರದ ಚರ್ಚೆಗೆ ಇನ್ನು ಬ್ರೇಕ್ ಬಿದ್ದಂತಿಲ್ಲ. ಮುಖ್ಯಮಂತ್ರಿ ಸ್ಥಾನ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೀಗ ಶಾಸಕರ ಮತ್ತು ಸಚಿವರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕೆಲವೊಂದು ಮಾಹಿತಿಯ ಪ್ರಕಾರ, ಡಿಕೆಶಿ ಅವರು...
ಬಿಹಾರ ಚುನಾವಣೆ ಹೆಸರಲ್ಲಿ ಅಧಿಕಾರಿಗಳ ಮೂಲಕ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸಂಸದ ಬಿ.ವೈ. ರಾಘವೇಂದ್ರ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, ಯಡಿಯೂರಪ್ಪ ಮತ್ತು...
ದೀಪಾವಳಿ ಹಬ್ಬದ ದಿನದಲ್ಲೇ ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ಬಲಪಡಿಸಲು ಎರಡು ಪಕ್ಷಗಳ ಸಂಯುಕ್ತ ಸಮನ್ವಯ ಸಮಿತಿ ರಚಿಸುವ ಯೋಜನೆ ರೂಪಿಸಲಾಗಿದೆ. ಸಭೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಪಕ್ಷದ ನಾಯಕರೊಂದಿಗೆ ಚರ್ಚಿಸಿ ಸಮಿತಿಯನ್ನು...
ಪುಣೆಯ ಐತಿಹಾಸಿಕ ಶನಿವಾರವಾಡ ಕೋಟೆಯಲ್ಲಿ ಮುಸ್ಲಿಂ ಸಮುದಾಯದವರು ನಮಾಜ್ ಸಲ್ಲಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ರಾಜಕೀಯ ಕೋಲಾಹಲ ಉಂಟಾಗಿದೆ. ಈ ಘಟನೆಯ ನಂತರ ಬಿಜೆಪಿ ನಾಯಕರು ನಮಾಜ್ ನಡೆದ ಸ್ಥಳದಲ್ಲಿ ಸಗಣಿ ಸುರಿದು, ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ನಡೆಸಿದ್ದಾರೆ. ಈ ಕ್ರಮ ರಾಜಕೀಯ ಮತ್ತು ಧಾರ್ಮಿಕ ವಲಯಗಳಲ್ಲಿ ಭಾರೀ ಚರ್ಚೆಗೆ...
ಬಿಹಾರ ಚುನಾವಣೆಯ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನು ಸಂಸದ ಬಿ.ವೈ. ರಾಘವೇಂದ್ರ ಮಾಡಿದ್ದಾರೆ. ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಬಿಹಾರ ಚುನಾವಣೆಗೆ ನಿಧಿ ಸಂಗ್ರಹಣೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ಈ ವಿಷಯವನ್ನು ತಮ್ಮ ಮುಂದೆಯೇ ತಿಳಿಸಿದ್ದಾರೆ...
ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ, ಕಾಂಗ್ರೆಸ್ ಮಹಾ ದೋಖಾ ಮಾಡ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ. ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಹೀಗಂತ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.
ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ....
ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...