Tuesday, March 24, 2026

ರಾಜಕೀಯ

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಯೇ ಮ್ಯೂಸಿಕಲ್ ಚೇರ್ ಆಗಿದೆ!

ಬಿಜೆಪಿ ಶಾಸಕ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು, ಸರ್ಕಾರಕ್ಕೆ ನೈತಿಕತೆ ಇದ್ದರೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತಕ್ಷಣವೇ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವ ಕುರಿತು ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಬರೆದಿರುವ ಪತ್ರದ ಬಗ್ಗೆ ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಇಂತಹ ಘೋರ ಕಾರ್ಯ ಮಾಡಿದ...

ಮೋದಿ–ಶಾ ಪ್ಲಾನ್ ಗೆ ಬ್ರೇಕ್ – RSS ಹೊಸ ಆಟ ಆರಂಭ!?

ರಾಜ್ಯ ರಾಜಕಾರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಪುಟ ಪುನರಚನೆ ಕುರಿತ ಚರ್ಚೆ ತೀವ್ರಗೊಳ್ಳುತ್ತಿದ್ದರೆ, ಇನ್ನೊಂದು ಕಡೆ ಬಿಜೆಪಿ ಪಾಳಯದ ಒಳಗಿನ ಕಚ್ಚಾಟವೂ ಶಮನವಾಗಿಲ್ಮುಗಿಯುತ್ತಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಡುವಿನ ಸುದ್ದಿ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಇತ್ತೀಚಿನ ಅತಿವೃಷ್ಟಿ ಹಿನ್ನೆಲೆಯಲ್ಲಿಯೇ ವಿಜಯೇಂದ್ರ ಅವರು ಛಲವಾದಿ ನಾರಾಯಣಸ್ವಾಮಿ...

ಡಿಸೆಂಬರ್‌ನಲ್ಲಿ ಸಂಪುಟ ಪುನರಚನೆಯಾಗಲಿದೆ : ಯಾರು ಇನ್, ಯಾರು ಔಟ್?

ಸಿದ್ದರಾಮಯ್ಯ ಹಾಗು ರಾಹುಲ್ ಗಾಂಧಿ ಭೇಟಿಯಾದ ನಂತರ ಇಬ್ಬರ ನಡುವೆ ಏನೆಲ್ಲಾ ಮಾತುಕತೆ ಆಯಿತು ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಈಗ '12 ಹೊರಗೆ, 12 ಒಳಗೆ' ಎಂಬ ಮಾತು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಂತ್ರಿಮಂಡಲ ಪುನಾರಚನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ...

ಕೆಲಸ ಮಾಡಿ ಹೀರೋ ಆಗಿ – ಖರ್ಗೆಗೆ ರಾಜೂಗೌಡ ತರಾಟೆ

ಆರ್‌ಎಸ್‌ಎಸ್ ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಚಿವ ರಾಜೂ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. RSS ಬಗ್ಗೆ ಮಾತನಾಡಿದರೆ ಜನಪ್ರಿಯರಾಗುತ್ತಾರೆ ಎಂಬ ಭ್ರಮೆಯಲ್ಲಿ ಪ್ರಿಯಾಂಕ್ ಖರ್ಗೆ ಈ ಪತ್ರ ಬರೆದಿದ್ದಾರೆ. RSS ಅನ್ನು ಯಾರೂ ನಿಷೇಧಿಸಲು ಸಾಧ್ಯವಿಲ್ಲ, ಮುಂದೆಯೂ ಆಗದು ಎಂದು ಅವರು ಹೇಳಿದರು. ಯಾದಗಿರಿಯಲ್ಲಿ...

ಸಂಪುಟ ಪುನಾರಚನೆಗೆ ರಾಗಾ ಗ್ರೀನ್ ಸಿಗ್ನಲ್ – ಸಚಿವರಿಗೆ ‘ಗೇಟ್ ಪಾಸ್’ ಖಚಿತ!?

ದಿಲ್ಲಿ ಭೇಟಿಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಬಿರದಲ್ಲಿ ಚುರುಕು ವಾತಾವರಣ ನಿರ್ಮಾಣವಾಗಿದೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮಧ್ಯೆ ನಡೆದ ಮಾತುಕತೆಯಲ್ಲಿ, ರಾಜ್ಯ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಿದೆ. ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಗೆ, ಸರಕಾರಕ್ಕೆ ಈಗ ಎರಡೂವರೆ ವರ್ಷಗಳು ಆಗುತ್ತಿವೆ. ಈ ಹೊತ್ತಿನಲ್ಲಿ ಹೊಸ ಶಕ್ತಿ ತರಲು...

ಒಕ್ಕೂಟ ಚುನಾವಣೆಯಲ್ಲಿ JDS ಮುನ್ನಡೆ : ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ!

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಬಿ.ಎನ್. ಸದಾನಂದ ಅವಿರೋಧವಾಗಿ ಆಯ್ಕೆಯಾದರು. ಒಕ್ಕೂಟದ ಆಡಳಿತ ಮಂಡಳಿಯ 15 ನಿರ್ದೇಶಕರ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ ಎರಡು ಸ್ಥಾನಗಳಿಗೆ ಮತದಾನ ನಡೆಯಿತು. ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ಪ್ರಾಥಮಿಕ ಸಹಕಾರ...

ಬಾಗಿಸುತ್ತೇನೆಂದು ಬೀಗಬೇಡಿ. ಬಾಗಿದ ಬಿಲ್ಲೇ ನಿಮ್ಮ ಸೊಕ್ಕು ಮುರಿಯುತ್ತದೆ: ಪ್ರಿಯಾಂಕ್‌ಗೆ ಸುನೀಲ್ ಕುಮಾರ್ ಟಾಂಗ್..

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ಮಾಡಬೇಕು ಎಂದು ಆಗಾಗ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚಿಗೆ ಈ ಹೇಳಿಕೆ ಮತ್ತೆ ನೀಡಿದ್ದು, ಬಿಜೆಪಿ ಶಾಸಕ ಸುನೀಲ್ ಕುಮಾರ್ ಈ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಹೌದು. ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅದನ್ನು ನಿಗ್ರಹಿಸುವ ಅಧಿಕಾರ ಸಂವಿಧಾನ ಬದ್ಧವಾಗಿ ದತ್ತವಾಗಿದೆ ! ರಾಜ್ಯಾಡಳಿತ...

ಖರ್ಗೆ ತವರು ಜಿಲ್ಲೆಯಲ್ಲೇ RSS ಬೈಠಕ್ ಪಥಸಂಚಲನ!

ಕರ್ನಾಟಕ ರಾಜಕೀಯದಲ್ಲಿ ಹೊಸ ತಿರುವಿಗೆ ಕಾರಣವಾದದ್ದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯ ನಿಯೋಗ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಲು ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಅವರ ಆರೋಪವೆಂದರೆ, ರಾಷ್ಟ್ರೀಯ ಸ್ವಯಂಸೇವಕ ಸಂಘವು ದೇಶದಲ್ಲಿ ಧಾರ್ಮಿಕ ಧ್ರುವೀಕರಣ ಹಾಗೂ ಸಾಮಾಜಿಕ ಭಿನ್ನತೆ ಉತ್ತೇಜಿಸುತ್ತಿದ್ದು, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ. ಈ ಪತ್ರದ...

Mandya: ಆತ ಯಾರು ಸರ್ಕಾರದ ಭವಿಷ್ಯ ಹೇಳೋಕೆ..?: ಬ್ರಹ್ಮಾಂಡ ಗುರೂಜಿ ವಿರುದ್ಧ ಕದಲೂರು ಉದಯ್ ಆಕ್ರೋಶ

Mandya: ಹಾಸನಾಂಬಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಗುರೂಜಿ, ದೇವಿ ದರ್ಶನದ ಬಳಿಕ, ಪ್ರತೀ ವರ್ಷ ಭವಿಷ್ಯ ನುಡಿಯುತ್ತಾರೆ. ಅದೇ ರೀತಿ ಈ ವರ್ಷವೂ ಗುರೂಜಿ ಭವಿಷ್ಯ ನುಡಿದಿದ್ದು, ಮುಂದೆ ದೇಶದ ಅಧಿಕಾರ ಸನ್ಯಾಸಿ ಕೈಗೆ ಸಿಗಲಿದೆ ಎಂದು ಹೇಳಿದ್ದಾರೆ. ಆದರೆ ಈ ಭವಿಷ್ಯದ ಹೇಳಿಕೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ...

Political News: ಯತ್ನಾಳ್ ಆ ಭ್ರಷ್ಟ ಕುಟುಂಬಕ್ಕೆ ಕೈ ಮುಗಿಯುವ ಅಗತ್ಯ ಇಲ್ಲ: ಬಿಎಸ್‌ವೈ ವಿರುದ್ಧ ವಾಗ್ದಾಳಿ

Political News: ಮಂಡ್ಯದ ಮದ್ದೂರಿಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಕೆರೆಗೋಡು ಗ್ರಾಮದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಗಜಾನನ ವಿಸರ್ಜನೆ ಮೆರವಣಿಗೆ ಸಮಾರಂಭದಲ್ಲಿ ಭಾಗವಹಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆಯಾದ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಉಚ್ಚಾಟನೆ ಮಾಡಿದೆ, ಜನರು ಮಾಡಿದ್ದಾರಾ? ಉಚ್ಚಾಟನೆ ಪಶ್ಚಾತ್ತಾಪ ಇಲ್ಲ. ಹಿಂದೂ ಮತಗಳು ವಿಭಜನೆ ಆಗಬಾರದು‌. ಹೊಸ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img