ಕರ್ನಾಟಕದಲ್ಲಿ ಭಾರೀ ಪ್ರಮಾಣದ ಖನಿಜ ಅನ್ವೇಷಣಾ ಕಾರ್ಯ ಜೋರಾಗಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಜ್ಯದ 19 ಪ್ರಮುಖ ಸ್ಥಳಗಳಲ್ಲಿ ಒಟ್ಟು 16,350 ಹೆಕ್ಟೇರ್ ಪ್ರದೇಶದಲ್ಲಿ ಬೃಹತ್ ಮಟ್ಟದ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಇದರಲ್ಲಿ ಸುಮಾರು 14,000 ಹೆಕ್ಟೇರ್ ಪ್ರದೇಶವನ್ನು ಕೇವಲ ಚಿನ್ನದ ಹುಡುಕಾಟಕ್ಕೆ ಮೀಸಲಿಡಲಾಗಿದೆ.
ಚಿನ್ನದ ಜೊತೆಗೆ ಯುರೇನಿಯಂ, ಬಾಕ್ಸೈಟ್, ತಾಮ್ರ ಸೇರಿದಂತೆ ಅನೇಕ...
ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ರಾಬರಿ ಪ್ರಕರಣ ಬೆಂಗಳೂರು ನಗರ ಪೊಲೀಸರ ತಲೆಕೆಡಿಸಿದೆ. ತಿರುಪತಿಯಲ್ಲಿ ನಡೆದ ಬಹು ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೃಹತ್ ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ. ವೆಬ್ ಸೀರೀಸ್ ರೀತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಹಗಲು ದರೋಡೆ ಪ್ರಕರಣದ ಆರೇಳು ಆರೋಪಿಗಳಲ್ಲಿ ಇಬ್ಬರನ್ನು ತಿರುಪತಿಯಲ್ಲಿ CCB ಪೊಲೀಸರು ಬಂಧಿಸಿದ್ದಾರೆ.
ಆಂಧ್ರ ಪ್ರದೇಶದ ಚಿತ್ತೂರು ಹತ್ತಿರ...
ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಗುರುವಾರ 3,923 ಪುಟಗಳ ತನಿಖಾ ವರದಿ ಸಲ್ಲಿಸಿದೆ. ವರದಿ ಜಿತೇಂದ್ರ ದಯಾಮಾ ನೇತೃತ್ವದಲ್ಲಿ ತಯಾರಿಸಲಾಗಿದೆ ಮತ್ತು ಆರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಅನ್ನು ಕೋರ್ಟ್‌ಗೆ ನೀಡಲಾಗಿದೆ.
5 ತಿಂಗಳ ತನಿಖೆಯ ಬಳಿಕ ಸಲ್ಲಿಸಲಾದ ವರದಿಯಲ್ಲಿ ಉತ್ಖನನ ಹಾಗೂ ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳನ್ನು ಒಳಗೊಂಡಿದೆ. ಚಿನ್ನಯ್ಯ ಬಂಧನದ ನಂತರ...
Tumakuru News: ತಿಪಟೂರು: ಕಲ್ಪತರು ನಾಡ ಹಬ್ಬ ಗಣೇಶೋತ್ಸವ ಅಂಗವಾಗಿ ನಡೆಯುತ್ತಿರುವ ಕಲಾಕೃತಿ ವೇದಿಕೆಯ ಕಲ್ಪೋತ್ಸವ ಜಂಬೂಸವಾರಿಗೆ ಶಾಸಕರಾದ ಕೆ ಷಡಕ್ಷರಿ ಅವರು ಚಾಲನೆ ನೀಡಿದರು.
ಶ್ರೀ ಕೆಂಪಮ್ಮ ದೇವಾಲಯದಿಂದ ಹೊರಟ ಜಂಬೂ ಸವಾರಿ ದೊಡ್ಡಪೇಟೆ ಮಾರ್ಗವಾಗಿ ತಿಪಟೂರಿನ ಮುಖ್ಯ ರಸ್ತೆಯ ಮೂಲಕ ಸಾಗಿ ಕಲ್ಪತರು ಕ್ರೀಡಾಂಗಣದ ವರೆಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಕಲಾ...
ಪಡಿತರ ಧಾನ್ಯಗಳಾದ ರಾಗಿ, ಜೋಳ ಮತ್ತು ಮೆಕ್ಕೆಜೋಳಕ್ಕೆ ನೀಡಲಾಗುವ ಕಮಿಷನ್ ದರವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದ್ದು, ಪ್ರತಿ ಕ್ವಿಂಟಾಲ್‌ಗೆ 27 ರೂ.ಗಳಷ್ಟು ಏರಿಕೆ ಮಾಡುವ ಮೂಲಕ ಸೊಸೈಟಿಗಳ ಬಲವರ್ಧನೆಗೆ ಮಹತ್ವದ ಕ್ರಮ ಕೈಗೊಂಡಿದೆ.
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನೇಮಿಸಿದ್ದ ಸಮಿತಿಯ ಶಿಫಾರಸಿನ ಅನ್ವಯ ಪ್ರಧಾನಿ ನರೇಂದ್ರ ಮೋದಿ ಈ ತೀರ್ಮಾನಕ್ಕೆ ಅನುಮೋದನೆ ನೀಡಿದ್ದು,...
ಎಟಿಎಂಗಳಿಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿದ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದರ ನಡುವೆ ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಪ್ರಸಿದ್ಧ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಾದ ಕಿರಣ್, ಕುಶಾಲ್ ಬಾಬು ಹಾಗೂ ಗೋಕುಲ್ ಎಂಬ ವಿದ್ಯಾರ್ಥಿಗಳು ಆನ್‌ಲೈನ್ ಬ್ಯುಸಿನೆಸ್ ನೆಪದಲ್ಲಿ ಒಂದಾಗಿ ದರೋಡೆ...
ಮುಂದಿನ ವರ್ಷ ಫೆಬ್ರವರಿಯಲ್ಲಿ ‘ಇಂದಿರಾ ಕಿಟ್’ ಯೋಜನೆ ಜಾರಿಗೆ ಬರಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ಜೋಳದ ಖರೀದಿ ಬೆಲೆ ಹಾಗೂ ಹೊಸ ಪಿಡಿಎಸ್ ಯೋಜನೆ ಸಂಬಂಧಿಸಿದಂತೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ‘ಇಂದಿರಾ ಗಾಂಧಿ’ ಹೆಸರಿನ ಹೊಸ ರೇಷನ್ ಕಿಟ್ ಪರಿಚಯಿಸಲಾಗುವುದು...
Tumakuru: ತಿಪಟೂರು: ತಾಲ್ಲೂಕಿನಲ್ಲಿ ಮೂರು ದಿನಗಳ ಕಾಲ ಬಹಳ ಅದ್ದೂರಿಯಾಗಿ ನಡೆಯುತ್ತಿರುವ ಗಣೇಶೋತ್ಸವ ಹಾಗೂ ಕಲಾಕೃತಿ ತಂಡದ ಕಲ್ಪೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಹಲವು ಕಾರ್ಯಕ್ರಮಗಳಿಗೆ ಶಾಸಕರಾದ ಕೆ ಷಡಕ್ಷರಿ ಹಾಗೂ ಡಾ ಶ್ರೀಧರ್ ರವರು ಇಂದು ಚಾಲನೆ ನೀಡಿದರು.
ಮಹಿಳೆಯರು ತುಂಬಾ ಶಿಸ್ತಿನಿಂದ ಹೆಲ್ಮೆಟ್ ಧರಿಸಿ ನಗರದ ಮುಖ್ಯ ರಸ್ತೆಯಲ್ಲಿ ಬೈಕ್ ರ್ಯಾಲಿ ನಡೆಸಿ
ನೋಡುಗರಿಗೆ...
ಯಕ್ಷಗಾನ ಕಲಾವಿದರ ಬಗ್ಗೆ ನಾನು ಅವಮಾನ ಮಾಡಿಲ್ಲ, ಯಾರಿಗಾದರೂ ನನ್ನ ಹೇಳಿಕೆ ಬೇಸರ ತಂದಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಸ್ಪಷ್ಟನೆ ನೀಡಿದ್ದಾರೆ. ಅವರ ಹೇಳಿಕೆ ವಿವಾದಕ್ಕೆ ಗ್ರಾಸವಾದ ಹಿನ್ನಲೆ ಪ್ರತಿಕ್ರಿಯಿಸಿದ್ದು, ತಮ್ಮ ಮಾತು ಹಿಂದಿನ ಕಾಲದ ಅನುಭವಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.
ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ....
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ಪೂರ್ಣಗೊಂಡಿದೆ. ಈಗ 2,200ಕ್ಕೂ ಹೆಚ್ಚು ಪುಟಗಳ ಭಾರೀ ಚಾರ್ಜ್‌ಶೀಟ್‌ನ್ನು ಸಲ್ಲಿಸಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ತನಿಖೆ ಅಧಿಕೃತವಾಗಿ ಮುಗಿದಿದೆ.
ತನಿಖೆಯಲ್ಲಿ RCB, KSCA ಮತ್ತು DNA ಸಂಸ್ಥೆಗಳು ನೇರವಾಗಿ ಜವಾಬ್ದಾರವೆಂದು ಸಿಐಡಿ ತೀರ್ಮಾನಿಸಿದೆ....
Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...