Koppal News: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾಮಾಜಿಕ ಭದ್ರತಾ ಪಿಂಚಣಿ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡಲಾಯಿತು.
ಈ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್ಯುಸಿಐ(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಮುಖಂಡ ಶರಣು ಗಡ್ಡಿ, “ವೃದ್ಧರು, ವಿಧವೆಯರು, ವಿಕಲಚೇತನರು ಸೇರಿದಂತೆ ದುರ್ಬಲ ವರ್ಗದ ಜನರಿಗೆ ಪಿಂಚಣಿಯೇ ಬದುಕಿನ...
Koppala News: ಕೊಪ್ಪಳ:- ಜಿಲ್ಲೆಯಲ್ಲಿ ಸಾರ್ವಜನಿಕರ ಬದುಕಿಗೆ ಮಾರಕವಾಗಿರುವ ಗಂಭೀರ ಸಮಸ್ಯೆಗಳ ಬಗ್ಗೆ 'ಕರ್ನಾಟಕ ರಕ್ಷಣಾ ಯುವಗಜ ವೇದಿಕೆ' ಹಾಗೂ ಸಾರ್ವಜನಿಕರ ವತಿಯಿಂದ ಹಲವು ಬಾರಿ ಮನವಿ ಸಲ್ಲಿಸಿದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕರ್ತವ್ಯ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ.
ಮರಳಿ ಮತ್ತು ಹೇಮಗುಡ್ಡ ಹೆದ್ದಾರಿಯಲ್ಲಿ ನಿಯಮಾವಳಿಗಳನ್ನು ಮೀರಿ ಕೇವಲ 24...
Haveri News: ವಿದ್ಯುತ್ ಕಂಬದಿಂದ ತಂತಿ ಹರಿದು ನೆಲಕ್ಕೆ ಬಿದ್ದ ಪರಿಣಾಮ ಹುಲ್ಲು ಮೇಯಲು ತೆರಳಿದ್ದ ಹಸುವೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಣೇಬೆನ್ನೂರ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಮಂಗಳವಾರದಂದು ನಡೆದಿದೆ.
ಗ್ರಾಮದ ಬಸಪ್ಪ ಹರಿಜನ ಅವರಿಗೆ ಸೇರಿದ ಹಸು ಹುಲ್ಲು ಮೇಯಲು ತೆರಳಿದ್ದ ವೇಳೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದೆ....
ಸಿಲಿಕಾನ್ ಸಿಟಿ ಮಂದಿಗೆ ಇಲ್ಲಿದೆ ಒಂದು ಪ್ರಮುಖ ಅಲರ್ಟ್! ನಾಳೆ, ಅಂದರೆ ಸೆಪ್ಟೆಂಬರ್ ಮೂರರಂದು, ಬೆಂಗಳೂರಿನ ಹಲವು ಪ್ರಮುಖ ಏರಿಯಾಗಳಲ್ಲಿ ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ಕರೆಂಟ್ ಇರೋದಿಲ್ಲ. ಹೌದು, ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾರ್ಯವನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ, ನಾಳೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. 2015ರ ಹತ್ಯೆ ಪ್ರಕರಣದ ಹಳೆಯ ದ್ವೇಷವೇ ಈ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಹಿಂದೆ ಸಿನಿಮಾ ಶೈಲಿಯ ಸಂಚು ಬಯಲಾಗಿದೆ.
ಹುಬ್ಬಳ್ಳಿ...
Dharwad News: ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಧಾರವಾಡ ಜಿಲ್ಲೆಯನ್ನು ಕೈಬಿಟ್ಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲೂ ಮಳೆ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದರೂ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಧಾರವಾಡಕ್ಕೆ ಸ್ಥಾನ ನೀಡದಿರುವುದನ್ನು ರೈತರು ತಾರತಮ್ಯ ಎಂದು ಆರೋಪಿಸುತ್ತಿದ್ದಾರೆ.
ಮಳೆ ಕೊರತೆ… ಬೆಳೆ ನಷ್ಟದ ಆತಂಕ… ಒಂದೆಡೆ ರೈತರ ಸಂಕಷ್ಟ ಮುಂದುವರಿದಿದೆ....
Dharwad News: ಧಾರವಾಡ ಜಿಲ್ಲೆಯನ್ನು ಕೂಡಲೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ತುರ್ತು ಪರಿಹಾರ ನೀಡಬೇಕು ಎಂದು ರೈತರು ಮುಖ್ಯಮಂತ್ರಿ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಾಳೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಲಿದ್ದು, ಇದೇ ವೇಳೆ ರೈತರು ಮನವಿ ಸಲ್ಲಿಸಲು ಸಿದ್ಧರಾಗಿದ್ದಾರೆ.
ಮಳೆ ಕೈಕೊಟ್ಟಿದೆ… ಬೆಳೆ ಕೈತಪ್ಪುವ ಆತಂಕ… ಸಂಕಷ್ಟದಲ್ಲಿರುವ ಧಾರವಾಡ ಜಿಲ್ಲೆಯ...
Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ ಬಾಲ ಗೊರವಪ್ಪಜ್ಜನೊಬ್ಬ ಕಬ್ಬಿಣದ ಸರಪಳಿಯನ್ನು ಹರಿದು ಪವಾಡ ಪ್ರದರ್ಶಿಸಿದ ಘಟನೆ ನಡೆದಿದೆ.
ನರೇಗಲ್ ಗ್ರಾಮದ ಪ್ರಮೋದ್ ನಾಗಪ್ಪ ಕರಡಿ (14) ಸರಪಳಿ ಹರಿದ ಬಾಲ ಗೊರವಪ್ಪಜ್ಜನಾಗಿದ್ದಾರೆ. ನೂರಾರು ಭಕ್ತಾದಿಗಳ...
Haveri News: ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮೂರು ದಿನಗಳ ಕಾಲ ನಡೆದ ಆರಾಧನಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಧ್ಯಾರಾಧನೆ ಪ್ರಯುಕ್ತ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ರಾಯರ ಜಯಘೋಷ ಮೊಳಗಿಸಿದರು.
ತಾಲೂಕಿನ ಕರ್ಜಗಿ ಗ್ರಾಮದ ರೈಲ್ವೆ...
Haveri: ಶಿಗ್ಗಾವಿ: ಕ್ಷೇತ್ರದ ಶಾಸಕರು ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳುತ್ತಾರೆ. ಆದರೆ, ಹುಲಗೂರ ಗ್ರಾಮದ ಪರಿಸ್ಥಿತಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಹುಲಗೂರ ಗ್ರಾಮದ ಹಲವು ಕಡೆಗಳಲ್ಲಿ ಸ್ವಚ್ಛತೆ ಕಾಣದೆ, ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಗಟಾರುಗಳು ಕೊಳಚೆಯಿಂದ ತುಂಬಿ ಗಬ್ಬು ನಾರುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು...