ಬೆಂಗಳೂರು ನಗರದ ತ್ರಿಪುರ ವಾಸಿನಿಯಲ್ಲಿ ಕರ್ನಾಟಕ ಟ್ರೇಡ್ ಚೇಂಬರ್ಸ್ ಆಫ್ ಕಾಮರ್ಸ್ ವತಿಯಿಂದ ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ 2026 ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು. ರಾಜ್ಯದ ವಿವಿಧ ಭಾಗಗಳಿಂದ ಆಯ್ಕೆಯಾದ ನವೋದ್ಯಮಿಗಳು ಮತ್ತು ಸಾಧಕರನ್ನು ಗುರುತಿಸಿ, ವಿವಿಧ ಬಿಸಿನೆಸ್ ವಿಭಾಗಗಳಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕರ್ನಾಟಕ ಬಿಸಿನೆಸ್ ಅವಾರ್ಡ್ಸ್ ಅದ್ಧೂರಿ ಉದ್ಘಾಟನೆ
ಉದ್ಯಮ, ನವೀನತೆ ಮತ್ತು ಯುವ ಉದ್ಯಮಿಗಳ ಸಾಧನೆಯನ್ನು...
Bengaluru: ಮನಿ ಲ್ಯಾಂಡರಿಂಗ್ ಹೆಸರಲ್ಲಿ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಮಾಡಿ, 24 ಕೋಟಿ ರೂಪಾಯಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಶಿವಾಜಿನಗರದಲ್ಲಿ ನೆಲೆಸಿರುವ ಲಕ್ಷ್ಮೀ ರಾಮಮೂರ್ತಿ ಎಂಬ ವೃದ್ಧೆ ವಂಚನೆಗೆಗ``ಳಗಾಗಿದ್ದಾರೆ. ಲಕ್ಷ್ಮೀ ಅವರು ಆಸ್ತಿ ಮಾರಿದ್ದ ಕಾರಣ ಅವರಿಗೆ ಕೋಟಿ ಕೋಟಿ ಹಣ ಬಂದಿತ್ತು. ಅದನ್ನು ಅವರು ತಮ್ಮ ಅಕೌಂಟ್‌ನಲ್ಲೇ ಇರಿಸಿದ್ದರು. ಇದನ್ನು ತಿಳಿದಿದ್ದ...
ಬೆಂಗಳೂರು ನಗರದಲ್ಲಿ ಇತ್ತೀಚೆಗೆ ಸುರಿದ ಮಳೆಯ ವೇಳೆ ನೂರಾರು ಮರಗಳು ಧರಾಶಾಹಿಯಾಗಿದ್ದು, ರಸ್ತೆಗಳಲ್ಲಿ ಸಂಚಾರ ಅಡಚಣೆ, ಟ್ರಾಫಿಕ್ ಜಾಮ್ ಹಾಗೂ ವಾಹನಗಳಿಗೆ ಹಾನಿ ಸಂಭವಿಸಿದ ಘಟನೆಗಳು ಆತಂಕಕ್ಕೆ ಕಾರಣವಾಗಿವೆ. ಇದರ ಬೆನ್ನಲ್ಲೇ ಯಾವ ಜಾತಿಯ ಮರಗಳು ಹೆಚ್ಚು ಬೀಳುತ್ತವೆ ಎಂಬುದನ್ನು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕಾರಿಗಳು ಗುರುತಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಏಪ್ರಿಲ್ 29ರಂದು ಗುಡುಗು...
ಯುವಕರಿಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾದ ರೋಜಗಾರ್ ಮೇಳಕ್ಕೆ ಹುಬ್ಬಳ್ಳಿಯಲ್ಲಿ ಚಾಲನೆ ಸಿಕ್ಕಿದೆ. ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗವಹಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು.
ಹುಬ್ಬಳ್ಳಿಯ ರೈಲ್ವೆ ಆಫೀಸರ್ಸ್ ಕ್ಲಬ್‌ನಲ್ಲಿ ನೈಋತ್ಯ ರೈಲ್ವೆ ವತಿಯಿಂದ ರೋಜಗಾರ್ ಮೇಳ...
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಮಸ್ಯೆ ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ ಆರಂಭಿಸಿದ್ದ “ಫೀಡಿಂಗ್ ಸ್ಪಾಟ್” ಯೋಜನೆ ಇದೀಗ ಚರ್ಚೆಗೆ ಕಾರಣವಾಗಿದೆ. ನಾಯಿಗಳಿಗೆ ಸುರಕ್ಷಿತವಾಗಿ ಆಹಾರ ನೀಡುವ ಜೊತೆಗೆ, ಮಾನವ-ನಾಯಿ ಸಂಘರ್ಷ ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ 450 ಕ್ಕೂ ಹೆಚ್ಚು ಸ್ಥಳಗಳನ್ನು ಗುರುತಿಸಿ ಫೀಡಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿತ್ತು.
ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣ ಹಾಗೂ ಜನಸಂದಣಿ...
ಹಾವೇರಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂಧನದ ಸರಬರಾಜು ಸಮಯಕ್ಕೆ ಸಿಗದೇ ಇರುವುದರಿಂದ ಸಾಮಾನ್ಯ ಜನರಿಂದ ಹಿಡಿದು ರೈತರವರೆಗೆ ಎಲ್ಲರೂ ಸಮಸ್ಯೆ ಎದುರಿಸುತ್ತಿದ್ದಾರೆ.
ವಿಶೇಷವಾಗಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಟ್ರ್ಯಾಕ್ಟರ್, ಪಂಪ್ ಸೆಟ್ ಸೇರಿದಂತೆ ವಿವಿಧ ಯಂತ್ರೋಪಕರಣಗಳಿಗೆ ಡೀಸೆಲ್ ಅವಶ್ಯಕವಾಗಿರುವುದರಿಂದ ರೈತರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಇಂಧನದ...
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೂ ಮುಂಗಾರು ಆಗಮಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು-ಮಿಂಚು...
ಅಕ್ರಮ ಬಾಂಗ್ಲಾ ವಲಸಿಗರ ನುಸುಳುವಿಕೆ ಆರೋಪ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಕಾರ್ಯಾಚರಣೆ ಆರಂಭವಾಗಿದೆ.
ಹೊಸ ಬಸ್ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರನ್ನು ಪೊಲೀಸರು ದಾಖಲೆ ಪರಿಶೀಲನೆಗೆ ಒಳಪಡಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ರೈಲು ಮೂಲಕ ಆಗಮಿಸಿರುವ...
ಧಾರವಾಡ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರ ಸಹನೆ ಮೀರಿದೆ. ಮಳೆ-ಗಾಳಿ ಇಲ್ಲದ ಸಮಯದಲ್ಲೂ ಪದೇಪದೇ ಲೈಟ್ ಕಡಿತವಾಗುತ್ತಿರುವುದರಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ 15 ದಿನಗಳಿಂದ ನಿರಂತರವಾಗಿ ವಿದ್ಯುತ್ ಪೂರೈಕೆ ವ್ಯತ್ಯಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. “ಹತ್ತು ನಿಮಿಷ ಬಂದರೆ ಅರ್ಧ...
ಇಂಧನ ದರ ಏರಿಕೆ ಸಾಮಾನ್ಯ ಜನರ ಜೇಬಿಗೆ ಮತ್ತೊಮ್ಮೆ ಭಾರೀ ಹೊಡೆತ ಬಿದ್ದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ಮೂರನೇ ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳವಾಗಿದ್ದು, ಜನರಲ್ಲಿ ತೀವ್ರ ಆತಂಕ ಮತ್ತು ಅಸಮಾಧಾನ ವ್ಯಕ್ತವಾಗಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಇಂದು ಇಂಧನ ದರದಲ್ಲಿ ತಲಾ 94 ಪೈಸೆ ಏರಿಕೆ ದಾಖಲಾಗಿದೆ. ಹೊಸ ದರಗಳ...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದ್ರೆ,...